ಚಿಂತಾಮಣಿ: ಚಿಂತಾಮಣಿ-ಶಿಡ್ಲಘಟ್ಟ ರಸ್ತೆಯಲ್ಲಿ ಚಿಂತಾಮಣಿ ನಗರ ವ್ಯಾಪ್ತಿಯ ತಿಮ್ಮಸಂದ್ರದ ವಾರ್ಡ್ ನಂ31 ಮೋರಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದೆ.
ಸುಮಾರು 45 ರಿಂದ 50 ವರ್ಷ ವಯಸ್ಸುಳ್ಳ ವ್ಯಕ್ತಿಯ ಶವವಾಗಿದ್ದು ಮೊರಿಯಲ್ಲಿ ಕಂಡು ಸ್ಥಳೀಯರು ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣೆಗೆ ಮಾಹಿತಿ ಮುಟ್ಟಿಸಿದ್ದ ಹಿನ್ನೆಲೆಯಲ್ಲಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಶವವನ್ನು ಚಿಂತಾಮಣಿ ನಗರದ ಸಾರ್ವಜನಿಕ ಆಸ್ಪತ್ರೆಯ ಶವಗಾರಕ್ಕೆ ಸಾಗಿಸಿದ್ದು.ಮೃತ ವ್ಯಕ್ತಿ ವಿಷ ಕುಡಿದು ಸಾವನ್ನಪ್ಪಿರಬಹುದು ಎಂದು ಶಂಕಿಸಲಾಗಿದ್ದು ಪೊಲೀಸರ ತನಿಖೆಯಿಂದ ಸತ್ಯಾಸತ್ಯೆ ಹೊರಬರಬೇಕಿದೆ.
Trending
- ಶ್ರೀನಿವಾಸಪುರ:ಸೂರ್ಯನ ಪ್ರತಾಪಕ್ಕೆ ತತ್ತರಿಸುತ್ತಿರುವ ಜನ!
- ಆಂಧ್ರದ ಅಮರಾವತಿ ದೇಶದ ಮೊದಲ ‘Quantum Valley’!
- ಭಾರತೀಯ ಹಡಗುಗಳ ಮೇಲೆ ಇರಾನ್ ಗುಂಡಿನ ದಾಳಿ! ಪ್ರತಿಭಟನೆ ವ್ಯಕ್ತಪಡಿಸಿದ ಭಾರತ.
- ಪ್ರೊಫೆಷನಲ್ ಕೊರಿಯರ್ಸ್ ವತಿಯಿಂದ “ಪ್ರೊ ಇಎಕ್ಸ್ ಅಲ್ಟ್ರಾ”ಸೇವೆ ಆರಂಭ!
- ಶ್ರೀನಿವಾಸಪುರ:ನಿವೃತ್ತ ಸೈನಿಕನನ್ನು ಸನ್ಮಾನಿಸಿದ ಸಚಿವ ಮುನಿಯಪ್ಪ
- ಆಂಧ್ರದ ರಾಜಧಾನಿ “ಅಮರಾವತಿ” ಕೇಂದ್ರ ಸರ್ಕಾರ ಗೆಜೆಟ್ ಘೋಷಣೆ.
- ಶ್ರೀನಿವಾಸಪುರ:ಜಗಜೀವನರಾಮ್ ಜಯಂತಿ ಮೆರವಣಿಗೆ ಶಾಸಕ ವೆಂಕಟಶಿವಾರೆಡ್ಡಿ ಭಾಗಿ.
- ಶ್ರೀನಿವಾಸಪುರ:ಮಹಿಳಾ ಉದ್ಯಮಿ ರತ್ನಮ್ಮಗೆ ರಾಣಿ ಚನ್ನಮ್ಮ ರಾಜ್ಯ ಪ್ರಶಸ್ತಿ!
Thursday, April 23



