ರೋಣೂರಿನಲ್ಲಿ ಮನೆ ಕುಸಿದು ವೃದ್ದ ಸಾವು.ರೈಲು ಡಿಕ್ಕಿ ಹೊಡೆದು ಒರ್ವವ್ಯಕ್ತಿ ನಿಧನ. ಶ್ರೀನಿವಾಸಪುರ:ಇತ್ತಿಚಿಗೆ ಸುರಿದ ಧಾರಕಾರ ಮಳೆಯಿಂದ ರೋಣೂರಿನಲ್ಲಿ ಮನೆ ಬಿದ್ದು ವೃದ್ದರೊಬ್ಬರು ಮೃತ ಪಟ್ಟಿರುವ ಘಟನೆ…
Browsing: ಪಬ್ಲಿಕ್ ರಿಪೋರ್ಟರ್ / ಜನಸುದ್ಧಿ
ಶ್ರೀನಿವಾಸಪುರ ಪುರಸಭೆಯಲ್ಲಿ ರಾಜಕೀಯ ಜಿದ್ದಾ-ಜಿದ್ದಿಗೆ ಕಾರಣವಾಗಿದೆ ಯಾರು ಯಾರಿಗೂ ಕಡಿಮೆ ಇಲ್ಲದಂತೆ ಸೇರಿಗೆ ಸವ್ವಾ ಸೇರು ಎಂಬಂತೆ ಇಲ್ಲಿನ ಸಾಂಪ್ರದಾಯಿಕ ಕಾಂಗ್ರೆಸ್ ಹಾಗು ಜೆಡಿಎಸ್ ಎದರು ಬದರಾಗಿದೆ…
ಅಬ್ಬರಿಸಿ ಬೊಬ್ಬಿರಿಯುತ್ತಿರುವ ಕೆರೆಗಳುಕೆರೆಗಳ ಆರ್ಭಟದ ಸದ್ದಿಗೆ ಜನತೆ ಕಂಗಾಲುಹಳ್ಳ ಕೊಳ್ಳಗಳಲ್ಲಿ ಭೊರ್ಗೆರೆತ ನೀರಿನ ಹರಿವುಅಡ್ಡಗಲ್ಲು, ಕೆಂಪರೆಡ್ಡಿಗಾರಿಪಲ್ಲಿ ಕೆರೆಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ ಶ್ರೀನಿವಾಸಪುರ:- ತಾಲೂಕಿನಲ್ಲಿ ಎರಡು…
ಶ್ರೀನಿವಾಸಪುರ:- ತಾಲೂಕಿನ ರಾಯಲ್ಪಾಡು ಹೋಬಳಿಯ ಕೂರಿಗೆಪಲ್ಲಿ ಆಂಧ್ರದ ಬಿ.ಕೊತ್ತಕೋಟ ರಸ್ತೆಯಲ್ಲಿ ಜಮೀನು ಕಡೆಗೆ ಹೋಗಿ ಬರುತ್ತಿದ್ದ ಮಹಿಳೆಯೊಬ್ಬರು ಮಳೆ ನೀರು ಹರಿಯುತ್ತಿದ್ದ ಹಳ್ಳದಲ್ಲಿ ಕೊಚ್ಚಿಹೋಗಿರುವ ಧಾರುಣ ಘಟನೆ…
ಶ್ರೀನಿವಾಸಪುರ:- ಅತಿಯಾದ ಮಳೆಯಿಂದ ಬರದ ಬೀಡು ಕೋಲಾರ-ಚಿಕ್ಕಬಳ್ಳಾಪುರ ಜಿಲ್ಲೆಗಳು ಮಲೆನಾಡಂತಾಗಿದೆ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ಜನತೆ ತತ್ತರಿಸಿದ್ದಾರೆ,ವರುಣನ ಆರ್ಭಟಕ್ಕೆ ರೈತರು ಸಂಕಷ್ಟಕ್ಕೆ ಒಳಗಾಗಿದ್ದಾರೆ ಕೈಗೆ ಬಂದ ಬೆಳೆ…
ತಾಲ್ಲೂಕುಗಳಲ್ಲಿರುವ ಮಿನಿ ವಿಧಾನಸೌಧ ಕಟ್ಟಡಗಳ ಮರುನಾಮಕರಣಇನ್ಮುಂದೆ ತಾಲ್ಲೂಕು ಆಡಳಿತ ಸೌಧ ಎಂದು ಹೆಸರುಮಿನಿ ವಿಧಾನಸೌಧಗಳ ಹೆಸರು ಬದಲಾವಣೆ ಮಾಡಿ ಸುತ್ತೋಲೆ ಹೊರಡಿಸಿದ ಕಂದಾಯ ಇಲಾಖೆಸೆಪ್ಟೆಂಬರ್ ನಲ್ಲೇ ಈ…
ಚಿಂತಾಮಣಿ:-ಚಿಂತಾಮಣಿ ತಾಲೂಕಿನ ಕೆಲ ಗ್ರಾಮಗಳಲ್ಲಿ ಭೂಕಂಪನ ಆಗಿದ್ದು ಜನತೆ ಬಯಭೀತರಾಗಿ ಮನೆಯಿಂದ ಹೊರಬಂದ ಘಟನೆ ಇಂದು ಮಂಗಳವಾರ ರಾತ್ರಿ ಸುಮಾರು 8.50 ಗಂಟೆ ಸಮಯದಲ್ಲಿ ನಡೆದಿರುತ್ತದೆ.ಚಿಂತಾಮಣಿ ತಾಲೂಕಿನ…
ಕೋವಿಡ್-19 ಲಾಕ್ಡೌನ್ ನಂತರ ಪುನರಾರಂಭವಾಗುತ್ತಿರುವ ರೈಲುಗಳು18 ತಿಂಗಳ ಕಾಲ ಸ್ಥಗಿತ ಗೊಂಡಿದ್ದ ಡೆಮೊ ರೈಲುಗಳುಬೆಳಿಗ್ಗೆ ಹೋರಡುವ ರೈಲು ಮೆಜೆಸ್ಟಿಕ್ ಗೆ ಹೋಗಲಿದೆರಾಮನಗರ ಚನ್ನಪಟ್ಟಣಕ್ಕೆ ತೆರಳಲಿರುವ ರೈಲುಬೆಂಗಳೂರು-ಚಿಕ್ಕಬಳ್ಳಾಪುರ ನಡುವೆ…
ಶ್ರೀನಿವಾಸಪುರ:-ಶ್ರೀನಿವಾಸಪುರ-ಕೋಲಾರ ರಸ್ತೆಯಲ್ಲಿ ಹಾಡುಹಗಲೆ ದ್ವಿಚಕ್ರ ವಾಹನ ತಡೆಗಟ್ಟಿ ಹಣ ಕಿತ್ತುಕೊಂಡು ಹೋಗಿರುವ ಘಟನೆ ನವೆಂಬರ್ ಒಂದು ಸೋಮವಾರ ನಡೆದಿದೆ ಎಂದು ಹಣ ಕಳೆದುಕೊಂಡ ತಾಲೂಕಿನ ಕೊರ್ನಹಳ್ಳಿ ಗ್ರಾಮದ…
ನ್ಯೂಜ್ ಡೆಸ್ಕ್:- ಪುನೀತ್ ರಾಜ್ಕುಮಾರ್ ಮಾಡುತ್ತಿದ್ದ ಸಮಾಜಮುಖಿ ಕಾರ್ಯಕ್ಕೆ ಸಹಕಾರ ನೀಡುತ್ತೇನೆ ಎಂದು ತಮಿಳು ನಟ ವಿಶಾಲ್ ಹೇಳಿದ್ದಾರೆ ಅವರು ಭಾನುವಾರ ರಾತ್ರಿ ತೆಲಗು ಚಿತ್ರರಂಗ ಪುನೀತ್…