ನ್ಯೂಜ್ ಡೆಸ್ಕ್:ತನ್ನ ಪ್ರಿಯಕರ ಬೇರೊಬ್ಬರ ಜೊತೆ ಸಲುಗೆಯಿಂದ ಇರುವುದನ್ನು ನೋಡಿ ತಾಳಲಾರದ ಯುವತಿಯೊಬ್ಬಳು ಕಳ್ಳಿ (cactus) ಹಾಲು ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದಾಳೆ.ಆಂಧ್ರದ ಪುಂಗನೂರು ಮಂಡಲ ಹೊರ ಠಾಣೆ ಪೊಲೀಸರ ಪ್ರಕಾರ,ಈಡಿಗಪಲ್ಲಿಯ (21) ವರ್ಷದ ಯುವತಿ ಸ್ಥಳೀಯ ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದು ಅಲ್ಲೆ ಕೆಲಸ ಮಾಡುವ ಯುವಕನೊಂದಿಗೆ ಪ್ರೇಮ ಪಾಳಕ್ಕೆ ಸಿಲುಕಿದ್ದಾಳೆ,ಇಬ್ಬರ ನಡುವೆ ಪ್ರೆಮಾಂಕುರವಾಗಿತ್ತು ಆದರೆ ಇತ್ತಿಚಿನ ದಿನಗಳಲ್ಲಿ ತನ್ನ lover Boy ಅದೇ ಅಂಗಡಿಯಲ್ಲಿ ಕೆಲಸ ಮಾಡುವ ಮತ್ತೊಬ್ಬ ಯುವತಿಯೊಂದಿಗೆ ಸಲುಗೆಯಿಂದ ಇದ್ದು ಅಕೆಯನ್ನು ಪ್ರಿತಿಸುತ್ತ ಕಳ್ಳಾಟ ಆಡುತ್ತಿರುವುದಕ್ಕೆ ಬೆಸೆತ್ತು ಕಳ್ಳಿ ಹಾಲು ಕುಡಿದು ಆತ್ಮಹತ್ಯೆಗೆ ಪ್ರಯತ್ನ ಮಾಡಿದ್ದಾಳಂತೆ.
Trending
- ಶ್ರೀನಿವಾಸಪುರ:ಕಸ ಹಾಕುವ ವಿಚಾರಕ್ಕೆ ಜಗಳ ಒಬ್ಬನ ಕೊಲೆ!
- ಶ್ರೀನಿವಾಸಪುರ:ವೇಶ್ಯಾವಾಟಿಕೆ ದಂಧೆ ಪೊಲೀಸ್ ದಾಳಿ, ಕಿಂಗ್ ಪಿನ್ ಮಹಿಳೆ ಬಂಧನ!
- ಶ್ರೀನಿವಾಸಪುರ:ವಾಹನ ಡಿಕ್ಕಿಯಾಗಿ ರಾತ್ರಿ ಗಸ್ತಿನಲ್ಲಿದ್ದ ಪೊಲೀಸ್ ಪೇದೆ ನಿಧನ!
- ಶ್ರೀನಿವಾಸಪುರ:ಕರ್ನಾಟಕ ಬ್ಯಾಂಕ್ ಉದ್ಯೋಗಿ ಅಪಘಾತದಲ್ಲಿ ಸಾವು!
- ಲಂಚ ಪಡೆಯುತ್ತಿದ್ದ ಬಿಜೆಪಿ ಶಾಸಕ ಲೋಕಾಯುಕ್ತ ಬಲೆಗೆ!
- ಯಾವ ಐಟಿ-ಬಿಟಿ ಗೂ ಕಡಿಮೆ ಇಲ್ಲ,Dairy Farm ಆದಾಯ ಲಕ್ಷಗಟ್ಟಲೆ!
- ಬೆಂಗಳೂರಿನಲ್ಲಿ ಕುಬೇರರು ವಾಸಿಸುವ“ಬಿಲಿಯನೇರ್ಸ್ ಸ್ಟ್ರೀಟ್”ಎಲ್ಲಿದೆ?
- ಶ್ರೀನಿವಾಸಪುರ:ನೌಕರರ ಸಂಘದ ಹಾಲಿ-ಮಾಜಿ ಅಧ್ಯಕ್ಷರ ನಡುವೆ ಬಿದಿ ಜಗಳ!
Saturday, March 7



