Browsing: ಇತ್ತೀಚಿನ ಸುದ್ದಿ

ಚಿಂತಾಮಣಿ:- ಚಿಂತಾಮಣಿ ತಾಲೂಕಿನ ಚಿಲಕಲನೆರ್ಪು ಹೋಬಳಿ ಮಿಟ್ಟಹಳ್ಳಿ ಗ್ರಾಮದ ಸುತ್ತಮುತ್ತ ಮಂಗಳವಾರ ಭೂಕಂಪಿಸಿದ ಬೆನ್ನಲ್ಲೆ ಮತ್ತೇ ಬುಧವಾರ ಮದ್ಯರಾತ್ರಿ ನಸುಕಿನಲ್ಲಿ ಎರಡು ಬಾರಿ ಹಾಗು ಗುರುವಾರ ಬೆಳಿಗ್ಗೆ…

ಚಿಂತಾಮಣಿ:-ಚಿಂತಾಮಣಿ ತಾಲೂಕಿನ ಕೆಲ ಗ್ರಾಮಗಳಲ್ಲಿ ಭೂಕಂಪನ ಆಗಿದ್ದು ಜನತೆ ಬಯಭೀತರಾಗಿ ಮನೆಯಿಂದ ಹೊರಬಂದ ಘಟನೆ ಇಂದು ಮಂಗಳವಾರ ರಾತ್ರಿ ಸುಮಾರು 8.50 ಗಂಟೆ ಸಮಯದಲ್ಲಿ ನಡೆದಿರುತ್ತದೆ.ಚಿಂತಾಮಣಿ ತಾಲೂಕಿನ‌…

ಶ್ರೀನಿವಾಸಪುರ:-ಶ್ರೀನಿವಾಸಪುರ-ಕೋಲಾರ ರಸ್ತೆಯಲ್ಲಿ ಹಾಡುಹಗಲೆ ದ್ವಿಚಕ್ರ ವಾಹನ ತಡೆಗಟ್ಟಿ ಹಣ ಕಿತ್ತುಕೊಂಡು ಹೋಗಿರುವ ಘಟನೆ ನವೆಂಬರ್ ಒಂದು ಸೋಮವಾರ ನಡೆದಿದೆ ಎಂದು ಹಣ ಕಳೆದುಕೊಂಡ ತಾಲೂಕಿನ ಕೊರ್ನಹಳ್ಳಿ ಗ್ರಾಮದ…

ನ್ಯೂಜ್ ಡೆಸ್ಕ್:- ಪುನೀತ್ ರಾಜ್​​ಕುಮಾರ್ ಮಾಡುತ್ತಿದ್ದ ಸಮಾಜಮುಖಿ ಕಾರ್ಯಕ್ಕೆ ಸಹಕಾರ ನೀಡುತ್ತೇನೆ ಎಂದು ತಮಿಳು ನಟ ವಿಶಾಲ್​ ಹೇಳಿದ್ದಾರೆ ಅವರು ಭಾನುವಾರ ರಾತ್ರಿ ತೆಲಗು ಚಿತ್ರರಂಗ ಪುನೀತ್…

ಶ್ರೀನಿವಾಸಪುರ:-ರಾಜ್ಯದಲ್ಲಿ ರೈತರ ಬಡವರ ಪರವಾಗಿ ಇರುವಂತ ಜೆ.ಡಿ.ಎಸ್ ಪಕ್ಷ ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಗ್ರಾಮೀಣಭಾಗದ ಯುವ ಕಾರ್ಯಕರ್ತರು ಸಂಘಟಿತರಾಗಿ ಕಾರ್ಯನಿರ್ವಹಿಸಿ ಪಕ್ಷವನ್ನು ಗೆಲ್ಲಿಸಿ ಕುಮಾರಸ್ವಾಮಿಯವರನ್ನು ಮುಖ್ಯಮಂತ್ರಿ ಮಾಡೋಣ…

ಅಧಿಕಾರದಲ್ಲಿದ್ದಾಗ ಎತ್ತಿನ ಹೊಳೆ ಪ್ರಾಜೆಕ್ಟ್ ಗೆ ಹಣ ಕೊಡದವರುಕೋಲಾರಕ್ಕೆ ಬಂದು ಕೆ.ಸಿ.ವ್ಯಾಲಿ ಯೋಜನೆಯನ್ನು ಕೊಳಚೆ ನೀರು ಅಂತಾರೆ11 ತಿಂಗಳ ಕಡಿಮೆ ಅವಧಿಯಲ್ಲಿ ಪೂರ್ಣವಾದ ಕೆ.ಸಿ.ವ್ಯಾಲಿ ಪ್ರಾಜೇಕ್ಟ್ಕೆ.ಸಿ.ವ್ಯಾಲಿ ಯೋಜನೆ…

ಶ್ರೀನಿವಾಸಪುರ:ಹಲವು ದಿನಗಳಿಂದ ಸುರಿಯುತ್ತಿರುವ ಧಾರಕಾರ ಮಳೆಯಿಂದ ತಾಲೂಕಿನ ಉತ್ತರ ಭಾಗದ ಬಹುತೇಕ ಕೆರೆಗಳು, ದೊಡ್ಡಹಳ್ಳಗಳು, ಕುಂಟೆಗಳು, ಚೆಕ್ ಡ್ಯಾಮ್ ಗಳು ಕೊಡಿ ಹೊಗುತ್ತಿವೆ ರಾಯಲ್ಪಾಡು,ನೆಲವಂಕಿ ಹೊಬಳಿ ಭಾಗದ…

ಶ್ರೀನಿವಾಸಪುರ:-ಕೋಲಾರ-ಚಿಕ್ಕಬಳ್ಳಾಪುರ ಜಿಲ್ಲೆಗಳ ಮೂಲಕ ಹಾದು ಹೋಗಲಿದ್ದ ವಿಜಯವಾಡ-ಬೆಂಗಳೂರು ನಾಲ್ಕು ಪಥ ಎಕ್ಸ್ ಪ್ರೆಸ್ ವೇ ರಸ್ತೆ ಮಾರ್ಗಕ್ಕೆ ಆಂಧ್ರದ ಸರ್ಕಾರ ಅಡ್ಡಗಾಲು ಹಾಕಿ ಮಾರ್ಗ ಬದಲಾವಣೆ ಮಾಡಿಸಿಕೊಂಡಿರುವುದರ…

ಹಸರೀಕರಣಕ್ಕೆ NTR ಮಾಡಿದ ಕಾರ್ಯಕ್ರಮ ಪ್ರೇರಣೆಶ್ವೇತವರ್ಣ ಧಿರಿಸಿನಲ್ಲಿ ಆಂಧ್ರ ದಿ.ರಾಜಶೇಖರರೆಡ್ದಿ ಶೈಲಿಯಲ್ಲಿ ರಮೇಶಕುಮಾರ್ಎಂಬತ್ತರ ದಶಕದಲ್ಲಿ ತಿರುಮಲ ಬೆಟ್ಟದಲ್ಲಿ NTR ಕಾರ್ಯಕ್ರಮಅಂಧ್ರದ ಗಡಿಯಂಚಿನ ಗುಡ್ಡಕಾಡು ಪ್ರದೇಶದಲ್ಲಿ ಹಸರೀಕರಣಪ್ಯಾರ ಗ್ಲೈಡರ್…

ಶ್ರೀನಿವಾಸಪುರ:-ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅಕ್ಷರಶಃ ಉಗ್ರ ಸ್ವರೂಪಿಯಾಗಿ ಕಂದಾಯ ಇಲಾಖೆ ನೌಕರರನ್ನು ಅಧಿಕಾರಿಗಳನ್ನು ಹಿಗ್ಗಾ ಮುಗ್ಗಾ ಅವಾಚ್ಯ ಶಬ್ದಗಳಿಂದ ಜಾಡಿಸಿದ್ದಾರೆ.ಶ್ರೀನಿವಾಸಪುರ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಶಾಸಕ…