ಶ್ರೀನಿವಾಸಪುರ: ಜಾನುವಾರಗಳಿಗೆ ಸೊಪ್ಪು ಕತ್ತರಿಸಲು ಮರ ಹತ್ತಿದ್ದ ಯುವಕ ವಿದ್ಯುತ್ ಶಾಕ್ ನಿಂದ ಮೃತ ಪಟ್ಟಿರುವ ಘಟನೆ ಶ್ರೀನಿವಾಸಪುರ ತಾಲೂಕಿನ ಕೋಟಪಲ್ಲಿ ಗ್ರಾಮದಲ್ಲಿ ಇಂದು ನಡೆದಿದೆ.
ವಿದ್ಯತ್ ಅವಘಡದಿಂದ ಮೃತ ಪಟ್ಟ ಯುವಕನನ್ನು ಕೋಟಪಲ್ಲಿ ಗ್ರಾಮದ ಆಕಾಶ್ (16) ಎಂದು ಗುರುತಿಸಲಾಗಿದೆ.
ಜಾನುವಾರುಗಳಿಗೆ ಮೇವು ಕತ್ತರಿಸಲು ಮರ ಹತ್ತಿದ್ದ ಬಾಲಕನಿಗೆ ಮರದಲ್ಲಿ ಹಾದು ಹೋಗಿದ್ದ ವಿದ್ಯತ್ ತಂತಿ ತಗುಲಿ ಯುವಕ ಸ್ಥಳದಲ್ಲಿ ಸುಟ್ಟು ಹೋಗಿದ್ದಾನೆ.ಸ್ಥಳಕ್ಕೆ ಶ್ರೀನಿವಾಸಪುರ ಪೊಲೀಸರು ಭೇಟಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
Trending
- ಶ್ರೀನಿವಾಸಪುರ:ಕಸ ಹಾಕುವ ವಿಚಾರಕ್ಕೆ ಜಗಳ ಒಬ್ಬನ ಕೊಲೆ!
- ಶ್ರೀನಿವಾಸಪುರ:ವೇಶ್ಯಾವಾಟಿಕೆ ದಂಧೆ ಪೊಲೀಸ್ ದಾಳಿ, ಕಿಂಗ್ ಪಿನ್ ಮಹಿಳೆ ಬಂಧನ!
- ಶ್ರೀನಿವಾಸಪುರ:ವಾಹನ ಡಿಕ್ಕಿಯಾಗಿ ರಾತ್ರಿ ಗಸ್ತಿನಲ್ಲಿದ್ದ ಪೊಲೀಸ್ ಪೇದೆ ನಿಧನ!
- ಶ್ರೀನಿವಾಸಪುರ:ಕರ್ನಾಟಕ ಬ್ಯಾಂಕ್ ಉದ್ಯೋಗಿ ಅಪಘಾತದಲ್ಲಿ ಸಾವು!
- ಲಂಚ ಪಡೆಯುತ್ತಿದ್ದ ಬಿಜೆಪಿ ಶಾಸಕ ಲೋಕಾಯುಕ್ತ ಬಲೆಗೆ!
- ಯಾವ ಐಟಿ-ಬಿಟಿ ಗೂ ಕಡಿಮೆ ಇಲ್ಲ,Dairy Farm ಆದಾಯ ಲಕ್ಷಗಟ್ಟಲೆ!
- ಬೆಂಗಳೂರಿನಲ್ಲಿ ಕುಬೇರರು ವಾಸಿಸುವ“ಬಿಲಿಯನೇರ್ಸ್ ಸ್ಟ್ರೀಟ್”ಎಲ್ಲಿದೆ?
- ಶ್ರೀನಿವಾಸಪುರ:ನೌಕರರ ಸಂಘದ ಹಾಲಿ-ಮಾಜಿ ಅಧ್ಯಕ್ಷರ ನಡುವೆ ಬಿದಿ ಜಗಳ!
Saturday, March 7



