ಶ್ರೀನಿವಾಸಪುರ:ಶ್ರೀನಿವಾಸಪುರ:ಶ್ರೀನಿವಾಸಪುರ-ಮುಳಬಾಗಿಲು ಹೆದ್ದಾರಿಯಲ್ಲಿ ಶ್ರೀನಿವಾಸಪುರ ತಾಲೂಕಿನ ಯದರೂರು ಬಳಿ 3 ಜನ ಪುಂಡ ಯುವಕರ ಗುಂಪು ಅಪಾಯಕಾರಿ ಬೈಕ್ ವೀಲಿಂಗ್ ಮಾಡುತ್ತ ಅಟ್ಟಹಾಸ ಮೆರೆಯುತ್ತಿದ್ದನ್ನು ಅದೆ ರಸ್ತೆಯಲ್ಲಿ ಕಾರಿನಲ್ಲಿ ಹೋಗುತ್ತಿದ್ದ ಚಿಂತಾಮಣಿ ಮೂಲದವರು ಪುಂಡರ ವೀಲಿಂಗ್ ಹುಚ್ಚಾಟವನ್ನು ತಮ್ಮ ಮೊಬೈಲ್ ಕೆಮಾರದಲ್ಲಿ ಸೆರೆ ಹಿಡಿದಿದ್ದಾರೆ.
ಪ್ರತ್ಯಕ್ಷ ದರ್ಶಿಗಳು ಹೇಳುವಂತೆ ವೀಲಿಂಗ್ ಮಾಡುತ್ತಿದ್ದ ಆರು ಮಂದಿ ಯುವಕರು ಕುಡಿದ ಅಮಲಿನಲ್ಲಿ ಅರಚುತ್ತ ಕೂಗಾಡುತ್ತ ಅಟ್ಟಹಾಸದಿಂದ ರಸ್ತೆಯಲ್ಲಿ ಅಡ್ಡಾ ದಿಡ್ಡಿ ಸಾಗುತ್ತ ಮೆರೆಯುತ್ತಿದ್ದರಂತೆ.
ಬೈಕ್ ವೀಲಿಂಗ್ ಮಾಡುತ್ತಿದ್ದ ಪುಂಡರು ಎದರುಗಡೆಯಿಂದ ಬರುತ್ತಿದ್ದ ದ್ವಿಚಕ್ರ ವಾಹನ ಸವಾರರನ್ನು ಚಮಕಾಯಿಸುತ್ತ ಕಿರಿ ಕಿರಿ ಉಂಟು ಮಾಡುತ್ತ ಸಾಗುತ್ತ ಇದ್ದರು ಎನ್ನುತ್ತಾರೆ.ಪುಂಡರ ವೀಲಿಂಗ್ ಹುಚ್ಚಾಟದ ದೃಶ್ಯಗಳು,ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಪುಂಡರ ಹೆಡೆಮುರಿ ಕಟ್ಟುವಂತೆ ಸಾರ್ವಜನಿಕರು ಪೋಲಿಸರನ್ನು ಒತ್ತಾಯಿಸಿದ್ದಾರೆ.
Trending
- ಶಾಸಕ ಕೊತ್ತೂರು ಮಂಜುನಾಥ್ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸುಳಿವು ನೀಡಿದ ನಂಜೇಗೌಡ!
- ಮಗಳಾಡಿದ ಮಾತಿನಿಂದ ತಾಯಿಯ ಮಂತ್ರಿ ಸ್ಥಾನಕ್ಕೆ ಧಕ್ಕೆ!
- ಶ್ರೀನಿವಾಸಪುರ:ವಿದ್ಯಾರ್ಥಿನಿಯರೊಂದಿಗೆ ಶಿಕ್ಷಕನ ಅಸಭ್ಯ ವರ್ತನೆ ಆರೋಪ!
- ನೇಪಾಳ ಪ್ರವಾಹ:ಶಿಕ್ಷಕನ ಸಮಯ ಪ್ರಜ್ಞೆ ಬದುಕುಳಿದ ಸಾವಿರಾರು ವಿದ್ಯಾರ್ಥಿಗಳು!
- ಬೆಂಗಳೂರು:ಬಿಜೆಪಿ ಮುಖಂಡನ ಅಪಹರಣ Twest ಆಂಧ್ರ ಪೋಲಿಸರ ವಶದಲ್ಲಿ!
- ಶ್ರೀನಿವಾಸಪುರ:ವರ್ಗಾವಣೆಗೊಂಡ ಬ್ಯಾಂಕ್ ಮೆನೇಜರ್ ಗೆ ಬೀಳ್ಕೊಡುಗೆ!
- ಶ್ರೀನಿವಾಸಪುರ:ಸೋಮಯಾಜಲಹಳ್ಳಿ SRV ಮೇಷ್ಟ್ರು ಇನ್ನಿಲ್ಲ!
- ಶ್ರೀನಿವಾಸಪುರ:ಜಾಗ ಕೊಟ್ಟರೆ ಇಲಾಖೆ ಚರ್ಚಿಸಿ ಉದ್ಯೋಗಾವಕಾಶ ಸಚಿವ!
Sunday, September 6



