ಶ್ರೀನಿವಾಸಪುರ:ಸ್ಥಳೀಯವಾಗಿ ನಮ್ಮನ್ನು ಗುರುತಿಸಿ ಸಮಸ್ಯೆಗಳಿಗೆ ಸ್ಪಂದಿಸುವಂತ ವ್ಯಕ್ತಿಯನ್ನು ಬೆಂಬಲಿಸುವ ಉದ್ದೇಶದಿಂದ ಈ ಚುನಾವಣೆಯಲ್ಲಿ ನಮ್ಮ ತಂಡ ವೆಂಕಟಶಿವಾರೆಡ್ಡಿ ಅವರನ್ನು ಬೆಂಬಲಿಸುತ್ತಿದೆ ಎಂದು ಶ್ರೀ ಅನ್ನಪೂರ್ಣೇಶ್ವರಿ ಭಜನಾ ಮಂಡಳಿ ಸಂಚಾಲಕ ಡಾ.ರಮಾನಂದ್ ಹೇಳಿದರು ಅವರು ತಮ್ಮ ತಂಡದ ಸದಸ್ಯರೊಂದಿಗೆ ವೆಂಕಟಶಿವಾರೆಡ್ಡಿಯವರನ್ನು ಭೇಟಿಯಾಗಿ ಬೆಂಬಲ ಸೂಚಿಸಿ ಮಾತನಾಡಿದರು.
ನಮಗೆ ವೈಯುಕ್ತಿಕವಾಗಿ ಯಾವುದೆ ಲಾಭದ ಅಪೇಕ್ಷೆಗಳು ಇಲ್ಲ ನಮ್ಮ ತಂಡ ಸಮಾಜದಲ್ಲಿ ಸಾಂಸೃತಿಕವಾಗಿ ಸೇವೆ ಸಲ್ಲಿಸುತ್ತಿದ್ದು ಇದನ್ನು ಗುರುತಿಸಿರುವ ವೆಂಕಟಶಿವಾರೆಡ್ಡಿಯವರನ್ನು ಬೆಂಬಲಿಸುತ್ತಿದ್ದೆವೆ ಎಂದರು.
ಈ ಸಂದರ್ಭದಲ್ಲಿ ಮುಖಂಡರಾದ ಗಾಯಿತ್ರಿ ಮುತ್ತಪ್ಪ,ಅನ್ನಪೂರ್ಣೇಶ್ವರಿ ಭಜನಾ ಮಂಡಳಿಯ ಗಿತಾರಾಜ್, ಚಂದ್ರಕಲಾ,ಇಂದ್ರಪ್ರಕಾಶ್ ಮುಂತಾದವರು ಇದ್ದರು.
Trending
- ಶಾಸಕ ಕೊತ್ತೂರು ಮಂಜುನಾಥ್ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸುಳಿವು ನೀಡಿದ ನಂಜೇಗೌಡ!
- ಮಗಳಾಡಿದ ಮಾತಿನಿಂದ ತಾಯಿಯ ಮಂತ್ರಿ ಸ್ಥಾನಕ್ಕೆ ಧಕ್ಕೆ!
- ಶ್ರೀನಿವಾಸಪುರ:ವಿದ್ಯಾರ್ಥಿನಿಯರೊಂದಿಗೆ ಶಿಕ್ಷಕನ ಅಸಭ್ಯ ವರ್ತನೆ ಆರೋಪ!
- ನೇಪಾಳ ಪ್ರವಾಹ:ಶಿಕ್ಷಕನ ಸಮಯ ಪ್ರಜ್ಞೆ ಬದುಕುಳಿದ ಸಾವಿರಾರು ವಿದ್ಯಾರ್ಥಿಗಳು!
- ಬೆಂಗಳೂರು:ಬಿಜೆಪಿ ಮುಖಂಡನ ಅಪಹರಣ Twest ಆಂಧ್ರ ಪೋಲಿಸರ ವಶದಲ್ಲಿ!
- ಶ್ರೀನಿವಾಸಪುರ:ವರ್ಗಾವಣೆಗೊಂಡ ಬ್ಯಾಂಕ್ ಮೆನೇಜರ್ ಗೆ ಬೀಳ್ಕೊಡುಗೆ!
- ಶ್ರೀನಿವಾಸಪುರ:ಸೋಮಯಾಜಲಹಳ್ಳಿ SRV ಮೇಷ್ಟ್ರು ಇನ್ನಿಲ್ಲ!
- ಶ್ರೀನಿವಾಸಪುರ:ಜಾಗ ಕೊಟ್ಟರೆ ಇಲಾಖೆ ಚರ್ಚಿಸಿ ಉದ್ಯೋಗಾವಕಾಶ ಸಚಿವ!
Sunday, September 6



