ಶ್ರೀನಿವಾಸಪುರ:ದಸರಾ ಹಬ್ಬವನ್ನು ನಾಡಹಬ್ಬವಾಗಿ ಆಚರಣೆ ಮಾಡಲಾಗುತ್ತದೆ ನಾಡಿನ ಪರಂಪರೆ ಸಾಂಸೃತಿಕ ಹಾಗು ಸೌಹಾರ್ದತೆಯನ್ನು ಬಿಂಬಿಸುವ ಹಬ್ಬ ಎಂದು ತಹಶೀಲ್ದಾರ್ ಶೀರಿನ್ ತಾಜ್ ಹೇಳಿದರು ಅವರು ಪಟ್ಟಣದ ಬಾಲಾಂಜನೇಯ ದೇವಾಲಯದ ಆವರಣದಲ್ಲಿ ಸರ್ಕಾರಿ ಶಮಿ ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ಈ ಸಂದರ್ಭದಲ್ಲಿ ಶಮಿ ಮರಕ್ಕೆ ಬಾಣ ಹೂಡಿ ಮಾತನಾಡಿದ ಅವರು ದುಷ್ಟ ಶಕ್ತಿಗಳ ದಮನ ಮಾಡಿದ ದಿನವೆ ವಿಜಯದಶಮಿ ಆಚರಣೆಯ ಮಹತ್ವ ಎಂದರು.ಈ ಸಂದರ್ಭದಲ್ಲಿ ಸಾಂಕೇತಿಕವಾಗಿ ಜಮಾಬಂದಿ ಕಾರ್ಯಕ್ರಮ ನಿರ್ವಹಿಸಿದರು.ಕಾರ್ಯಕ್ರಮದಲ್ಲಿ ಕಂದಾಯ ಇಲಾಖೆ ಕಸಬಾ ಹೋಬಳಿ ಕಂದಾಯ ನಿರೀಕ್ಷಕ ಮುನಿರೆಡ್ಡಿ ನೆಲವಂಕಿ ಕಂದಾಯ ನಿರೀಕ್ಷಕ ಗುರುರಾಜ್ ರಾವ್,ಗ್ರಾಮ ಲೆಕ್ಕಿಗರಾದ ವಸುಂದರಾದೇವಿ, ದೇವಾಲಯ ಆಡಳಿತ ಮಂಡಳಿ ಮುಖ್ಯಸ್ಥ ಗೋಫಿನಾಥ್ ರಾವ್,ಶ್ರೀನಿವಾಸಪ್ಪ,ಸುಬ್ರಣ್ಯಂ,ಕೊಳ್ಳೂರು ನಾಗರಾಜ್, ಮುಂತಾದವರು ಇದ್ದರು.
Trending
- ಶ್ರೀನಿವಾಸಪುರ-ಮುಳಬಾಗಿಲು ಹೆದ್ದಾರಿಯಲ್ಲಿ ರಸ್ತೆ ಅಪಘಾತ ಇಬ್ಬರ ಸಾವು!
- ಮಾವು ಬೆಳೆಗಾರರಿಂದ ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆ,ಅಹೋರಾತ್ರಿ ಧರಣಿ!
- Sorry,Papa:ನಿಮ್ಮ ಕನಸು ಈಡೇರಿಸಲಾಗಲಿಲ್ಲ,ಸೋತು ಹೋದೆ ಎಂದ BTech ಪದವೀಧರ!
- ಅಣ್ಣನ LOVE ನಿರಾಕರಿಸಿದ ವಿದ್ಯಾರ್ಥಿನಿಯ ಹತ್ಯೆ ಮಾಡಿದ ತಮ್ಮ!
- ಆಂಧ್ರದ ಮಾವು ಚಿಂತಾಮಣಿ ಪ್ಯಾಕ್ ಹೌಸ್ ಸಹಕಾರದೊಂದಿಗೆ ಸಿಂಗಾಪುರಕ್ಕೆ!
- “ಏನ್ ಹುಡ್ಗಿರೋ” ಕೆಲಸ ಹಣಕ್ಕಾಗಿ ಹೆತ್ತ ಅಪ್ಪ-ಅಮ್ಮನನ್ನು ಕೊಂದ ಪಾಪಿ ಮಗಳು!
- ಶ್ರೀನಿವಾಸಪುರ ಅರಣ್ಯ ತೆರವು ಜಾಗದಲ್ಲಿ ಅರಣ್ಯ ಇಲಾಖೆ ವನಮಹೋತ್ಸವ
- ಅಮ್ಮ,ಅಜ್ಜಿ ಮಾವನನ್ನು ಕೊಲೆಗೈದು ಆತ್ಮಹತ್ಯೆ ಮಾಡಿಕೊಂಡ ಯುವಕ!
Thursday, July 23



