ಮುಳಬಾಗಿಲು: ರಸ್ತೆಯಲ್ಲಿ ಒಕ್ಕಣೆಗೆ ಹಾಕಿದ್ದ ಉರಳಿ ಫಸಲಿನ ಒಣಗಿದ ಸತ್ತೆ(ಹೊಟ್ಟು)ಕಾರಿನ ಚಕ್ರಕ್ಕೆ ಸಿಲುಕಿ ಕಾರು ಹೊತ್ತಿದಿರುವ ಘಟನೆ ಮುಳಬಾಗಿಲು ತಾಲೂಕು ನಂಗಲಿ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಬೆಂಗಳೂರು ನೊಂದಣಿಯ ಮಾರುತಿ ಡಿಝೈರ್ ಕಾರು ಮುಳಬಾಗಿಲು ತಾಲೂಕಿನ ನಂಗಲಿಯಿಂದ ಹೆಬ್ಬಣಿ ರಸ್ತೆಯಲ್ಲಿ ಹೋಗುವಾಗ ಸುನಪಕುಂಟೆ ಬಳಿ ರಸ್ತೆಯಲ್ಲಿ Farmers ಒಕ್ಕಣೆಗೆ ಹರಡಿದ್ದ ಹುರಳಿ ಬೆಳೆ ಮೇಲೆ ಕಾರು ಹೋಗುತ್ತಿದ್ದಾಗ ಕಾರಿನ ಚಕ್ರಕ್ಕೆ ಉರಳಿ ಹೊಟ್ಟು ಸುತ್ತಿಕೊಂಡ ಪರಿಣಾಮ ಬೆಂಕಿ ಹೊತ್ತಿಕೊಂಡಿದೆ ತಕ್ಷಣ ಕಾರಿನಲ್ಲಿದ್ದ ತಮ್ಮ ಲಗ್ಗೇಜು ಸಮೇತ ಕಾರಿನಿಂದ ಇಳಿದು ಪ್ರಣಾಪಯದಿಂದ ಪಾರಾಗಿದ್ದಾರೆ.ಬೆಂಕಿಯ ತೀವ್ರತೆ ಹೆಚ್ಚಿದ್ದರಿಂದ ಬೆಂಕಿಯನ್ನು ನಂದಿಸಲು ಸಾಧ್ಯವಾಗಿಲ್ಲ ಎಂದು ಸ್ಥಳೀಯರು ಹೇಳುತ್ತಾರೆ.
ರಸ್ತೆ ಒಕ್ಕಣೆಗೆ ಜಿಲ್ಲಾಡಿಳಿತ ಕಡಿವಾಣ ಹಾಕಲಿ
ಕೋಲಾರ ಜಿಲ್ಲೆಯಲ್ಲಿ ರಸ್ತೆ ಒಕ್ಕಣೆ ನಿಷೇದ ಇದ್ದರೂ ಕೆಲವರು ರಾಷ್ಟ್ರೀಯ ಹೆದ್ದಾರಿಯಲ್ಲೆ ಉದ್ದಟ ತನದಿಂದ ಒಕ್ಕಣೆ ಮಾಡುತ್ತಿದ್ದಾರೆ ಬೆಸಿಗೆ ಆರಂಭವಾಗಿದೆ ಕಳೆದ ಮೂರ್ನಾಲ್ಕು ದಿನಗಳಿಂದ ಬಿಸಿಲು ತೀವ್ರವಾಗಿದೆ.ರಸ್ತೆ ಒಕ್ಕಣೆ ದ್ವಿಚಕ್ರ ವಾಹನ ಸವಾರರಿಗೂ ಮಾರಕ ಇದಕ್ಕಾಗಿ ಜಿಲ್ಲಾಡಳಿತ ಎಚ್ಚೆತ್ತುಕೊಂಡು ರಸ್ತೆ ಮೇಲೆ ಒಕ್ಕಣೆಯನ್ನು ಕಟ್ಟುನಿಟ್ಟಾಗಿ ನಿಷೇದಕ್ಕೆ ಮುಂದಾಗುವಂತೆ ವಾಹನ ಸವಾರರು ಒತ್ತಾಯಿಸಿದ್ದಾರೆ.
Trending
- ಶ್ರೀನಿವಾಸಪುರ:ಸೂರ್ಯನ ಪ್ರತಾಪಕ್ಕೆ ತತ್ತರಿಸುತ್ತಿರುವ ಜನ!
- ಆಂಧ್ರದ ಅಮರಾವತಿ ದೇಶದ ಮೊದಲ ‘Quantum Valley’!
- ಭಾರತೀಯ ಹಡಗುಗಳ ಮೇಲೆ ಇರಾನ್ ಗುಂಡಿನ ದಾಳಿ! ಪ್ರತಿಭಟನೆ ವ್ಯಕ್ತಪಡಿಸಿದ ಭಾರತ.
- ಪ್ರೊಫೆಷನಲ್ ಕೊರಿಯರ್ಸ್ ವತಿಯಿಂದ “ಪ್ರೊ ಇಎಕ್ಸ್ ಅಲ್ಟ್ರಾ”ಸೇವೆ ಆರಂಭ!
- ಶ್ರೀನಿವಾಸಪುರ:ನಿವೃತ್ತ ಸೈನಿಕನನ್ನು ಸನ್ಮಾನಿಸಿದ ಸಚಿವ ಮುನಿಯಪ್ಪ
- ಆಂಧ್ರದ ರಾಜಧಾನಿ “ಅಮರಾವತಿ” ಕೇಂದ್ರ ಸರ್ಕಾರ ಗೆಜೆಟ್ ಘೋಷಣೆ.
- ಶ್ರೀನಿವಾಸಪುರ:ಜಗಜೀವನರಾಮ್ ಜಯಂತಿ ಮೆರವಣಿಗೆ ಶಾಸಕ ವೆಂಕಟಶಿವಾರೆಡ್ಡಿ ಭಾಗಿ.
- ಶ್ರೀನಿವಾಸಪುರ:ಮಹಿಳಾ ಉದ್ಯಮಿ ರತ್ನಮ್ಮಗೆ ರಾಣಿ ಚನ್ನಮ್ಮ ರಾಜ್ಯ ಪ್ರಶಸ್ತಿ!
Thursday, April 23



