ಬೆಂಗಳೂರು:ಯುವಕನೊಬ್ಬ ತನ್ನ ಪ್ರೇಮಿಯನ್ನು ದ್ವಿಚಕ್ರವಾಹನದ ಪೆಟ್ರೋಲ್ ಟ್ಯಾಂಕ್ ಮೇಲೆ ಕುರಿಸಿಕೊಂಡು ವಾಹನ ಚಲಾಯಿಸುತ್ತ ಅಸಹ್ಯಕರವಾಗಿ ಜಾಲಿ ರೈಡ್ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.ಇದು ನಡೆದಿರುವುದು ಬೆಂಗಳೂರಿನ ಯಲಹಂಕ ರೇವಾ ಕಾಲೇಜು ಕ್ಯಾಂಪಸ್ ರಸ್ತೆಯಲ್ಲಿ ಘಟನೆ ನಡೆದಿದ್ದು ಪ್ರೇಮಿಗಳ ಜಾಲಿರೈಡನ್ನು ಹಿಂಬದಿ ಬೈಕ್ ಸವಾರ ಮೊಬೈಲ್ನಲ್ಲಿ ಸೆರೆಹಿಡಿದು ನಂತರ ಸೋಷಿಯಲ್ ಮೀಡಿಯಾದಲ್ಲಿ ಹರಿಬಿಟ್ಟಿದ್ದಾನೆ.
ರೇವಾ ಕಾಲೇಜು ಕ್ಯಾಂಪಸ್ ರಸ್ತೆಯಲ್ಲಿ ನಡೆದಿರುವ ರೈಡ್ ನಲ್ಲಿ ಯುವಕ ತನ್ನ ಪ್ರೇಮಿಯನ್ನು ಹಿಂದುಮುಂದಾಗಿ ಕುರಿಸಿಕೊಂಡು ಮತ್ತಿನಲ್ಲಿ ತೆಲಾಡುತ್ತ ರೋಮಾ೦ಚನಕಾರಿಯಾಗಿ ಪ್ರಣಯ ಚೇಷ್ಟೆಗಳನ್ನು ಮಾಡಿಕೊಂಡು ಅಪಾಯಕರವಾಗಿ ಬೈಕ್ ರೈಡ್ ಮಾಡಿದ್ದಾಗಿ ಹೇಳಲಾಗುತ್ತಿದೆ.ಘಟನೆ ಯಲಹಂಕ ಸಂಚಾರಿ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದಾಗಿ ಈ ಹಿಂದೆ ಹೆಬ್ಬಾಳದಲ್ಲೂ ಇಂತಹದೆ ಘಟನೆಯ ನಂತರವು ಪ್ರೇಮಿಗಳು ಅಸಭ್ಯಕರವಾಗಿ ಜಾಲಿ ರೈಡ್ ಮಾಡಿದ್ದು ಆ ಯುವಕನನ್ನು ಅರೆಸ್ಟ್ ಮಾಡಲಾಗಿತ್ತು.
Trending
- ಶ್ರೀನಿವಾಸಪುರ:ಕಸ ಹಾಕುವ ವಿಚಾರಕ್ಕೆ ಜಗಳ ಒಬ್ಬನ ಕೊಲೆ!
- ಶ್ರೀನಿವಾಸಪುರ:ವೇಶ್ಯಾವಾಟಿಕೆ ದಂಧೆ ಪೊಲೀಸ್ ದಾಳಿ, ಕಿಂಗ್ ಪಿನ್ ಮಹಿಳೆ ಬಂಧನ!
- ಶ್ರೀನಿವಾಸಪುರ:ವಾಹನ ಡಿಕ್ಕಿಯಾಗಿ ರಾತ್ರಿ ಗಸ್ತಿನಲ್ಲಿದ್ದ ಪೊಲೀಸ್ ಪೇದೆ ನಿಧನ!
- ಶ್ರೀನಿವಾಸಪುರ:ಕರ್ನಾಟಕ ಬ್ಯಾಂಕ್ ಉದ್ಯೋಗಿ ಅಪಘಾತದಲ್ಲಿ ಸಾವು!
- ಲಂಚ ಪಡೆಯುತ್ತಿದ್ದ ಬಿಜೆಪಿ ಶಾಸಕ ಲೋಕಾಯುಕ್ತ ಬಲೆಗೆ!
- ಯಾವ ಐಟಿ-ಬಿಟಿ ಗೂ ಕಡಿಮೆ ಇಲ್ಲ,Dairy Farm ಆದಾಯ ಲಕ್ಷಗಟ್ಟಲೆ!
- ಬೆಂಗಳೂರಿನಲ್ಲಿ ಕುಬೇರರು ವಾಸಿಸುವ“ಬಿಲಿಯನೇರ್ಸ್ ಸ್ಟ್ರೀಟ್”ಎಲ್ಲಿದೆ?
- ಶ್ರೀನಿವಾಸಪುರ:ನೌಕರರ ಸಂಘದ ಹಾಲಿ-ಮಾಜಿ ಅಧ್ಯಕ್ಷರ ನಡುವೆ ಬಿದಿ ಜಗಳ!
Saturday, March 7



