ಕೋಲಾರ ಬಿಟ್ಟು ಬೆಂಗಳೂರು-ಕಡಪ ರೈಲು ಮಾರ್ಗಕ್ಕೆ ಮುಂದಾದ ಆಂಧ್ರ ಸರ್ಕಾರ!

ನ್ಯೂಜ್ ಡೆಸ್ಕ್:ಹಲವು ದಶಕಗಳ ಹಿಂದೆ ಸರ್ವೆ ಕಾರ್ಯ ಮುಗಿಸಿದ್ದ ಬೆಂಗಳೂರು-ಕೋಲಾರ-ಕಡಪ ರೈಲು ಮಾರ್ಗವನ್ನು ಬದಲಾಯಿಸುವ ಮೂಲಕ ಹೊಸ ಮಾರ್ಗದ ರೂಪ ನೀಡಲು ಆಂಧ್ರ ಸರ್ಕಾರ ಮುಂದಾಗಿದೆ.ಭೂಸ್ವಾಧೀನದ ಸಮಸ್ಯೆ ಮುಂದಿಟ್ಟುಕೊಂಡು, ಹೊಸ ಮಾರ್ಗದ ಪ್ರಸ್ತಾವನೆಯನ್ನು ಮುನ್ನೆಲೆಗೆ ತಂದಿರುವ ಆಂಧ್ರಪ್ರದೇಶ ಸರ್ಕಾರ 255 ಕಿ.ಮೀ ದೂರದ ಮಾರ್ಗಕ್ಕೆ ಪರ್ಯಾಯವಾಗಿ, ಕೇವಲ 75 ಕಿ.ಮೀ ಕಾಮಗಾರಿ ನಿರ್ಮಾಣದೊಂದಿಗೆ ಕಡಪ-ಬೆಂಗಳೂರು ಮಾರ್ಗದ ಯೋಜನೆ ಸಿದ್ಧಪಡಿಸಲಾಗಿರುವ ರೈಲ್ವೆ ಇಲಾಖೆ ಜಾರಿಗೆ ತರಲು ಸದ್ದಿಲ್ಲದೆ ಸಿದ್ಧತೆ ನಡೆಸುತ್ತಿದೆ. ಕಡಪ-ಕೋಲಾರ-ಬೆಂಗಳೂರು ಮಾರ್ಗದ ರೈಲ್ವೆ ಯೋಜನೆಯನ್ನು 2008-09 ರಲ್ಲಿ … Continue reading ಕೋಲಾರ ಬಿಟ್ಟು ಬೆಂಗಳೂರು-ಕಡಪ ರೈಲು ಮಾರ್ಗಕ್ಕೆ ಮುಂದಾದ ಆಂಧ್ರ ಸರ್ಕಾರ!