ನ್ಯೂಜ್ ಡೆಸ್ಕ್:ಇತ್ತೀಚೆಗೆ ನಡೆದ ಅಮೇರಿಕಾದ ಚುನಾವಣೆಯಲ್ಲಿ ತೆಲುಗಿನ ಖ್ಯಾತ ನಟ ಬಾಲಕೃಷ್ಣ ಹೆಸರು ನಮೂದಿಸಿ ಮತ ಚಲಾಯಿಸಿದ್ದಾರೆ ಇದು ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ನಂದಮೂರಿ ಯುವರತ್ನ ಬಾಲಕೃಷ್ಣ (ಬಾಲಕೃಷ್ಣ) ಅವರನ್ನು ತೆಲುಗು ಜನರೆಲ್ಲ ಪ್ರೀತಿಯಿಂದ ಕರೆಯುವುದು ಜೈ ಬಾಲಯ್ಯ ಎಂದು ಈ ಬಾಲಯ್ಯ ಹೆಸರನ್ನು ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲೂ ಅಲ್ಲಿನ ಮತದಾನದ ಹಕ್ಕು ಪಡೆದವನೊಬ್ಬ ಮತಪತ್ರದಲ್ಲಿ ನಮೂದಿಸಿ ಅಭಿಮಾನಿಯೊಬ್ಬ ತನ್ನ ಅಭಿಮಾನವನ್ನು ಮೆರೆದಿದ್ದಾನೆ ಈ ಬ್ಯಾಲೆಟ್ ಪೇಪರ್ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ವ್ಯಾಪಕ ಟೀಕೆ
ಅಮೇರಿಕಾ ಅಧ್ಯಕ್ಷ ಚುನಾವಣೆ ಬ್ಯಾಲೆಟ್ ಪೇಪರನಲ್ಲಿ ಬಾಲಯ್ಯ ಹೆಸರು ಬರೆದಿರುವ ಬಗ್ಗೆ ವ್ಯಾಪಕ ಟೀಕೆ ವ್ಯಕ್ತವಾಗುತ್ತಿದ್ದು ಮೌಲ್ಯಯುತ ಮತವನ್ನು ದುರ್ಬಳಕೆ ಮಾಡಿಕೊಂಡಿದ್ದ ಬಗ್ಗೆ ಕೆಲವರು ಪ್ರಶ್ನಿಸುತ್ತಿದ್ದಾರೆ. ಇದು ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಅಣಕ ಎಂದು ಅಭಿಪ್ರಾಯಪಟ್ಟಿದ್ದಾರೆ. ಮತ ಹಾಕಿದವರ ವಿರುದ್ಧ ಪ್ರಕರಣ ದಾಖಲಿಸಿ ಅಮೆರಿಕದ ಪೌರತ್ವ ರದ್ದುಪಡಿಸಿದರೆ ಮತದ ಮೌಲ್ಯ ಗೊತ್ತಾಗುತ್ತದೆ. ಎನ್ನುವ ಮಾತು ಕೇಳಿಬರುತ್ತಿದೆ.
Trending
- ಶ್ರೀನಿವಾಸಪುರ:ಕಸ ಹಾಕುವ ವಿಚಾರಕ್ಕೆ ಜಗಳ ಒಬ್ಬನ ಕೊಲೆ!
- ಶ್ರೀನಿವಾಸಪುರ:ವೇಶ್ಯಾವಾಟಿಕೆ ದಂಧೆ ಪೊಲೀಸ್ ದಾಳಿ, ಕಿಂಗ್ ಪಿನ್ ಮಹಿಳೆ ಬಂಧನ!
- ಶ್ರೀನಿವಾಸಪುರ:ವಾಹನ ಡಿಕ್ಕಿಯಾಗಿ ರಾತ್ರಿ ಗಸ್ತಿನಲ್ಲಿದ್ದ ಪೊಲೀಸ್ ಪೇದೆ ನಿಧನ!
- ಶ್ರೀನಿವಾಸಪುರ:ಕರ್ನಾಟಕ ಬ್ಯಾಂಕ್ ಉದ್ಯೋಗಿ ಅಪಘಾತದಲ್ಲಿ ಸಾವು!
- ಲಂಚ ಪಡೆಯುತ್ತಿದ್ದ ಬಿಜೆಪಿ ಶಾಸಕ ಲೋಕಾಯುಕ್ತ ಬಲೆಗೆ!
- ಯಾವ ಐಟಿ-ಬಿಟಿ ಗೂ ಕಡಿಮೆ ಇಲ್ಲ,Dairy Farm ಆದಾಯ ಲಕ್ಷಗಟ್ಟಲೆ!
- ಬೆಂಗಳೂರಿನಲ್ಲಿ ಕುಬೇರರು ವಾಸಿಸುವ“ಬಿಲಿಯನೇರ್ಸ್ ಸ್ಟ್ರೀಟ್”ಎಲ್ಲಿದೆ?
- ಶ್ರೀನಿವಾಸಪುರ:ನೌಕರರ ಸಂಘದ ಹಾಲಿ-ಮಾಜಿ ಅಧ್ಯಕ್ಷರ ನಡುವೆ ಬಿದಿ ಜಗಳ!
Saturday, March 7



