ಶ್ರೀನಿವಾಸಪುರ: ವಿಧಾನಸಭೆ ಚುನಾವಣೆ ಕಾವು ದಿನೆ ದಿನೆ ಏರುತ್ತಿದ್ದು ಕಾಂಗ್ರೆಸ್ ಅಭ್ಯರ್ಥಿ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಪಟ್ಟಣದ ಮಾರುತಿ ನಗರದಲ್ಲಿ ಮನೆ ಮನೆ ಪ್ರಚಾರ ಕೈಗೊಂಡಿದ್ದರು ಈ ಸಂದರ್ಭದಲ್ಲಿ ಮಾತನಾಡಿದ ಅವರು ಪಟ್ಟಣದ ಅಭಿವೃದ್ಧಿಗೆ ನನ್ನದೆ ಆದಂತ ಕನಸಿದೆ ಅದರ ಅನುಷ್ಠಾನ ಮಾಡುವ ನಿಟ್ಟಿನಲ್ಲಿ ಮತ್ತೊಂದು ಅವಕಾಶ ಕಲ್ಪಿಸುವಂತೆ ಹೇಳಿದರು.
ಅವರು ಮಾರುತಿ ನಗರ ಪ್ರವೇಶ ಮಾಡುತ್ತಿದ್ದಂತೆ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಅದ್ದೂರಿಯಾಗಿ ಸ್ವಾಗತಿಸಿದರು ಪುರಸಭೆ ಮಾಜಿ ಅಧ್ಯಕ್ಷರಾದ ಸೂರ್ಯನಾರಯಣ,ಪ್ರಕಾಶ್, ಮಾಜಿ ಉಪಾಧ್ಯಕ್ಷ ಸತ್ಯನಾರಯಣ,ಮಾಜಿ ಸದಸ್ಯ ಕೆ.ವಿ.ಮಂಜುನಾಥ್, ಹಾಲಿ ಸದಸ್ಯರಾದ ನಾಗೇಶ್,ಸಂಜಯ್ ಸಿಂಗ್, ಮುನಿರಾಜು.ಮುಖಂಡರಾದ ವೆಂಕಟೇಶ್ ಕಾಂಗ್ರೆಸ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಮುಂತಾದವರು ಇದ್ದರು.
Trending
- ಹಿಂದುಳಿದ ಜಾತಿಗಳ ಜನಜಾಗೃತಿ ಸಮಾವೇಶಕ್ಕೆ ಶ್ರೀನಿವಾಸಪುರದಿಂದ ಜನ!
- ಶಾಸಕ ಕೊತ್ತೂರು ಮಂಜುನಾಥ್ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸುಳಿವು ನೀಡಿದ ನಂಜೇಗೌಡ!
- ಮಗಳಾಡಿದ ಮಾತಿನಿಂದ ತಾಯಿಯ ಮಂತ್ರಿ ಸ್ಥಾನಕ್ಕೆ ಧಕ್ಕೆ!
- ಶ್ರೀನಿವಾಸಪುರ:ವಿದ್ಯಾರ್ಥಿನಿಯರೊಂದಿಗೆ ಶಿಕ್ಷಕನ ಅಸಭ್ಯ ವರ್ತನೆ ಆರೋಪ!
- ನೇಪಾಳ ಪ್ರವಾಹ:ಶಿಕ್ಷಕನ ಸಮಯ ಪ್ರಜ್ಞೆ ಬದುಕುಳಿದ ಸಾವಿರಾರು ವಿದ್ಯಾರ್ಥಿಗಳು!
- ಬೆಂಗಳೂರು:ಬಿಜೆಪಿ ಮುಖಂಡನ ಅಪಹರಣ Twest ಆಂಧ್ರ ಪೋಲಿಸರ ವಶದಲ್ಲಿ!
- ಶ್ರೀನಿವಾಸಪುರ:ವರ್ಗಾವಣೆಗೊಂಡ ಬ್ಯಾಂಕ್ ಮೆನೇಜರ್ ಗೆ ಬೀಳ್ಕೊಡುಗೆ!
- ಶ್ರೀನಿವಾಸಪುರ:ಸೋಮಯಾಜಲಹಳ್ಳಿ SRV ಮೇಷ್ಟ್ರು ಇನ್ನಿಲ್ಲ!
Sunday, September 6



