ಮಾಲೂರಿನ ಬೈರನದೊಡ್ಡಿ ನಗರೇಶ್ವರ ದೇವಾಲಯ ಲೋಕಾರ್ಪಾಣೆ
ಮಾಲೂರು:ಕೋಲಾರ ಜಿಲ್ಲೆ ಮಾಲೂರು ತಾಲೂಕು ಮಾಸ್ತಿ ಭಾಗದ ಬೈರನದೊಡ್ಡಿ ಗ್ರಾಮದ ಅಯೋಧ್ಯೆನಗರದ ಆರ್ಯವೈಶ್ಯ ನಾಮಧಾರಿ ನಗರ್ತರ ಸಮುದಾಯದವರು ನಿರ್ಮಿಸಿರುವ ಶ್ರೀ ನಗರೇಶ್ವರ ನೂತನ ಶಿಲಾ ದೇವಾಲಯ ಸ್ಥಿರ ಬಿಂಬ ಪ್ರತಿಷ್ಠಾಪನೆ ಹಾಗೂ ವಿಮಾನ ಗೋಪುರ ಕಳಸಾರೋಹಣ ಮತ್ತು ಕುಂಭಾಭಿಷೇಕ ಮಹೋತ್ಸವದ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಲೋಕಾರ್ಪಣೆಯಾಯಿತು.ವಿಶೇಷ ಹೂವಿನ ಅಲಂಕಾರ ಮಾಡಲಾಗಿದ್ದ ಶಿಲಾ ದೇವಾಲಯದಲ್ಲಿ ಎರಡು ದಿನಗಳ ಕಾಲ ನಡೆದಂತ ಧಾರ್ಮಿಕ ಕಾರ್ಯಕ್ರಮಗಳನ್ನು ಬಂಗಾರಪೇಟೆಯ ಶ್ರೀನಿವಾಸಶಾಸ್ತ್ರಿ ತಂಡ ಅಚ್ಚುಕಟ್ಟಾಗಿ ನಡೆಸಿಕೊಟ್ಟರು ಗ್ರಾಮಸ್ಥರು ಮನೆಯ ಹಬ್ಬದಂತೆ ಸಂಪೂರ್ಣವಾಗಿ ದೇವಾಲಯ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು … Continue reading ಮಾಲೂರಿನ ಬೈರನದೊಡ್ಡಿ ನಗರೇಶ್ವರ ದೇವಾಲಯ ಲೋಕಾರ್ಪಾಣೆ
Copy and paste this URL into your WordPress site to embed
Copy and paste this code into your site to embed