ನ್ಯೂಜ್ ಡೆಸ್ಕ್:ಕರ್ನಾಟಕದ ಬಿಜೆಪಿ ಶಾಸಕ ಡಾ.ಚಂದ್ರು ಲಮಾಣಿ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ನಡೆದಿದೆ.
ಕಮಿಷನ್ ಹಣ ಪಡೆಯುತ್ತಿದ್ದ ವೇಳೆ ಶಿರಹಟ್ಟಿ ಶಾಸಕ ಗುತ್ತಿಗೆದಾರರನಿಂದ 5 ಲಕ್ಷ ರೂಪಾಯಿ ಕಮಿಷನ್ ಹಣ ಪಡೆಯುತ್ತಿದ್ದಾಗ ಬಿಜೆಪಿ ಶಾಸಕ ಡಾ.ಚಂದ್ರು ಲಮಾಣಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಗದಗ ಜಿಲ್ಲೆಯ ಲಕ್ಷ್ಮೀಶ್ವರ ಪಟ್ಟಣದಲ್ಲಿರುವ ಬಾಲಾಜಿ ಆಸ್ಪತ್ರೆಯ ಮೇಲೆ ಲೋಕಾಯುಕ್ತ ಅಧಿಕಾರಿಗಳು ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದಾಗ ಶಾಸಕ ಡಾ.ಚಂದ್ರು ಲಮಾಣಿ ಹಾಗೂ ಅವರ ಇಬ್ಬರು ಪಿಎ ಗಳಾದ ಮಂಜುನಾಥ್ ಹಾಗೂ ಗುರು ಸೇರಿದಂತೆ ಮೂವರನ್ನು ಲೋಕಾಯುಕ್ತ ಅಧಿಕಾರಿಗಳು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.
ಲಕ್ಷ್ಮೀಶ್ವರ ಪಟ್ಟಣದಲ್ಲಿರುವ ಶಾಸಕ ಡಾ.ಚಂದ್ರು ಲಮಾಣಿ ಅವರ ಒಡೆತನದ ಬಾಲಾಜಿ ಖಾಸಗಿ ಆಸ್ಪತ್ರೆ ಆಸ್ಪತ್ರೆಯಾಗಿದ್ದು ಶಾಸಕ ಚಂದ್ರು ಲಮಾಣಿ ಸ್ವತಃ ವೈದ್ಯರು ಕೂಡಾ ಆಗಿದ್ದಾರೆ. ಈಗ ಕಮಿಷನ್ ಹಣಕ್ಕೆ ಕೈಯೊಡ್ಡಿದಾಗಲೇ ಲೋಕಾಯುಕ್ತ ಬಲೆಗೆ ಸಿಕ್ಕಿ ಬಿದ್ದಿದ್ದಾರೆ.
Trending
- ಶ್ರೀನಿವಾಸಪುರ:ಕಸ ಹಾಕುವ ವಿಚಾರಕ್ಕೆ ಜಗಳ ಒಬ್ಬನ ಕೊಲೆ!
- ಶ್ರೀನಿವಾಸಪುರ:ವೇಶ್ಯಾವಾಟಿಕೆ ದಂಧೆ ಪೊಲೀಸ್ ದಾಳಿ, ಕಿಂಗ್ ಪಿನ್ ಮಹಿಳೆ ಬಂಧನ!
- ಶ್ರೀನಿವಾಸಪುರ:ವಾಹನ ಡಿಕ್ಕಿಯಾಗಿ ರಾತ್ರಿ ಗಸ್ತಿನಲ್ಲಿದ್ದ ಪೊಲೀಸ್ ಪೇದೆ ನಿಧನ!
- ಶ್ರೀನಿವಾಸಪುರ:ಕರ್ನಾಟಕ ಬ್ಯಾಂಕ್ ಉದ್ಯೋಗಿ ಅಪಘಾತದಲ್ಲಿ ಸಾವು!
- ಲಂಚ ಪಡೆಯುತ್ತಿದ್ದ ಬಿಜೆಪಿ ಶಾಸಕ ಲೋಕಾಯುಕ್ತ ಬಲೆಗೆ!
- ಯಾವ ಐಟಿ-ಬಿಟಿ ಗೂ ಕಡಿಮೆ ಇಲ್ಲ,Dairy Farm ಆದಾಯ ಲಕ್ಷಗಟ್ಟಲೆ!
- ಬೆಂಗಳೂರಿನಲ್ಲಿ ಕುಬೇರರು ವಾಸಿಸುವ“ಬಿಲಿಯನೇರ್ಸ್ ಸ್ಟ್ರೀಟ್”ಎಲ್ಲಿದೆ?
- ಶ್ರೀನಿವಾಸಪುರ:ನೌಕರರ ಸಂಘದ ಹಾಲಿ-ಮಾಜಿ ಅಧ್ಯಕ್ಷರ ನಡುವೆ ಬಿದಿ ಜಗಳ!
Saturday, March 7



