ನ್ಯೂಜ್ ಡೆಸ್ಕ್:ರೋಹಿತ್ ಎಂಬ ವ್ಯಕ್ತಿ ತನ್ನ ಪತ್ನಿಯನ್ನು ಕರೆದುಕೊಂಡು ಸಿರೆ ಖರೀದಿಸಲು ವಿಶಾಲ್ ಅಂಗಡಿಗೆ ತನ್ನ ಪತ್ನಿಯೊಂದಿಗೆ ಸೀರೆ ಖರೀದಿಸಲು ಬಂದಿದ್ದ. ದಂಪತಿಗಳು ದೀರ್ಘಕಾಲದವರೆಗೆ ಹಲವಾರು ಸೀರೆಗಳನ್ನು ಪರಿಶೀಲಿಸಿದ್ದಾರೆ ಆದರೆ ಯಾವುದು ಆಯ್ಕೆ ಮಾಡಲಿಲ್ಲ.ಇದಕ್ಕೆ ಅಂಗಡಿ ಮಾಲಿಕ ವಿಶಾಲ್ ಗ್ರಾಹಕ ರೋಹಿತ್ಗೆ ಯಾವ ಬೆಲೆಯ ಸೀರೆಗಳನ್ನು ಖರೀದಿಸಲು ಬಯಸುತ್ತೀರಿ ಎಂದು ಕೇಳಿದ್ದಾನೆ ಇದಕ್ಕೆ ರೋಹಿತ್ ರೂ 1,000 ಮೌಲ್ಯದ್ದು ಎಂದಿರಿತ್ತಾನೆ ಅಂಗಡಿ ಮಾಲಿಕ ಖರೀದಿದಾರನನ್ನು ‘ಅಂಕಲ್’ ಎಂದು ಸಂಬೋಧಿಸಿರುತ್ತಾನೆ ಇದಕ್ಕೆ ನನ್ನ ಗೌರವ ಕಡಿಮೆ ಮಾಡಿದ್ದಾನೆ ಎಂದು ಆರೋಪಿಸಿ ಜಗಳವಾಡಿದ್ದಾನೆ ವಾಪಸ್ಸು ಹೋದ ಗ್ರಾಹಕ ನಂತರ ಸ್ನೇಹಿತರೊಂದಿಗೆ ವಾಪಸ್ಸು ಬಂದು ಅಂಗಡಿ ಮಾಲಿಕನನ್ನು ಮಾರಾಣಾಂತಿಕವಾಗಿ ಹಲ್ಲೆ ಮಾಡಿದ್ದಾನೆ ಈ ಘಟನೆ ಮಧ್ಯಪ್ರದೇಶದ ಭೂಪಾಲ್ ನಗರದಲ್ಲಿ ನಡೆದಿದ್ದು ಸ್ಥಳೀಯ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Trending
- ಶಾಸಕ ಕೊತ್ತೂರು ಮಂಜುನಾಥ್ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸುಳಿವು ನೀಡಿದ ನಂಜೇಗೌಡ!
- ಮಗಳಾಡಿದ ಮಾತಿನಿಂದ ತಾಯಿಯ ಮಂತ್ರಿ ಸ್ಥಾನಕ್ಕೆ ಧಕ್ಕೆ!
- ಶ್ರೀನಿವಾಸಪುರ:ವಿದ್ಯಾರ್ಥಿನಿಯರೊಂದಿಗೆ ಶಿಕ್ಷಕನ ಅಸಭ್ಯ ವರ್ತನೆ ಆರೋಪ!
- ನೇಪಾಳ ಪ್ರವಾಹ:ಶಿಕ್ಷಕನ ಸಮಯ ಪ್ರಜ್ಞೆ ಬದುಕುಳಿದ ಸಾವಿರಾರು ವಿದ್ಯಾರ್ಥಿಗಳು!
- ಬೆಂಗಳೂರು:ಬಿಜೆಪಿ ಮುಖಂಡನ ಅಪಹರಣ Twest ಆಂಧ್ರ ಪೋಲಿಸರ ವಶದಲ್ಲಿ!
- ಶ್ರೀನಿವಾಸಪುರ:ವರ್ಗಾವಣೆಗೊಂಡ ಬ್ಯಾಂಕ್ ಮೆನೇಜರ್ ಗೆ ಬೀಳ್ಕೊಡುಗೆ!
- ಶ್ರೀನಿವಾಸಪುರ:ಸೋಮಯಾಜಲಹಳ್ಳಿ SRV ಮೇಷ್ಟ್ರು ಇನ್ನಿಲ್ಲ!
- ಶ್ರೀನಿವಾಸಪುರ:ಜಾಗ ಕೊಟ್ಟರೆ ಇಲಾಖೆ ಚರ್ಚಿಸಿ ಉದ್ಯೋಗಾವಕಾಶ ಸಚಿವ!
Sunday, September 6



