Browsing: ಪರಿಚಯ

ಚಿಂತಾಮಣಿ: ಪ್ರಪಂಚದಾದ್ಯಂತ ರೋಟರಿ ಸಂಸ್ಥೆ ಸಮಾಜಮುಖಿಯಾಗಿ ಕೆಲಸ ಮಾಡುತ್ತಿದೆ ಎಂದು ರೋಟರಿ ಸಂಸ್ಥೆ ಬೆಂಗಳೂರು ಉತ್ತರ ಭಾಗದ ಸದಸ್ಯತ್ವ ಯೋಜನಾ ಮುಖ್ಯಸ್ಥರಾದ ತಿರುಮುರುಗಮನ್ ಹೇಳಿದರು.ಅವರು ಚಿಂತಾಮಣಿ ನಗರದಲ್ಲಿ…

ರೈತಾಪಿ ಮಕ್ಕಳೆ ಇರುವ ಶಾಲೆ ಪ್ರಾರಂಭದಿಂದಲೂ ದಾಖಲೆ ಫಲಿತಾಂಶ ಶ್ರೀನಿವಾಸಪುರ :ತಾಲೂಕಿನ ಪ್ರತಿಷ್ಠಿತ ಖಾಸಗಿ ವಿಐಪಿ ಶಾಲೆ ಸಿ.ಬಿ.ಎಸ್.ಇ 10ನೇ ತರಗತಿ ಪರೀಕ್ಷೆಯಲ್ಲಿ 100 ಫಲಿತಾಂಶ ಸಾಧಿಸಿದೆ…

ಐದು ದಿನಗಳ ಕಾಲ ತೀವ್ರ ಒಣ ಹವೆ ಅಗತ್ಯಕ್ಕೆ ತಕ್ಕಂತೆ ವ್ಯವಸ್ಥೆ ಮಾಡಿಕೊಳ್ಳಲು ಸಾರ್ವಜನಿಕರಿಗೆ ಅಧಿಕಾರಿ ಕರೆ ಕೋಲಾರ:ಮೇ ನಾಲ್ಕನೆ ತಾರಿಕಿನವರಿಗೆ ರಾಜ್ಯಾದ್ಯಂತ ಒಣಹವೆ ಮುಂದುವರೆಯಲಿದ್ದು ಮುಂದಿನ…

ಶ್ರೀನಿವಾಸಪುರದ ಜನತೆಗೆಎಲ್ಲಾ ರೀತಿಯ ಬ್ಯಾಗುಗಳು ಒಂದೇಜಾಗದಲ್ಲಿ ಸಿಗಲು ಅಂಗಡಿ ಪ್ರಾರಂಭBhagyalakshmi Stores concern shop. ಶ್ರೀನಿವಾಸಪುರ:ಶ್ರೀನಿವಾಸಪುರ ಪಟ್ಟಣದ ಫೇಮಸ್ ಸ್ಟೇಷನರಿ ಅಂಗಡಿ ಭಾಗ್ಯಲಕ್ಷ್ಮೀ ಸ್ಟೋರ್ಸ್ ವತಿಯಿಂದ ಪ್ರತ್ಯಕವಾಗಿ…

ದಶಕಗಳ ಹಳೆ-ಹೊಸ ತಲೆಮಾರಿನ ಸೌಹಾರ್ದತೆಯ ಸಮ್ಮಿಲನಕ್ಕೆ ಸಾಕ್ಷಿಯಾಗುವ ಯಲ್ದೂರು ಕಲ್ಯಾಣೋತ್ಸವ,ರಥೋತ್ಸವ ಶ್ರೀನಿವಾಸಪುರ:ಶ್ರೀನಿವಾಸಪುರ ತಾಲೂಕು ಯಲ್ದೂರಿನ ಇತಿಹಾಸ ಪ್ರಸಿದ್ಧ ಕೋದಂಡರಾಮ ಸ್ವಾಮಿಯ ಕಲ್ಯಾಣೋತ್ಸವ ಹಾಗು ಬ್ರಹ್ಮರಥೋತ್ಸವ ಭಾರೀ ವಿಜೃಂಭಣೆಯಿಂದ…

ತಂದೆ ತಾಯಿ ವೃತ್ತಿಯಲ್ಲಿ ಶಿಕ್ಷಕರು ಅವರ ಆಶಯದಂತೆ ಐ.ಎ.ಎಸ್ ಪಾಸ್ ಮಾಡಿದ ವೈದ್ಯ ಗೌತಮ್ ಶ್ರೀನಿವಾಸಪುರ: ಆತ ವೃತ್ತಿಯಲ್ಲಿ ವೈದ್ಯ ಅದನ್ನೆ ಮುಂದುವರೆಸಿದ್ದರೆ ಇವತ್ತು ವೈದ್ಯಕೀಯ ವೃತ್ತಿಯಲ್ಲಿ…

ಶ್ರೀನಿವಾಸಪುರ:ಯುಗಾದಿ ಹೊಸ ಸಂವತ್ಸರದ ಅಂಗವಾಗಿ ಪ್ರತಿವರ್ಷದಂತೆ ಈ ಬಾರಿಯೂ ಗ್ರಾಮ ದೇವತೆ ಶ್ರೀ ಚೌಡೇಶ್ವರಿ ಸಮೇತ ಕರಗ ಮಹೋತ್ಸವ ಹಾಗು ಊರ ದೇವರುಗಳ ಪಲ್ಲಕ್ಕಿ ಜಾತ್ರೆ ಉತ್ಸವ…

ಶ್ರೀನಿವಾಸಪುರದ ಲಿಂಗಾಪುರ ನಾಗರಾಜ್ ಮುಖ್ಯಸ್ಥರಾದರಿಲೇಬಲ್ ಆರ್ಗಾನಿಕ್ ಸರ್ಟಿಫಿಕೇಷನ್ ಸಂಸ್ಥೆ(ರೊಕೊ)ಸಂಸ್ಥೆ ವತಿಯಿಂದ ಕಲಿಕಾ ಸಾಮಗ್ರಿಗಳ ವಿತರಣೆ ಶ್ರೀನಿವಾಸಪುರ : ಸರ್ಕಾರಿ ಶಾಲೆಯಲ್ಲಿನ ವಿದ್ಯಾರ್ಥಿಗಳು ಉತ್ತಮ ಗುಣಮಟ್ಟದ ಶಿಕ್ಷಣ ಪಡೆದು…

ಶೇ 50% ರಿಯಾಯತಿ ಧರದಲ್ಲಿ ಮಾರಾಟನಾನಾ ಕಂಪನಿಯ ತರಾವರಿ ಫ್ಯಾನ್, ಏರ್ ಕೂಲರ್7 ಸಾವಿರಕ್ಕೂ ಹೆಚ್ಚು ಬೆಲೆಯ ವಸ್ತುಗಳಿಗೆ ಸಾಲ ಶ್ರೀನಿವಾಸಪುರ:ಜನರನ್ನು ಕಾಡುತ್ತಿರುವ ಬಿರು ಬೆಸಿಗೆಯ ತಾಪದಿಂದ…

ಬೆಂಗಳೂರಿನ ಬ್ಯಾಡರಳ್ಳಿಯಲ್ಲಿ ಘಟನೆಜೀವ ಉಳಿಸಿದ ಪೋಲಿಸ್ ಶ್ರೀನಿವಾಸಪುರದವರು ನ್ಯೂಜ್ ಡೆಸ್ಕ್: ನೀರಿನ ತೊಟ್ಟಿಗೆ ಬಿದ್ದು ಪ್ರಾಣಾಪಯದಲ್ಲಿದ್ದ ಮಗುವೊಂದನ್ನು ಪೊಲೀಸ್‌ ಅಧಿಕಾರಿ ರಕ್ಷಿಸಿದ ಘಟನೆ ಬೆಂಗಳೂರು ನಗರದ ಮಾಗಡಿ…