ಶ್ರೀನಿವಾಸಪುರ:ಕಾರು ಹಾಗೂ ದ್ವಿಚಕ್ರವಾಹನ ನಡುವೆ ನಡೆದ ಅಪಘಾತದಲ್ಲಿ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದ ಕೋಡಿಚೆರವು ನಾರಯಣಸ್ವಾಮಿ(65) ಸ್ಥಳದಲ್ಲಿ ಮೃತಪಟ್ಟಿರುತ್ತಾರೆ.
ಶ್ರೀನಿವಾಸಪುರ-ಕೋಲಾರ ರಸ್ತೆಯ ಚಲ್ದಿಗಾನಹಳ್ಳಿ ಕ್ರಾಸ್ ನಲ್ಲಿ ಸೋಮವಾರ ಸಂಜೆ ಅಪಘಾತ ನಡೆದಿದ್ದು ಮೃತ ನಾರಯಣಸ್ವಾಮಿ ಕುಂಬಾರ ಸಮಾಜದ ಮುಖಂಡರು,ಕೊಡಿಚೆರುವು ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಹಾಗು ಜೆಡಿಎಸ್ ಮುಖಂಡ ಜೋತೆಗೆ ಮಾಜಿ ಸಂಸದ ಹಾಲಿ ಮಂತ್ರಿ ಕೆ.ಹೆಚ್.ಮುನಿಯಪ್ಪ ನವರ ಆಪ್ತರಾಗಿದ್ದರು.
ಅಪಘಾತದಲ್ಲಿ ಕಾರು ಹಾಗೂ ದ್ವಿಚಕ್ರ ಎರಡು ವಾಹನಗಳು ಸಂಪೂರ್ಣ ಜಕಂ ಗೊಂಡಿದ್ದು ಕಾರಿನಲ್ಲಿದ್ದ ಪ್ರಯಾಣಿಕರು ಗಾಯಗೋಂಡಿದ್ದಾರೆ ಶ್ರೀನಿವಾಸಪುರ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Trending
- ಶಾಸಕ ಕೊತ್ತೂರು ಮಂಜುನಾಥ್ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸುಳಿವು ನೀಡಿದ ನಂಜೇಗೌಡ!
- ಮಗಳಾಡಿದ ಮಾತಿನಿಂದ ತಾಯಿಯ ಮಂತ್ರಿ ಸ್ಥಾನಕ್ಕೆ ಧಕ್ಕೆ!
- ಶ್ರೀನಿವಾಸಪುರ:ವಿದ್ಯಾರ್ಥಿನಿಯರೊಂದಿಗೆ ಶಿಕ್ಷಕನ ಅಸಭ್ಯ ವರ್ತನೆ ಆರೋಪ!
- ನೇಪಾಳ ಪ್ರವಾಹ:ಶಿಕ್ಷಕನ ಸಮಯ ಪ್ರಜ್ಞೆ ಬದುಕುಳಿದ ಸಾವಿರಾರು ವಿದ್ಯಾರ್ಥಿಗಳು!
- ಬೆಂಗಳೂರು:ಬಿಜೆಪಿ ಮುಖಂಡನ ಅಪಹರಣ Twest ಆಂಧ್ರ ಪೋಲಿಸರ ವಶದಲ್ಲಿ!
- ಶ್ರೀನಿವಾಸಪುರ:ವರ್ಗಾವಣೆಗೊಂಡ ಬ್ಯಾಂಕ್ ಮೆನೇಜರ್ ಗೆ ಬೀಳ್ಕೊಡುಗೆ!
- ಶ್ರೀನಿವಾಸಪುರ:ಸೋಮಯಾಜಲಹಳ್ಳಿ SRV ಮೇಷ್ಟ್ರು ಇನ್ನಿಲ್ಲ!
- ಶ್ರೀನಿವಾಸಪುರ:ಜಾಗ ಕೊಟ್ಟರೆ ಇಲಾಖೆ ಚರ್ಚಿಸಿ ಉದ್ಯೋಗಾವಕಾಶ ಸಚಿವ!
Sunday, September 6



