ಶ್ರೀನಿವಾಸಪುರ: ಶ್ರೀನಿವಾಸಪುರ ತಾಲೂಕಿನ ಸೋಮಯಾಜಲಹಳ್ಳಿ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಹತ್ತು ಮಕ್ಕಳಿಗೆ ಕೊರೋನಾ ಸೋಂಕು ದೃಡಪಟ್ಟಿದೆ ಸೋಂಕಿತ ವಿಧ್ಯಾರ್ಥಿಗಳನ್ನು ಶಾಲೆಯ ಹಾಸ್ಟೆಲ್ ನಲ್ಲಿ ಕ್ವಾರೆಂಟೈನ್ ಮಾಡಲಾಗಿದೆ.
ಎರಡು ದಿನಗಳ ಹಿಂದೆ ವಸತಿ ಶಾಲೆಯ 50 ಕ್ಕು ಹೆಚ್ಚು ವಿಧ್ಯಾರ್ಥಿಗಳಿಗೆ ಆರೋಗ್ಯ ಇಲಾಖೆ ವತಿಯಿಂದ RTPCR ಪರೀಕ್ಷೆ ಮಾಡಿಸಲಾಗಿದ್ದು ಇಂದು ಬಂದಂತ RTPCR ಪರೀಕ್ಷಾ ವರದಿಯಲ್ಲಿ 10 ಮಂದಿ ಮಕ್ಕಳಿಗೆ ಕೊರೊನಾ ಪಾಸಿಟಿವ್ ದೃಡಪಟ್ಟಿರುತ್ತದೆ.
ಸೋಂಕಿತ 10 ವಿಧ್ಯಾರ್ಥಿಗಳಿಗೆ ಕೊರೊನಾ ಪಾಸಿಟಿವ್ ಹಿನ್ನಲೆಯಲ್ಲಿ ಅವರನ್ನು ತಾಲೂಕು ಆರೋಗ್ಯಾಧಿಕಾರಿಯ ಸಲಹೆಯಂತೆ ವಸತಿ ಶಾಲೆಯ ಹಾಸ್ಟೆಲ್ ನಲ್ಲಿ ಕ್ವಾರೆಂಟೈನ್ ಮಾಡಲಾಗಿದೆ ಎಂದು ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಉಮಾದೇವಿ ತಿಳಿಸಿರುತ್ತಾರೆ.
ಹಾಸ್ಟೆಲ್ ಕಟ್ಟಡವನ್ನು ಕಂಟೇನ್ಮೆಂಟ್ ಜೋನ್ ಎಂದು ಆರೋಗ್ಯ ಇಲಾಖೆ ಘೋಷಣೆ ಮಾಡಿದೆ.
Trending
- ಶ್ರೀನಿವಾಸಪುರ:ಕಸ ಹಾಕುವ ವಿಚಾರಕ್ಕೆ ಜಗಳ ಒಬ್ಬನ ಕೊಲೆ!
- ಶ್ರೀನಿವಾಸಪುರ:ವೇಶ್ಯಾವಾಟಿಕೆ ದಂಧೆ ಪೊಲೀಸ್ ದಾಳಿ, ಕಿಂಗ್ ಪಿನ್ ಮಹಿಳೆ ಬಂಧನ!
- ಶ್ರೀನಿವಾಸಪುರ:ವಾಹನ ಡಿಕ್ಕಿಯಾಗಿ ರಾತ್ರಿ ಗಸ್ತಿನಲ್ಲಿದ್ದ ಪೊಲೀಸ್ ಪೇದೆ ನಿಧನ!
- ಶ್ರೀನಿವಾಸಪುರ:ಕರ್ನಾಟಕ ಬ್ಯಾಂಕ್ ಉದ್ಯೋಗಿ ಅಪಘಾತದಲ್ಲಿ ಸಾವು!
- ಲಂಚ ಪಡೆಯುತ್ತಿದ್ದ ಬಿಜೆಪಿ ಶಾಸಕ ಲೋಕಾಯುಕ್ತ ಬಲೆಗೆ!
- ಯಾವ ಐಟಿ-ಬಿಟಿ ಗೂ ಕಡಿಮೆ ಇಲ್ಲ,Dairy Farm ಆದಾಯ ಲಕ್ಷಗಟ್ಟಲೆ!
- ಬೆಂಗಳೂರಿನಲ್ಲಿ ಕುಬೇರರು ವಾಸಿಸುವ“ಬಿಲಿಯನೇರ್ಸ್ ಸ್ಟ್ರೀಟ್”ಎಲ್ಲಿದೆ?
- ಶ್ರೀನಿವಾಸಪುರ:ನೌಕರರ ಸಂಘದ ಹಾಲಿ-ಮಾಜಿ ಅಧ್ಯಕ್ಷರ ನಡುವೆ ಬಿದಿ ಜಗಳ!
Saturday, March 7



