ಶ್ರೀನಿವಾಸಪುರ:ಅಖಿಲ ಭಾರತ ನಾಗರಿಕರ ಸೇವಾ ಕಬ್ಬಡಿ ಪಂದ್ಯಾವಳಿಗಳು ಜನವರಿ 3 ರಿಂದ ದೆಹಲಿಯಲ್ಲಿ ನಡೆಯಲಿದ್ದು ಇದರಲ್ಲಿ 14 ಜನ ಮಹಿಳಾ ಕ್ರೀಡಾ ಪಟುಗಳು ಆಯ್ಕೆಯಾಗಿದ್ದು ಇವರಲ್ಲಿ ಶ್ರೀನಿವಾಸಪುರ ತಾಲೂಕು ಗೌವನಪಲ್ಲಿ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕಿಯಾಗಿರುವ ಮಾಧವಿ ರಾಜ್ಯ ತಂಡದ ಆಟಗಾರ್ತಿಯಾಗಿ ಪ್ರತಿನಿಧಿಸುತ್ತಿದ್ದಾರೆ.
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ 2024-25ನೇ ಸಾಲಿನ ರಾಜ್ಯ ಮಟ್ಟದ ಕಬಡಿ ಪಂದ್ಯಾವಳಿಯನ್ನು ಕಳೆದ ಆಗಸ್ಟ ತಿಂಗಳಲ್ಲಿ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಆಯೋಜಿಸಿದ್ದು ಈ ಸಂದರ್ಭದಲ್ಲಿ ಶಿಕ್ಷಕಿ ಮಾಧವಿ ಜಿಲ್ಲಾ ಪ್ರತಿನಿಧಿಯಾಗಿ ಭಾಗವಸಿ ಉತ್ತಮ ಪ್ರದರ್ಶನ ನೀಡಿದ್ದ ಹಿನ್ನಲೆಯಲ್ಲಿ ಅವರನ್ನು ಅಖಿಲ ಭಾರತ ನಾಗರಿಕರ ಸೇವಾ ರಾಷ್ಟ್ರೀಯ ಕಬಡಿ ಪಂದ್ಯಾವಳಿಯಲ್ಲೂ ಆಡಲು ಅವಕಾಶ ಕಲ್ಪಿಸಿದ್ದಾರೆ,ಜನವರಿ 3ರಿಂದ 8ನೇ ದಿನಾಂಕದ ವರಿಗೂ ದೆಹಲಿಯ ತ್ಯಾಗರಾಜ ಸ್ಟೇಡಿಯಂನಲ್ಲಿ ಕಬಡಿ ಪಂದ್ಯಾವಳಿಗಳು ನಡೆಲಿದೆ.
Trending
- ದ್ವೇಷ ಬೇಡ,ಎಲ್ಲರಿಗೂ ಬಾಗಿಲು ತೆರೆದಿದೆ.ಜೆಡಿಎಸ್ ಕಾರ್ಯಕರ್ತರಿಗೆ CM ಡಿಕೆಶಿ ಆಹ್ವಾನ!
- ಕರ್ನಾಟಕದಿಂದ ರಾಜ್ಯಸಭೆಗೆ ಆಂಧ್ರದ ಶರ್ಮಿಳಾ ಹೆಸರು ಪರಿಗಣನೆಗೆ!
- ಶ್ರೀನಿವಾಸಪುರ:ಹೈವೇ ರಸ್ತೆಯಲ್ಲಿ ಬಾರಿ ವಾಹನಗಳ ಅಪಾಯಕಾರಿ ಪಾರ್ಕಿಂಗ್!
- ಶ್ರೀನಿವಾಸಪುರ:ಟಾಟಾ ಇಂಡಿಕಾ ಕಾರು ಡಿಕ್ಕಿ ದ್ವಿಚಕ್ರ ವಾಹನ ಸವಾರರ ಸಾವು!
- social media ದಲ್ಲಿ ಫೇಮಸ್ ಆಯಿತು ಯುವಕನ ಗಹಗಹಿಸಿ ನಗು!
- ಮಹಾರಾಷ್ಟ್ರದಂತೆ ಕರ್ನಾಟಕದಲ್ಲೂ”ಬೈಕ್ ಟ್ಯಾಕ್ಸಿ”ವಿರುದ್ದ ಕ್ರಮ ಜರುಗಿಸಿ!
- ಶ್ರೀನಿವಾಸಪುರ:ಎಂ.ಜಿ.ರಸ್ತೆ ಅತಿವೇಗದ ಬೈಕ್ ಚಾಲನೆ ಅಪಘಾತ ನಾಲ್ವರಿಗೆ ಗಾಯ!
- ಅಗ್ರಿಗೋಲ್ಡ್ ಸಂತ್ರಸ್ತರಿಗೆ ಆರು ತಿಂಗಳೊಳಗೆ ನ್ಯಾಯ ಒದಗಿಸುವಂತೆ AP ಸಿಎಂ ಸೂಚನೆ!
Sunday, June 7



