Browsing: ಕ್ರೈಂ

ಕೋಲಾರ:ಯಾಕೋ ಕೋಲಾರ ಜಿಲ್ಲೆಯಲ್ಲಿ ಸರಣಿ ಕೊಲೆಗಳಾಗುತ್ತಿದೆ ಮೊನ್ನೆ ಶ್ರೀನಿವಾಸಪುರದಲ್ಲೊಂದು ಮಹಿಳೆ ಕೊಲೆ ಆನಂತರದಲ್ಲಿ ಮಾಲೂರಿನಲ್ಲೊಂದು ಯುವರಾಜಕಾರಣಿ ಹತ್ಯೆ ನಡೆಯುತ್ತದೆ,ನಿನ್ನೆ ಶ್ರೀನಿವಾಸಪುರದಲ್ಲೊಬ್ಬ ಪ್ರಭಾವಿ ರಾಜಕಾರಣಿಯನ್ನು ಹುಡುಗರು ಕೊಂದು ಹಾಕ್ತಾರೆ…

ಶ್ರೀನಿವಾಸಪುರ:ವೈಯುಕ್ತಿಕ ದ್ವೇಷಕ್ಕೆ ಶ್ರೀನಿವಾಸಪುರದ ಪ್ರಭಾವಿ ರಾಜಕಾರಣಿ ಕೌನ್ಸಿಲರ್ ಸೀನಪ್ಪ ಹತ್ಯೆಯಾದರ? ಇಂತಹದೊಂದು ಮಾತನ್ನು ಪೋಲಿಸರು ಹೇಳಿದ್ದಾರೆ ಹಾಡಹಗಲೆ ಹತ್ಯೆಮಾಡಿದ ಆರೋಪಿಗಳನ್ನು ಪೋಲಿಸರು ಕೆಲವೆ ಗಂಟೆಗಳ ಅವಧಿಯಲ್ಲಿ ವಶಕ್ಕೆ…

ಶ್ರೀನಿವಾಸಪುರ:ಶ್ರೀನಿವಾಸಪುರದ ಪ್ರಭಾವಿ ರಾಜಕಾರಣಿ ಕಾಂಗ್ರೆಸ್ ಮುಖಂಡ,ಕೋಲಾರ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಹಾಗು ಮಾಜಿ ಸ್ಪೀಕರ್ ರಮೇಶ್ ಕುಮಾರ್ ಆಪ್ತವಲಯದ ಎಂ.ಶ್ರೀನಿವಾಸನ್@ಕೌನ್ಸಿಲರ್ ಸೀನಪ್ಪ(63) ನವರ ಮೇಲೆ ಇಂದು…

ನ್ಯೂಜ್ ಡೆಸ್ಕ್:ಗಂಡನಿಗೆ ಹೃದಯಾಘಾತವಾಗಿದೆ ಎಂದು ನೆರೆಮನೆಯವರನ್ನು ನಂಬಿಸಿರುವ ಪತ್ನಿ ಅವನನ್ನು ಆಸ್ಪತ್ರೆಗೆ ಕರೆದೊಯಿದಿರುವದ್ದಾಳೆ. ಅಲ್ಲಿ ವೈದ್ಯರು ಪರಿಕ್ಷೆಗಳು ನಡೆಸಿ ಸಾವನಪ್ಪಿರುವುದಾಗಿ ಘೋಷಿಸಿದ್ದಾರೆ ಗಂಡನ ಸಾವಿನ ವಿಷಯ ಆತನ…

ಶ್ರೀನಿವಾಸಪುರ: ಶ್ರೀನಿವಾಸಪುರ ಪಟ್ಟಣದಲ್ಲಿರುವ ಸಾಯಿಬಾಬಾ ಮಂದಿರದಲ್ಲಿ ಬುಧವಾರ ತಡ ರಾತ್ರಿ ನುಗ್ಗಿರುವ ಕಳ್ಳರು,ಸಾಯಿಬಾಬ ವಿಗ್ರಹದ ಮೇಲಿನ ಆಭರಣಗಳನ್ನು ಮತ್ತು ಹುಂಡಿಯನ್ನು ದೋಚಿದ್ದಾರೆ. ದೇವಾಲಯದ ಪ್ರವೇಶ ದ್ವಾರ ಬೀಗ…

ನ್ಯೂಜ್ ಡೆಸ್ಕ್:ಸೈಬರ್ ಅಪರಾಧಿಗಳು ದಿನೆ-ದಿನೆ ಹೊಸ ಹೊಸ ಮಾರ್ಗಗಳಲ್ಲಿ ಜನರನ್ನು ವಂಚಿಸಿ ಹಣ ಎಗರಿಸುವುದು ಸಾಮಾನ್ಯವಾಗುತ್ತಿದೆ ಇದು ಪೊಲೀಸ್ ವ್ಯವಸ್ಥೆಗೆ ಸವಾಲಾಗಿದೆ, ಸಾಮಜಿಕ ಜಾಲತಾಣಗಳ ಮೂಲಕ ಸೈಬರ್…

ಶ್ರೀನಿವಾಸಪುರ:ಸಂತೆಯಲ್ಲಿ ಟೆಂಪೋ ನಿಲ್ಲಿಸಿದ ವಿಚಾರವಾಗಿ ನಡೆದಂತ ರಗಳೆ ದೊಡ್ಡದಾಗಿ ಮೂತ್ರ ವಿಸರ್ಜನೆ ಮಾಡುವ ಸಂದರ್ಭದಲ್ಲಿ ಇಬ್ಬರು ವ್ಯಕ್ತಿಗಳು ಗಲಾಟೆ ಮಾಡಿಕೊಂಡು ವ್ಯಕ್ತಿಯೊಬ್ಬ ಸಾವನಪ್ಪಿರುವ ಘಟನೆ ಶ್ರೀನಿವಾಸಪುರ ತಾಲ್ಲೂಕಿನ…

ಶ್ರೀನಿವಾಸಪುರ:ಕಾನೂನಿಗಿಂತ ಯಾರು ದೊಡ್ಡವರಲ್ಲ ಜನರು ಕಾನೂನನ್ನು ಮೀರಿ ವರ್ತಿಸಬಾರದು ಎಂದು ಮುಳಬಾಗಿಲು ಡಿ.ವೈ.ಎಸ್.ಪಿ ನಂದಕುಮಾರ್ ತಿಳಿಸಿದರು. ಅವರು ಶ್ರೀನಿವಾಸಪುರ ತಾಲೂಕಿನ ನಂಬಿಹಳ್ಳಿ ಗ್ರಾಮದಲ್ಲಿ ಶ್ರೀನಿವಾಸಪುರ ಪೋಲಿಸ್ ಠಾಣೆ…

ಶ್ರೀನಿವಾಸಪುರ: ಜಾನುವಾರಗಳಿಗೆ ಸೊಪ್ಪು ಕತ್ತರಿಸಲು ಮರ ಹತ್ತಿದ್ದ ಯುವಕ ವಿದ್ಯುತ್ ಶಾಕ್ ನಿಂದ ಮೃತ ಪಟ್ಟಿರುವ ಘಟನೆ ಶ್ರೀನಿವಾಸಪುರ ತಾಲೂಕಿನ ಕೋಟಪಲ್ಲಿ ಗ್ರಾಮದಲ್ಲಿ ಇಂದು ನಡೆದಿದೆ.ವಿದ್ಯತ್ ಅವಘಡದಿಂದ…

ಶ್ರೀನಿವಾಸಪುರ:ಪ್ರಿಯಕರನ ಜೊತೆ ಸುತ್ತಾಡಲು ಸುಣ್ಣಕಲ್ಲು ಅರಣ್ಯ ಪ್ರದೇಶಕ್ಕೆ ಬಂದಿದ್ದ ಆಂಧ್ರದ ಯುವತಿ ಅನುಮಾಸ್ಪದ ರೀತಿಯಲ್ಲಿ ನೇಣು ಬೀಗಿದ ಸ್ಥಿತಿಯಲ್ಲಿ ಮೃತ ಪಟ್ಟಿರುವ ಘಟನೆ ಇಂದು ಶುಕ್ರವಾರ ಸಂಜೆ…