ಶ್ರೀನಿವಾಸಪುರ:ಹಣ ಪಣಕ್ಕಿಟ್ಟು ಇಸ್ಪೀಟ್ ಆಡುತ್ತಿದ್ದ ಗುಂಪಿನ ಮೇಲೆ ಪೋಲಿಸರು ದಾಳಿ ನಡೆಸಿ ಇಸ್ಪೀಟ್ ಆಡುತ್ತಿದ್ದವರನ್ನು ಬಂಧಿಸಿ 4 ದ್ವಿಚಕ್ರ ವಾಹನಗಳು ಮತ್ತು ಹಣವನ್ನು ವಶಪಡಿಸಿಕೊಂಡಿದ್ದಾರೆ.
ಶ್ರೀನಿವಾಸಪುರ ತಾಲ್ಲೂಕಿನ ಅಲಂಬಗಿರಿ ಗ್ರಾಮದ ಸಮೀಪ ಮಾವಿನ ತೋಟದಲ್ಲಿ ಇಸ್ಪೀಟ್ ಆಟದಲ್ಲಿ ತೊಡಗಿದ್ದವರ ಮೇಲೆ ಮುಳಬಾಗಿಲು ಡಿ.ವೈ.ಎಸ್.ಪಿ ನಂದಕುಮಾರ್ ನೇತೃತ್ವದಲ್ಲಿ ಶ್ರೀನಿವಾಸಪುರ ಪೋಲಿಸ್ ಸರ್ಕಲ್ ಇನ್ಸಪೇಕ್ಟರ್ ಮೊಹಮದ್ ಗೊರವನಕೊಳ್ಳ,ಮುಳಬಾಗಿಲು ಗ್ರಾಮಾಂತರ ಪಿ.ಎಸ್.ಐ ವಿಠ್ಠಲ್ ತಳವಾರ್.ರಾಯಲ್ಪಾಡ್ ಪಿ.ಎಸ್.ಐ ಯೋಗಿಶ್ ಕುಮಾರ್ ತಂಡ ದಾಳಿ ನಡೆಸಿ ನೇತೃತ್ವದಲ್ಲಿ ದಾಳಿ ಮಾಡಿದ್ದು ಏಳು ಮಂದಿ ಇಸ್ಪೀಟ್ ಆಡುತ್ತಿದ್ದವರನ್ನು ಬಂಧಿಸಿರುತ್ತಾರೆ ಇಸ್ಪೀಟ್ ಆಟದಲ್ಲಿ ಪಣಕ್ಕಿಟ್ಟಿದ್ದ 42200/- ಹಣ ಹಾಗು ಅಲ್ಲಿದ್ದ 4 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ.
ಬಂದಿತ ಆರೋಪಿಗಳಲ್ಲಿ ಚಿಂತಾಮಣಿ,ಶ್ರೀನಿವಾಸಪುರ ತಾಲೂಕಿನವರು ಇದ್ದಾರೆ ಎಂದು ಪೋಲಿಸರು ತಿಳಿಸಿದ್ದಾರೆ.
ತಾಲೂಕಿನಲ್ಲಿ ಇತ್ತಿಚಿಗೆ ಇಸ್ಪೀಟ್ ದಂದೆ ಎಗ್ಗು ಸಿಗ್ಗಿಲ್ಲದೆ ಎಲ್ಲಂದರಲ್ಲಿ ನಡೆಯುತ್ತಿದೆ ಎಂದು ಸಾರ್ವಜನಿಕರು ತೀವ್ರಧಾಟಿಯಲ್ಲಿ ಆರೋಪಿಸುತ್ತಾರೆ.
Trending
- ಶಾಸಕ ಕೊತ್ತೂರು ಮಂಜುನಾಥ್ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸುಳಿವು ನೀಡಿದ ನಂಜೇಗೌಡ!
- ಮಗಳಾಡಿದ ಮಾತಿನಿಂದ ತಾಯಿಯ ಮಂತ್ರಿ ಸ್ಥಾನಕ್ಕೆ ಧಕ್ಕೆ!
- ಶ್ರೀನಿವಾಸಪುರ:ವಿದ್ಯಾರ್ಥಿನಿಯರೊಂದಿಗೆ ಶಿಕ್ಷಕನ ಅಸಭ್ಯ ವರ್ತನೆ ಆರೋಪ!
- ನೇಪಾಳ ಪ್ರವಾಹ:ಶಿಕ್ಷಕನ ಸಮಯ ಪ್ರಜ್ಞೆ ಬದುಕುಳಿದ ಸಾವಿರಾರು ವಿದ್ಯಾರ್ಥಿಗಳು!
- ಬೆಂಗಳೂರು:ಬಿಜೆಪಿ ಮುಖಂಡನ ಅಪಹರಣ Twest ಆಂಧ್ರ ಪೋಲಿಸರ ವಶದಲ್ಲಿ!
- ಶ್ರೀನಿವಾಸಪುರ:ವರ್ಗಾವಣೆಗೊಂಡ ಬ್ಯಾಂಕ್ ಮೆನೇಜರ್ ಗೆ ಬೀಳ್ಕೊಡುಗೆ!
- ಶ್ರೀನಿವಾಸಪುರ:ಸೋಮಯಾಜಲಹಳ್ಳಿ SRV ಮೇಷ್ಟ್ರು ಇನ್ನಿಲ್ಲ!
- ಶ್ರೀನಿವಾಸಪುರ:ಜಾಗ ಕೊಟ್ಟರೆ ಇಲಾಖೆ ಚರ್ಚಿಸಿ ಉದ್ಯೋಗಾವಕಾಶ ಸಚಿವ!
Sunday, September 6



