ಶ್ರೀನಿವಾಸಪುರದ ಮಾವಿನಮಂಡಿಗಳ ಬಳಿ ರಸ್ತೆ ಅಪಘಾತ ವ್ಯಕ್ತಿ ಸಾವು!
ಶ್ರೀನಿವಾಸಪುರ:ಲಾರಿ ರಿವರ್ಸ್ ಹಾಕುವಾಗ ಲಾರಿ ವ್ಯಕ್ತಿಯೊಬ್ಬನ ಮೇಲೆ ಹರಿದು ಆ ವ್ಯಕ್ತಿ ಮೃತಪಟ್ಟಿರುವ ಘಟನೆ ಶ್ರೀನಿವಾಸಪುರ-ಚಿಂತಾಮಣಿ ರಸ್ತೆಯ ಮಾವಿನ ಮಂಡಿಗಳ ಬಳಿ ನಡೆದಿರುತ್ತದೆ ಮೃತ ವ್ಯಕ್ತಿಯನ್ನು ಬಿಹಾರ ಮೂಲದ ಕಾರ್ಮಿಕ ದಿಲೀಪ್ (21) ಎಂದು ಗುರುತಿಸಲಾಗಿದೆ.ಶ್ರೀನಿವಾಸಪುರ-ಚಿಂತಾಮಣಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಾವಿನಕಾಯಿ ಲೊಡ್ ಸಾಗಿಸಲು ಬಂದಿದ್ದ ಈಚರ್ ಲಾರಿ ರಿವರ್ಸ್ ಹಾಕುವಾಗ ಕಾರ್ಮಿಕನಿಗೆ ಲಾರಿ ಡಿಕ್ಕಿ ಹೊಡೆದಿದೆ ವ್ಯಕ್ತಿ ನೆಲಕ್ಕೆ ಬಿದಿದ್ದು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲಿಯೇ ಸಾವನಪ್ಪಿರುತ್ತಾನೆ.ಘಟನಾ ಸ್ಥಳಕ್ಕೆ ಶ್ರೀನಿವಾಸಪುರ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.ಶ್ರೀನಿವಾಸಪುರದಿಂದ ಮಾವಿನಕಾಯಿ … Continue reading ಶ್ರೀನಿವಾಸಪುರದ ಮಾವಿನಮಂಡಿಗಳ ಬಳಿ ರಸ್ತೆ ಅಪಘಾತ ವ್ಯಕ್ತಿ ಸಾವು!
Copy and paste this URL into your WordPress site to embed
Copy and paste this code into your site to embed