ಶ್ರೀನಿವಾಸಪುರ:ಮುಖ್ಯಮಂತ್ರಿ ಸಿದ್ದರಾಮಯ್ಯಗೆ ನೈತಿಕ ಬೆಂಬಲ ನೀಡುವ ಉದ್ದೇಶದಿಂದ ಬೆಂಗಳೂರಿನಲ್ಲಿ ಇಂದು ಆಯೋಜಿಸಿದ್ದ ಪ್ರತಿಭಟನೆಗೆ ಶ್ರೀನಿವಾಸಪುರ ತಾಲೂಕು ಕುರುಬ ಸಂಘದ ಮುಖಂಡರು ಹಾಗು ಹಿಂದುಳಿದ ವರ್ಗಗಳ ಒಕ್ಕೂಟದ ಕಾರ್ಯಕರ್ತರು ಬೆಂಗಳೂರಿಗೆ ತೆರಳಿದ್ದರು.
ಮೂಡಾ ಹಗರಣಕ್ಕೆ ಸಂಬಂದಿಸಿದಂತೆ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಸೂಚನೆ ಕೊಟ್ಟಿರುವ ಹಿನ್ನಲೆ ಸಿಎಂ ಸಿದ್ದರಾಮಯ್ಯ ಪರ ನಾವಿದ್ದೇವೆಂಬ ಸಂದೇಶ ಸಾರಲು ಇಂದು ಬೆಂಗಳೂರಿನ ಪ್ರೀಡಂ ಪಾರ್ಕ್ನಲ್ಲಿ ಆಯೋಜಿಸಿರುವ ಬೃಹತ್ ಪ್ರತಿಭಟನೆಯನ್ನು ಪಾಲ್ಗೋಳ್ಳಲು ಶ್ರೀನಿವಾಸಪುರ ತಾಲೂಕು ಹಿಂದುಳಿದ ವರ್ಗಗಳ ಒಕ್ಕೂಟದ ಕಾರ್ಯಕರ್ತರು ಭಾಗವಹಿಸಿದ್ದರು,ತಾಲ್ಲೂಕು ಕುರುಬರ ಸಂಘದ ಅಧ್ಯಕ್ಷ ವೇಮಣ್ಣ, ಹಿಂದೂಳಿದ ಒಕ್ಕೂಟದ ಅಧ್ಯಕ್ಷ ವೇಣುಗೋಪಾಲ್, ಕಾರ್ಯದರ್ಶಿ ಕೆ.ವಿ.ಮಂಜುನಾಥ್, ಎಸ್.ಎಂ.ನಾರಾಯಣಸ್ವಾಮಿ, ಸೋಮಶೇಖರ್, ರಾಮಕೃಷ್ಣ, ಅನ್ನಪೂರ್ಣೇಶ್ವರಿ ಬಾಬು ಮುಂತಾದವರು ಇದ್ದರು.
Trending
- ಶ್ರೀನಿವಾಸಪುರ-ಮುಳಬಾಗಿಲು ಹೆದ್ದಾರಿಯಲ್ಲಿ ರಸ್ತೆ ಅಪಘಾತ ಇಬ್ಬರ ಸಾವು!
- ಮಾವು ಬೆಳೆಗಾರರಿಂದ ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆ,ಅಹೋರಾತ್ರಿ ಧರಣಿ!
- Sorry,Papa:ನಿಮ್ಮ ಕನಸು ಈಡೇರಿಸಲಾಗಲಿಲ್ಲ,ಸೋತು ಹೋದೆ ಎಂದ BTech ಪದವೀಧರ!
- ಅಣ್ಣನ LOVE ನಿರಾಕರಿಸಿದ ವಿದ್ಯಾರ್ಥಿನಿಯ ಹತ್ಯೆ ಮಾಡಿದ ತಮ್ಮ!
- ಆಂಧ್ರದ ಮಾವು ಚಿಂತಾಮಣಿ ಪ್ಯಾಕ್ ಹೌಸ್ ಸಹಕಾರದೊಂದಿಗೆ ಸಿಂಗಾಪುರಕ್ಕೆ!
- “ಏನ್ ಹುಡ್ಗಿರೋ” ಕೆಲಸ ಹಣಕ್ಕಾಗಿ ಹೆತ್ತ ಅಪ್ಪ-ಅಮ್ಮನನ್ನು ಕೊಂದ ಪಾಪಿ ಮಗಳು!
- ಶ್ರೀನಿವಾಸಪುರ ಅರಣ್ಯ ತೆರವು ಜಾಗದಲ್ಲಿ ಅರಣ್ಯ ಇಲಾಖೆ ವನಮಹೋತ್ಸವ
- ಅಮ್ಮ,ಅಜ್ಜಿ ಮಾವನನ್ನು ಕೊಲೆಗೈದು ಆತ್ಮಹತ್ಯೆ ಮಾಡಿಕೊಂಡ ಯುವಕ!
Thursday, July 23



