ನ್ಯೂಜ್ ಡೆಸ್ಕ್:ವಾಯುವ್ಯ ಸೌದಿ ಅರೇಬಿಯಾದ ಖೈಬರ್ ಓಯಸಿಸ್ನಲ್ಲಿ ಪುರಾತತ್ವ ಶಾಸ್ತ್ರಜ್ಞರು 4,000 ವರ್ಷಗಳಷ್ಟು ಹಳೆಯದಾದ ಪಟ್ಟಣವನ್ನು ಕಂಡುಹಿಡಿದಿದ್ದಾರೆ. ಇದರ ಹೆಸರನ್ನು ಅಲ್-ನತಾಹ್ ಎಂದು ಗುರುತಿಸಲಾಗಿದೆ. ಪಟ್ಟಣದ ಸುತ್ತಲೂ 14.5 ಕಿಮೀ ಉದ್ದದ ಗೋಡೆಯನ್ನು ಹೊಂದಿದ್ದು ಕ್ರಿ.ಪೂ.2400BC ಯಷ್ಟು ಹಳೆಯದಾಗಿದ್ದು ಅಲ್ಲಿ 500 ಜನ ವಾಸಿಸುತ್ತಿದ್ದರು ಎನ್ನಲಾಗಿದ್ದು,ಮರುಭೂಮಿಯಲ್ಲಿನ ಹಸಿರು ಪ್ರದೇಶವಾದ ಖೈಬರ್ನ ಗೋಡೆಯ ಓಯಸಿಸ್ನೊಳಗೆ ಅಡಗಿದ್ದು. ಪ್ರಾಚೀನ ಅಲೆಮಾರಿ ಜೀವನ ಶೈಲಿಯಿಂದ ಜನರು ನಗರ ಜೀವನಶೈಲಿಗೆ ಹೇಗೆ ಬದಲಾದರು ಎಂಬುದನ್ನು ಈ ಸಂಶೋಧನೆಯು ತೋರಿಸುತ್ತದೆ ಎಂದು ಶಾಸ್ತ್ರಜ್ಞರು ಹೇಳುತ್ತಾರೆ.
Trending
- ಶ್ರೀನಿವಾಸಪುರ-ಮುಳಬಾಗಿಲು ಹೆದ್ದಾರಿಯಲ್ಲಿ ರಸ್ತೆ ಅಪಘಾತ ಇಬ್ಬರ ಸಾವು!
- ಮಾವು ಬೆಳೆಗಾರರಿಂದ ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆ,ಅಹೋರಾತ್ರಿ ಧರಣಿ!
- Sorry,Papa:ನಿಮ್ಮ ಕನಸು ಈಡೇರಿಸಲಾಗಲಿಲ್ಲ,ಸೋತು ಹೋದೆ ಎಂದ BTech ಪದವೀಧರ!
- ಅಣ್ಣನ LOVE ನಿರಾಕರಿಸಿದ ವಿದ್ಯಾರ್ಥಿನಿಯ ಹತ್ಯೆ ಮಾಡಿದ ತಮ್ಮ!
- ಆಂಧ್ರದ ಮಾವು ಚಿಂತಾಮಣಿ ಪ್ಯಾಕ್ ಹೌಸ್ ಸಹಕಾರದೊಂದಿಗೆ ಸಿಂಗಾಪುರಕ್ಕೆ!
- “ಏನ್ ಹುಡ್ಗಿರೋ” ಕೆಲಸ ಹಣಕ್ಕಾಗಿ ಹೆತ್ತ ಅಪ್ಪ-ಅಮ್ಮನನ್ನು ಕೊಂದ ಪಾಪಿ ಮಗಳು!
- ಶ್ರೀನಿವಾಸಪುರ ಅರಣ್ಯ ತೆರವು ಜಾಗದಲ್ಲಿ ಅರಣ್ಯ ಇಲಾಖೆ ವನಮಹೋತ್ಸವ
- ಅಮ್ಮ,ಅಜ್ಜಿ ಮಾವನನ್ನು ಕೊಲೆಗೈದು ಆತ್ಮಹತ್ಯೆ ಮಾಡಿಕೊಂಡ ಯುವಕ!
Thursday, July 23



