ನ್ಯೂಜ್ ಡೆಸ್ಕ್:ರುಚಿ ಎಂದು ಕೇಕ್ ತಿನ್ನುವ ಮುನ್ನಾ ಒಂದಲ್ಲ ಹತ್ತು ಬಾರಿ ಆಲೋಚಿಸುವುದು ಉತ್ತಮ.ಕೇಕ್ನಲ್ಲಿ ಕಂಡು ಬಂದಿರುವ 5 ಬಗೆಯ ವಿಷಕಾರಿ ಅಂಶಗಳು, ಹಾಗು 12 ಮಾದರಿಯ ಅಲೂನಾ ರೆಡ್, ಸನ್ ಸೆಟ್ ಯೆಲ್ಲೋ, ಪೊನುಸೆಯಾ 4R, ಕಾರ್ಮಿಯೋಸೆನ್ ಎಂಬ ಅಂಶ ಪತ್ತೆಯಾಗಿದೆ.ಬೇಕರಿಗಳಲ್ಲಿ ಸಿಗುವಂತ ಕೇಕ್ ತಿನ್ನುವವರಿಗೆ ಶಾಕಿಂಗ್ ನ್ಯೂಸ್ ಆಗಿದ್ದು ಕರ್ನಾಟಕದ ಬೇಕರಿಗಳಲ್ಲಿ ಸಿಗುವಂತ ರೆಡ್ ವೆಲ್ವೆಟ್ ಮತ್ತು ಬ್ಲ್ಯಾಕ್ ಫಾರೆಸ್ಟ್ನಂತಹ ಕೇಕ್ಗಳಲ್ಲಿ ಕ್ಯಾನ್ಸರ್ ಕಾರಕ ಅಂಶಗಳು ಇದೆ ಎಂದು ಪರೀಕ್ಷೆಗಳು ಹೇಳಿದೆ.ಬೇಕರಿಗಳಿಂದ ಸಂಗ್ರಹಿಸಲಾದ 235 ಕೇಕ್ ಮಾದರಿಗಳನ್ನು ಪರೀಕ್ಷಿಸಲಾಗಿ ಇದರಲ್ಲಿ 12 ವಿವಿಧ ರೀತಿಯ ಕೇಕ್ ಗಳು ಅನ್ ಸೇಫ್ ಎಂದು ಧೃಡವಾಗಿದೆ. ಅಂದ್ರೆ ಕ್ಯಾನ್ಸರ್ ಕಾರಕ ಅಂಶಗಳು ಕೇಕ್ ಗಳಲ್ಲಿ ಪತ್ತೆಯಾಗಿವೆ. ರೆಡ್ ವೆಲ್ ವೆಟ್ ಹಾಗೂ ಬ್ಲಾಕ್ ಫಾರೆಸ್ಟ್ ಕೇಕ್ ನಲ್ಲಿ ಹೆಚ್ಚು ಬಣ್ಣ ಬಳಸುವುದು ಕಾಣಿಸಿದ್ದು ಕ್ಯಾನ್ಸರ್ ಕಾರಕ ಅಂಶಗಳನ್ನು ಹೊಂದಿದೆ ಎಂದು ಹೇಳಲಾಗಿದೆ ಕೇಕ್ ಗಳಲ್ಲಿ ಬಳಸುವ ಕೃತಕ ಬಣ್ಣಗಳಿಂದ ಕ್ಯಾನ್ಸರ್ ಜೊತೆಗೆ ದೈಹಿಕ ಮತ್ತು ಮಾನಸಿಕ ಸಮಸ್ಯೆಗಳಿಗೆ ಕಾರಣವಾಗುತ್ತವೆ ಎಂದು ತಿಳಿದುಬಂದಿದೆ.
Trending
- ಶಾಸಕ ಕೊತ್ತೂರು ಮಂಜುನಾಥ್ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸುಳಿವು ನೀಡಿದ ನಂಜೇಗೌಡ!
- ಮಗಳಾಡಿದ ಮಾತಿನಿಂದ ತಾಯಿಯ ಮಂತ್ರಿ ಸ್ಥಾನಕ್ಕೆ ಧಕ್ಕೆ!
- ಶ್ರೀನಿವಾಸಪುರ:ವಿದ್ಯಾರ್ಥಿನಿಯರೊಂದಿಗೆ ಶಿಕ್ಷಕನ ಅಸಭ್ಯ ವರ್ತನೆ ಆರೋಪ!
- ನೇಪಾಳ ಪ್ರವಾಹ:ಶಿಕ್ಷಕನ ಸಮಯ ಪ್ರಜ್ಞೆ ಬದುಕುಳಿದ ಸಾವಿರಾರು ವಿದ್ಯಾರ್ಥಿಗಳು!
- ಬೆಂಗಳೂರು:ಬಿಜೆಪಿ ಮುಖಂಡನ ಅಪಹರಣ Twest ಆಂಧ್ರ ಪೋಲಿಸರ ವಶದಲ್ಲಿ!
- ಶ್ರೀನಿವಾಸಪುರ:ವರ್ಗಾವಣೆಗೊಂಡ ಬ್ಯಾಂಕ್ ಮೆನೇಜರ್ ಗೆ ಬೀಳ್ಕೊಡುಗೆ!
- ಶ್ರೀನಿವಾಸಪುರ:ಸೋಮಯಾಜಲಹಳ್ಳಿ SRV ಮೇಷ್ಟ್ರು ಇನ್ನಿಲ್ಲ!
- ಶ್ರೀನಿವಾಸಪುರ:ಜಾಗ ಕೊಟ್ಟರೆ ಇಲಾಖೆ ಚರ್ಚಿಸಿ ಉದ್ಯೋಗಾವಕಾಶ ಸಚಿವ!
Sunday, September 6



