ಶ್ರೀನಿವಾಸಪುರ: ಆಯೋದ್ಯ ನಗರದ ಶಿವಾಚರ್ಯ ನಗರ್ತ ವೈಶ್ಯ ಸಂಘದ 2022-25 ನೇ ಸಾಲಿನ ಆಡಳಿತ ಮಂಡಳಿ ಕೇಂದ್ರ ಸ್ಥಾನದ ನಿರ್ದೇಶಕರ ಚುನಾವಣೆಯಲ್ಲಿ ಶ್ರೀನಿವಾಸಪುರ ಕ್ಷೇತ್ರದಿಂದ ಬಿ.ಶಿವಕುಮಾರ್ ಅಲಿಯಾಸ್ ಕಪಾಲಿಶಿವು ನಿರ್ದೇಶಕರಾಗಿ ಚುನಾಯಿತರಾಗಿದ್ದಾರೆ.
ಚುನಾಯಿತ ನಿರ್ದೇಶಕ ಶಿವಕುಮಾರ್ ಮಾತನಾಡಿ ನನ್ನ ಗೆಲವಿಗೆ ಶ್ರಮಿಸಿದ ನಮ್ಮ ಸಮುದಾಯದ ಹಿರಿಯರು ಮಾತೆಯರಿಗೆ ಕೃತಜ್ಞತೆ ಸಲ್ಲಿಸುವುದಾಗಿ ತಿಳಿಸಿದ ಅವರು ಸಮುದಾಯದ ಬಹುತೇಕ ಕುಟುಂಬಗಳು ವ್ಯಾಪಾರದಿಂದಲೇ ಜೀವನ ನಡೆಸುವರಾಗಿದ್ದು ಅವರ ಅಭಿವೃದ್ದಿಗೆ ಮತ್ತು ಸಮಸ್ಯೆಗಳಿಗೆ ಪ್ರಾಮಾಣಿಕವಾಗಿ ಸ್ಪಂದಿಸುವುದಾಗಿ ಹೇಳಿದರು. ಮಹಿಳಾ ಸಬಲೀಕರಣಕ್ಕಾಗಿ ಸಮಾಜದ ಕೇಂದ್ರ ಸಂಘದಿಂದ ಸಿಗುವಂತ ಸೌಲ್ಯಭಗಳನ್ನು ಮತ್ತು ವಿದ್ಯಾರ್ಥಿಗಳ ಶೈಕ್ಷಣಿಕ ಸೌಲಭ್ಯಗಳನ್ನು ಸಕಾಲದಲ್ಲಿ ಸಿಗುವಂತೆ ಶ್ರಮಿಸುವುದಾಗಿ ಹೇಳಿದರು.
ಈ ಸಂದರ್ಭದಲ್ಲಿ ಸಂಘದ ಮಾಜಿ ನಿರ್ದೇಶಕ ಗೀರಿಶ್, ಮುಖಂಡರಾದ ಕಪಾಲಿಮೋಹನ್, ಬೆಂಗಳೂರುಮುರಳಿಕೃಷ್ಣ, ರಾಜಶೇಖರ್,ಕಪಾಲಿಮಂಜು,ಅಡಿಕೆ ಹರೀಶ್,ನವೀನ್,ಅನಿಲ್ ಕುಮಾರ್,ರಾಮಲಿಂಗಪ್ಪ,ಮಂಜುನಾಥ್, ನಗರ್ತ ಮಹಿಳಾ ಸಂಘದ ಮುಖಂಡರಾದ ಪುಷ್ಪಮ್ಮ,ಭಾರತಿ,ದೇವಿಕಾ, ಚಂದ್ರಕಲಾ,ಅಮುದಾ ಮುಂತಾದವರು ಇದ್ದರು.
Trending
- ಶ್ರೀನಿವಾಸಪುರ-ಮುಳಬಾಗಿಲು ಹೆದ್ದಾರಿಯಲ್ಲಿ ರಸ್ತೆ ಅಪಘಾತ ಇಬ್ಬರ ಸಾವು!
- ಮಾವು ಬೆಳೆಗಾರರಿಂದ ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆ,ಅಹೋರಾತ್ರಿ ಧರಣಿ!
- Sorry,Papa:ನಿಮ್ಮ ಕನಸು ಈಡೇರಿಸಲಾಗಲಿಲ್ಲ,ಸೋತು ಹೋದೆ ಎಂದ BTech ಪದವೀಧರ!
- ಅಣ್ಣನ LOVE ನಿರಾಕರಿಸಿದ ವಿದ್ಯಾರ್ಥಿನಿಯ ಹತ್ಯೆ ಮಾಡಿದ ತಮ್ಮ!
- ಆಂಧ್ರದ ಮಾವು ಚಿಂತಾಮಣಿ ಪ್ಯಾಕ್ ಹೌಸ್ ಸಹಕಾರದೊಂದಿಗೆ ಸಿಂಗಾಪುರಕ್ಕೆ!
- “ಏನ್ ಹುಡ್ಗಿರೋ” ಕೆಲಸ ಹಣಕ್ಕಾಗಿ ಹೆತ್ತ ಅಪ್ಪ-ಅಮ್ಮನನ್ನು ಕೊಂದ ಪಾಪಿ ಮಗಳು!
- ಶ್ರೀನಿವಾಸಪುರ ಅರಣ್ಯ ತೆರವು ಜಾಗದಲ್ಲಿ ಅರಣ್ಯ ಇಲಾಖೆ ವನಮಹೋತ್ಸವ
- ಅಮ್ಮ,ಅಜ್ಜಿ ಮಾವನನ್ನು ಕೊಲೆಗೈದು ಆತ್ಮಹತ್ಯೆ ಮಾಡಿಕೊಂಡ ಯುವಕ!
Thursday, July 23



