ಬೆಂಗಳೂರು:ಅನಧಿಕೃತವಾದ ಬೈಕ್ ಟ್ಯಾಕ್ಸಿ ಸೇವೆ ನೀಡುತ್ತಿರುವವರ ವಿರುದ್ಧ ಮಹಾರಾಷ್ಟ್ರ ಸರ್ಕಾರ ತಗೆದುಕೊಂಡ ನಿಲುವನ್ನು, ರಾಜ್ಯದಲ್ಲಿ ಅನಧಿಕೃತ ವೈಟ್ ಬೋರ್ಡ್ ಬೈಕ್ ಟ್ಯಾಕ್ಸಿ ಹಾಗೂ ಅನಧಿಕೃತ ಸಂಸ್ಥೆಗಳ ವಿರುದ್ಧ ಸೈಬರ್ ಕ್ರೈಂ ಅಡಿಯಲ್ಲಿ ಕ್ರಮ ಕೈಗೊಳ್ಳುವ ಬಗ್ಗೆ ಸರ್ಕಾರ ಮುಂದಾಗುವಂತೆ ಖಾಸಗಿ ಸಾರಿಗೆ ಸಂಘಟನೆಗಳ ಒಕ್ಕೊಟ ಅಗ್ರಹಿಸಿದೆ.
ಈ ಬಗ್ಗೆ ಖಾಸಗಿ ಸಾರಿಗೆ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ನಟರಾಜುಶರ್ಮಾ ಹೇಳಿಕೆ ನೀಡಿದ್ದು ಬೈಕ್ ಟ್ಯಾಕ್ಸಿ ಸೇವೆ ವಿರುದ್ದದ ಮಹಾರಾಷ್ಟ್ರ ಸರ್ಕಾರದ ನಿಲುವು ಸ್ವಾತಗತಹಾರ್ಹ ವಾಗಿದ್ದು ರಾಜ್ಯದಲ್ಲಿ ಇಂತಹ ಕ್ರಮಕ್ಕೆ ಮುಂದಾಗುವಂತೆ ರಾಜ್ಯ ಸರ್ಕಾರಕ್ಕೆ ಹಲವು ಬಾರಿ ಮನವಿ ಸಲ್ಲಿಸುತ್ತಾ ಬಂದಿರುತ್ತೇವೆ ಆದರೇ ರಾಜ್ಯ ಸಾರಿಗೆ ಇಲಾಖೆ ನಿರಾಸಕ್ತಿಯನ್ನು ತೋರುತ್ತಿದೆ ಎಂದು ಆರೋಪಿಸಿದ್ದಾರೆ.
ಮಹಾರಾಷ್ಟ್ರ ಸರ್ಕಾರದ ದಿಟ್ಟ ನಿಲುವು ತಗೆದುಕೊಂಡು ಸೈಬರ್ ಕ್ರೈಂ ಅಡಿಯಲ್ಲಿ ಕ್ರಮ ತೆಗೆದುಕೊಂಡಿದಲ್ಲದೆ ಅಂತಹ ಆಪ್ ಗಳನ್ನು ಗೂಗಲ್ ಪ್ಲೇ ಸ್ಟೋರ್ ನಿಂದ ತೆಗೆಯಲು ಆದೇಶಮಾಡಿದೆ ರಾಜ್ಯದಲ್ಲೂ ಸಹ ಈ ರೀತಿ ಕ್ರಮವನ್ನು ತೆಗೆದುಕೊಳ್ಳಲು ಸಾರಿಗೆ ಇಲಾಖೆಯನ್ನು ಒತ್ತಾಯಿಸಿರುತ್ತಾರೆ.
Trending
- ಶಾಸಕ ಕೊತ್ತೂರು ಮಂಜುನಾಥ್ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸುಳಿವು ನೀಡಿದ ನಂಜೇಗೌಡ!
- ಮಗಳಾಡಿದ ಮಾತಿನಿಂದ ತಾಯಿಯ ಮಂತ್ರಿ ಸ್ಥಾನಕ್ಕೆ ಧಕ್ಕೆ!
- ಶ್ರೀನಿವಾಸಪುರ:ವಿದ್ಯಾರ್ಥಿನಿಯರೊಂದಿಗೆ ಶಿಕ್ಷಕನ ಅಸಭ್ಯ ವರ್ತನೆ ಆರೋಪ!
- ನೇಪಾಳ ಪ್ರವಾಹ:ಶಿಕ್ಷಕನ ಸಮಯ ಪ್ರಜ್ಞೆ ಬದುಕುಳಿದ ಸಾವಿರಾರು ವಿದ್ಯಾರ್ಥಿಗಳು!
- ಬೆಂಗಳೂರು:ಬಿಜೆಪಿ ಮುಖಂಡನ ಅಪಹರಣ Twest ಆಂಧ್ರ ಪೋಲಿಸರ ವಶದಲ್ಲಿ!
- ಶ್ರೀನಿವಾಸಪುರ:ವರ್ಗಾವಣೆಗೊಂಡ ಬ್ಯಾಂಕ್ ಮೆನೇಜರ್ ಗೆ ಬೀಳ್ಕೊಡುಗೆ!
- ಶ್ರೀನಿವಾಸಪುರ:ಸೋಮಯಾಜಲಹಳ್ಳಿ SRV ಮೇಷ್ಟ್ರು ಇನ್ನಿಲ್ಲ!
- ಶ್ರೀನಿವಾಸಪುರ:ಜಾಗ ಕೊಟ್ಟರೆ ಇಲಾಖೆ ಚರ್ಚಿಸಿ ಉದ್ಯೋಗಾವಕಾಶ ಸಚಿವ!
Sunday, September 6



