ಮಳೆಯಿಲ್ಲದೆ ಬಿಸಿಲ ತಾಪಕ್ಕೆ ಮಾವುಬೆಳೆಸುಟ್ಟು ಸೊರಗಿ ನೆಲಕ್ಕೆ ಉರುಳುತ್ತಿದೆಔಷಧಿ ಸಿಂಪಡಿಸಿದರೂ ಬೆಳೆ ಉಳಿಯುತ್ತಿಲ್ಲಬೆಳೆಗಾರನಿಗೆ ಉಳಿದ ಔಷಧಿ ಸಾಲ. ಶ್ರೀನಿವಾಸಪುರ:ಶ್ರೀನಿವಾಸಪುರದ ವಿಶ್ವ ಪ್ರಸಿದ್ಧ ಮಾವಿನಬೆಳೆ ಮಳೆಯಿಲ್ಲದೆ ದಿನೆ ದಿನೆ…
Browsing: ಇತ್ತೀಚಿನ ಸುದ್ದಿ
ನ್ಯೂಜ್ ಡೆಸ್ಕ್:ಆಂಧ್ರ ಸಿನಿಮಾಗಳಲ್ಲಿ ಕಂಟಿನ್ಯೂ ಹಿಟ್ ಸಿನಿಮಾಗಳನ್ನೆ ನೀಡುತ್ತ ತೆಲಗು ಸಿನಿಮಾ ಪರಿಶ್ರಮದಲ್ಲಿ ತನ್ನದೆ ಆದ ಛಾಪು ಮೂಡಿಸಿರುವ ಹಿರಿಯ ನಟ ನಂದಮೂರಿಬಾಲಕೃಷ್ಣ ತೆಲಗು ರಾಜಕೀಯ ವಲಯದಲ್ಲೂ…
ಶ್ರೀನಿವಾಸಪುರ: ಅರಣ್ಯ ಇಲಾಖೆ ಕಿರಕುಳಕ್ಕೆ ಬೆಸೆತ್ತು ತಾಲೂಕಿನ ದಳಸನೂರು ಗ್ರಾಮಸ್ಥರು ಚುನಾವಣಾ ಬಹಿಷ್ಕಾರಕ್ಕೆ ಮುಂದಾಗಿದ್ದಾರೆ, ಇಂದು ಗ್ರಾಮದಲ್ಲಿ ಮೆರವಣಿಗೆ ನಡೆಸಿದ ಗ್ರಾಮಸ್ಥರು ಕಳೆದ 30-40 ವರ್ಷಗಳಿಂದ ಸಾಗುವಳಿ…
ಮಳೆಯಿಲ್ಲ ನೀರಿಲ್ಲ ಕರೆಂಟಿಲ್ಲ ಮಾವು ಇಲ್ಲಶ್ರೀನಿವಾಸಪುರ:ವಿಭಜಿತ ಕೋಲಾರ ಜಿಲ್ಲೆಯ ಜನತೆ ಬಿಸಿಲ ಧಗೆಗೆ ತತ್ತರಿಸಿ ಹೋಗಿದ್ದಾರೆ ಹಗಲು ಸೂರ್ಯನ ತಾಪಕ್ಕೆ ಭೂಮಿ ಕಾದ ಕೆಂಡವಾಗುತ್ತಿದ್ದು, ರಾತ್ರಿ ಧಗೆ…
ಶ್ರೀನಿವಾಸಪುರ:ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿಯಾಗಿ ದ್ವಿಚಕ್ರ ವಾಹನದಲ್ಲಿದ್ದ ಸವಾರರು ಸ್ಥಳದಲ್ಲಿಯೇ ಸಾವನಪ್ಪಿರುವ ಘಟನೆ ಶ್ರೀನಿವಾಸಪುರ ತಾಲ್ಲೂಕಿನ ಕಮತಂಪಲ್ಲಿ ಕ್ರಾಸ್ ನಲ್ಲಿ ನಡೆದಿರುತ್ತದೆ.ತಾಲೂಕಿನ ಕಡಪ- ಬೆಂಗಳೂರು ಹೆದ್ದಾರಿಯಲ್ಲಿ ತಾಡಿಗೋಳ್…
ಕೋಲಾರ: ಮಾಜಿ ಸ್ಪೀಕರ್ ರಮೇಶ್ ಕುಮಾರ್ ಹಾಗು ಸಚಿವ ಕೆ.ಎಚ್. ಮುನಿಯಪ್ಪ ಬಣಗಳ ನಡುವಿನ ಜಗಳದ ಪರಿಣಾಮ ಕೋಲಾರ ಮೀಸಲು ಲೋಕಸಭೆ ಕ್ಷೇತ್ರಕ್ಕೆ ಕಾಂಗ್ರೆಸ್ ಹೈಕಮಾಂಡ್ ಅಚ್ಚರಿ…
ಕೋಲಾರ:ಕೋಲಾರ ಜಿಲ್ಲಾ ಕಾಂಗ್ರೆಸ್ ಪಕ್ಷದ ಬಣಗಳ ನಡುವಿನ ಕಿತ್ತಾಟದಿಂದ ಕೋಲಾರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಆಯ್ಕೆ ವಿಚಾರ ಇದು ವರಿಗೂ ಬಗೆಹರಿದಿಲ್ಲ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಗುರುವಾರದಿಂದ…
ಕೋಲಾರ ಲೋಕಸಭಾ ಟಿಕೆಟ್ ವಿಚಾರ ಕಾಂಗ್ರೆಸ್‌ನಲ್ಲಿ ಬಿಗ್ ಹೈಡ್ರಾಮಾರಾಜೀನಾಮೆಗೆ ಮುಂದಾದ ನಾಲ್ವರು ಶಾಸಕರು, ಇಬ್ಬರು ಪರಿಷತ್ ಸದಸ್ಯರುಶಾಸಕರ ರಾಜೀನಾಮೆ ತಡೆದ ಕೋಲಾರ ಉಸ್ತುವಾರಿ ಸಚಿವ ಭೈರತಿ ಕೋಲಾರ:ಕೋಲಾರ…
ನ್ಯೂಜ್ ಡೆಸ್ಕ್: ಬೆಂಗಳೂರು ವಕೀಲರ ಸಹಕಾರ ಸಂಘದ ಅಧ್ಯಕ್ಷರಾಗಿ ತಾಲೂಕಿನ ತಿನ್ನಲಿ ಗ್ರಾಮದ ಟಿ.ಎನ್.ಶಂಕರ್ ಆಯ್ಕೆಯಾಗಿದ್ದಾರೆ.ಬೆಂಗಳೂರು ವಕೀಲರ ಸಹಕಾರ ಸಂಘದ ನಿರ್ದೇಶಕರಾಗಿ ಎರಡನೆ ಬಾರಿಗೆ ಆಯ್ಕೆಯಾಗಿದ್ದ ಅವರು…
ಬೆಂಗಳೂರಿನ ಬ್ಯಾಡರಳ್ಳಿಯಲ್ಲಿ ಘಟನೆಜೀವ ಉಳಿಸಿದ ಪೋಲಿಸ್ ಶ್ರೀನಿವಾಸಪುರದವರು ನ್ಯೂಜ್ ಡೆಸ್ಕ್: ನೀರಿನ ತೊಟ್ಟಿಗೆ ಬಿದ್ದು ಪ್ರಾಣಾಪಯದಲ್ಲಿದ್ದ ಮಗುವೊಂದನ್ನು ಪೊಲೀಸ್ ಅಧಿಕಾರಿ ರಕ್ಷಿಸಿದ ಘಟನೆ ಬೆಂಗಳೂರು ನಗರದ ಮಾಗಡಿ…


