ಶ್ರೀನಿವಾಸಪುರ:ಬೆಂಗಳೂರು ಸೆಂಟ್ರೆಲ್ ಕ್ಷೇತ್ರದ ಸಂಸದ ಪಿ.ಸಿ.ಮೋಹನ್ ಅವರನ್ನು ಅವರ ಕಛೇರಿಯಲ್ಲಿ ಭೇಟಿಮಾಡಿದ ಶ್ರೀನಿವಾಸಪುರದ ಕೈವಾರ ತಾತಯ್ಯ ಬಳಗದ ಯುವಕರು ಶುಭಾಶಯ ಕೋರಿದ್ದಾರೆ.
ಈ ಸಂದರ್ಭದಲ್ಲಿ ಶ್ರೀನಿವಾಸಪುರ ಪುರಸಭೆ ಸದಸ್ಯ ಭಾಸ್ಕರ್ ಮಾತನಾಡಿ ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದಲ್ಲಿ ಪಿ. ಸಿ. ಮೋಹನ್ ಅವರು ಸತತ ನಾಲ್ಕನೇ ಬಾರಿಗೆ ಗೆಲುವು ಸಾಧಿಸಿದ್ದು ಇದು ಬಲಿಜ ಸಾಮಜಕ್ಕೆ ಹೆಮ್ಮೆಯ ವಿಚಾರವಾಗಿದೆ ಎಂದು ತಿಳಿಸಿದರು.ಬಲಿಜ ಸಮಾಜದ ಯುವಕರಾದ ಬಿ.ಎಲ್.ದುರ್ಗಾಪ್ರಸಾದ್,ಹೆಮಂತ್ ಕುಮಾರ್ ಮುಂತಾದವರು ಇದ್ದರು.
Trending
- ಶಾಸಕ ಕೊತ್ತೂರು ಮಂಜುನಾಥ್ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸುಳಿವು ನೀಡಿದ ನಂಜೇಗೌಡ!
- ಮಗಳಾಡಿದ ಮಾತಿನಿಂದ ತಾಯಿಯ ಮಂತ್ರಿ ಸ್ಥಾನಕ್ಕೆ ಧಕ್ಕೆ!
- ಶ್ರೀನಿವಾಸಪುರ:ವಿದ್ಯಾರ್ಥಿನಿಯರೊಂದಿಗೆ ಶಿಕ್ಷಕನ ಅಸಭ್ಯ ವರ್ತನೆ ಆರೋಪ!
- ನೇಪಾಳ ಪ್ರವಾಹ:ಶಿಕ್ಷಕನ ಸಮಯ ಪ್ರಜ್ಞೆ ಬದುಕುಳಿದ ಸಾವಿರಾರು ವಿದ್ಯಾರ್ಥಿಗಳು!
- ಬೆಂಗಳೂರು:ಬಿಜೆಪಿ ಮುಖಂಡನ ಅಪಹರಣ Twest ಆಂಧ್ರ ಪೋಲಿಸರ ವಶದಲ್ಲಿ!
- ಶ್ರೀನಿವಾಸಪುರ:ವರ್ಗಾವಣೆಗೊಂಡ ಬ್ಯಾಂಕ್ ಮೆನೇಜರ್ ಗೆ ಬೀಳ್ಕೊಡುಗೆ!
- ಶ್ರೀನಿವಾಸಪುರ:ಸೋಮಯಾಜಲಹಳ್ಳಿ SRV ಮೇಷ್ಟ್ರು ಇನ್ನಿಲ್ಲ!
- ಶ್ರೀನಿವಾಸಪುರ:ಜಾಗ ಕೊಟ್ಟರೆ ಇಲಾಖೆ ಚರ್ಚಿಸಿ ಉದ್ಯೋಗಾವಕಾಶ ಸಚಿವ!
Sunday, September 6



