ಶ್ರೀನಿವಾಸಪುರ:ತ್ಯಾಗ ಬಲಿದಾನದ ಪರಿಣಾಮ ನಮಗೆ ಸ್ವಾತಂತ್ರ್ಯ ಸಿಕ್ಕಿದೆ ಅದನ್ನು ನಾವೆಲ್ಲರೂ ಉಳಿಸಿ, ಬೆಳೆಸಿಕೊಂಡು ಹೋಗಬೇಕು ಇದಕ್ಕಾಗಿ ವಿದ್ಯಾರ್ಥಿಗಳು ದೇಶದ ಉತ್ತಮ ಪ್ರಜೆಗಳಾಗಿ ಮೌಲ್ಯಯುತವಾದ ಜೀವನ ಮಾಡುವ ಮೂಲಕ ದೇಶದ ಗೌರವ ಹೆಚ್ಚಿಸಬೇಕು ಎಂದು ರೋಣೂರು ಸರ್ಕಾರಿ ಪ್ರೌಢಶಾಲೆ ಮುಖ್ಯಶಿಕ್ಷಕ ಶ್ರೀನಿವಾಸಗೌಡ ಹೇಳಿದರು, ಅವರು ಶಾಲೆಯಲ್ಲಿ ಹಮ್ಮಿಕೊಂಡಿದ್ದ 79 ನೇ ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲಿ ಧ್ವಜಾರೋಹಣ ನೇರವೇರಿಸಿ ಮಾತನಾಡಿದರು.
ಕಾರ್ಯಕ್ರಮದದಲ್ಲಿ ತಾಲೂಕು ಪಂಚಾಯಿತಿ ಮಾಜಿ ಸದಸ್ಯ ಎಲ್.ವಿ.ಗೋವಿಂದಪ್ಪ,ಎ.ಪಿ.ಎಂ.ಸಿ ಮಾಜಿ ಅಧ್ಯಕ್ಷ ಕೃಷ್ಣಪ್ಪ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ರಮೇಶ್ ಶಿಕ್ಷಕ ಅಮರನಾಥ್ ಮುಂತಾದವರು ಇದ್ದರು.
Trending
- ದ್ವೇಷ ಬೇಡ,ಎಲ್ಲರಿಗೂ ಬಾಗಿಲು ತೆರೆದಿದೆ.ಜೆಡಿಎಸ್ ಕಾರ್ಯಕರ್ತರಿಗೆ CM ಡಿಕೆಶಿ ಆಹ್ವಾನ!
- ಕರ್ನಾಟಕದಿಂದ ರಾಜ್ಯಸಭೆಗೆ ಆಂಧ್ರದ ಶರ್ಮಿಳಾ ಹೆಸರು ಪರಿಗಣನೆಗೆ!
- ಶ್ರೀನಿವಾಸಪುರ:ಹೈವೇ ರಸ್ತೆಯಲ್ಲಿ ಬಾರಿ ವಾಹನಗಳ ಅಪಾಯಕಾರಿ ಪಾರ್ಕಿಂಗ್!
- ಶ್ರೀನಿವಾಸಪುರ:ಟಾಟಾ ಇಂಡಿಕಾ ಕಾರು ಡಿಕ್ಕಿ ದ್ವಿಚಕ್ರ ವಾಹನ ಸವಾರರ ಸಾವು!
- social media ದಲ್ಲಿ ಫೇಮಸ್ ಆಯಿತು ಯುವಕನ ಗಹಗಹಿಸಿ ನಗು!
- ಮಹಾರಾಷ್ಟ್ರದಂತೆ ಕರ್ನಾಟಕದಲ್ಲೂ”ಬೈಕ್ ಟ್ಯಾಕ್ಸಿ”ವಿರುದ್ದ ಕ್ರಮ ಜರುಗಿಸಿ!
- ಶ್ರೀನಿವಾಸಪುರ:ಎಂ.ಜಿ.ರಸ್ತೆ ಅತಿವೇಗದ ಬೈಕ್ ಚಾಲನೆ ಅಪಘಾತ ನಾಲ್ವರಿಗೆ ಗಾಯ!
- ಅಗ್ರಿಗೋಲ್ಡ್ ಸಂತ್ರಸ್ತರಿಗೆ ಆರು ತಿಂಗಳೊಳಗೆ ನ್ಯಾಯ ಒದಗಿಸುವಂತೆ AP ಸಿಎಂ ಸೂಚನೆ!
Sunday, June 7



