Browsing: ಅಪಘಾತ

ಜಮೀನು ಪಕ್ಕದಲ್ಲಿ ಕೆರೆಯಂಗಳದಲ್ಲಿ ಬೆಳೆದಿದ್ದ ಟಮ್ಯಾಟೊಜಿಲ್ಲಾಧಿಕಾರಿಯ ಸೂಚನೆಯಂತೆ ತೆರವುಟಮ್ಯಾಟೊ ಬೆಳೆಗೆ ಕಾಲಾವಕಾಶ ನೀಡದೆ ತೆರವುಮಾಜಿ ಶಾಸಕರ ತಂಡದಿಂದ ಆರ್ಥಿಕ ನೆರವು ಶ್ರೀನಿವಾಸಪುರ: ಇನ್ನೊಂದು ಹತ್ತು-ಹದಿನೈದು ದಿನ ಕಾದಿದ್ದಾರೆ…

ಶ್ರೀನಿವಾಸಪುರದ: ಶ್ರೀನಿವಾಸಪುರದ ನೆಲದ ಸ್ವಾತಂತ್ಯ ಹೋರಾಟ ಇತಿಹಾಸ ತಿಳಿಯದೆ ಸ್ವಾತಂತ್ರ್ಯಯ ಹೋರಾಟದ ಬಗ್ಗೆ ಪುಸ್ತಕಗಳನ್ನು ಬರೆದು ಈ ನೆಲದ ಹೋರಾಟಗಾರರಿಗೆ ಅಪಮಾನ ಮಾಡಿದ್ದಾರೆ ಎಂದು ತಾಲೂಕು ಸ್ವಾತಂತ್ರ್ಯ…

ಶ್ರೀನಿವಾಸಪುರ: ತಾಲ್ಲೂಕಿನ ಅರಿಕೆರೆ ಗ್ರಾಮದಲ್ಲಿ ಪುನರ್ ನಿರ್ಮಾಣ ಮಾಡಲಾಗಿರುವ ಭವ್ಯ ದೇಗುಲ ಶ್ರೀ ಕೋದಂಡರಾಮ ದೇವರ ದೇವಾಲಯ ಈ ತಿಂಗಳು ಮೂರು ದಿನಗಳ ಕಾಲ ನಡೆಯುವ ವಿಮಾನಗೋಪುರ,ಸಂಪ್ರೋಕ್ಷಣ…

ನ್ಯೂಜ್ ಡೆಸ್ಕ್:ಬಂಡೆಗಳ ನಾಡು ಒಣಭೂಮಿ ಕೋಲಾರ ಜಿಲ್ಲೆಯ ಶ್ರೀನಿವಾಸಪುರದಲ್ಲಿ ಬೆಟ್ಟಗಳಿಂದ ಹರಿದು ಹೋಗಲಿದ್ದ ನೀರಿಗೆ ಸುಮಾರು ಒಂದು ಹೆಕ್ಟೇರ್‌ ಪ್ರದೇಶದಲ್ಲಿ ವಿಶಾಲ ಕೆರೆ ನಿರ್ಮಾಣಕ್ಕೆ ಶಾಸಕ ರಮೇಶ್…

ಶ್ರೀನಿವಾಸಪುರ:- ರಾಜ್ಯದಲ್ಲಿ ಜೆಡಿಎಸ್ ಪಕ್ಷ ಅಧಿಕಾರಕ್ಕೆ ಬಂದರೆ ಶಾಶ್ವತ ನೀರಾವರಿ ಯೋಜನೆಗಳನ್ನು ಅದ್ಯತೆ ಮೇರೆಗೆ ಜಾರಿಗೆ ತರಲಾಗುವುದು ಎಂದು ಮಾಜಿ ಶಾಸಕ ವೆಂಕಟಶಿವಾರೆಡ್ಡಿ ಹೇಳಿದರು. ತಾಲೂಕಿಗೆ ಆಗಮಿಸುವ…

ಆರು ವಿಧಾನ ಸಭಾ ಕ್ಷೇತ್ರಗಳುಮೂರು ಕಂದಾಯ ವೃತ್ತಗಳುಮೂವತ್ತು ಮಂಡಲ ಕೇಂದ್ರಗಳು ಬಹುದಿನಗಳ ಬೇಡಿಕೆಯಾಗಿದ್ದ ಮದನಪಲ್ಲಿ ಜಿಲ್ಲಾ ಕೇಂದ್ರಕ್ಕೆ ಪುರಸ್ಕಾರ ನೀಡದ ಆಂಧ್ರದ ಜಗನ ಸರ್ಕಾರನ್ಯೂಜ್ ಡೆಸ್ಕ್: ಕರ್ನಾಟಕದ…

ಶ್ರೀನಿವಾಸಪುರ:ಮಾಸಿಕ ಚುಚ್ಚು ಮದ್ದು ಪಡೆದಿದ್ದ ಮೂರು ತಿಂಗಳ ಹಸುಗೂಸು ಮೃತ ಪಟ್ಟ ಹಿನ್ನಲೆಯಲ್ಲಿ ಹಸುಗೂಸಿನ ಪೋಷಕರು ಹಾಗು ಗ್ರಾಮಸ್ಥರು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯೆ ಹಾಗು ಸಿಬ್ಬಂದಿ…

ಶ್ರೀನಿವಾಸಪುರ: ಶ್ರೀನಿವಾಸಪುರ ಪುರಸಭೆಗೆ ನೂತನವಾಗಿ ನಾಮ ನಿರ್ದೇಶನ ಸದಸ್ಯರಾಗಿರುವ ಬಿಜೆಪಿ ಮುಖಂಡ ನಲ್ಲಪಲ್ಲಿರೆಡ್ಡೆಪ್ಪನವರಿಗೆ ಪಕ್ಷದ ಮುಖಂಡರು ಅಭಿನಂಧನೆ ಸಲ್ಲಿಸಿದರು.ಈ ಸಂದರ್ಭದಲ್ಲಿ ಕೋಲಾರ ಜಿಲ್ಲಾ ರೈತ ಮೊರ್ಚಾ ಅಧ್ಯಕ್ಷ…

ಕೋವಿಡ್ ನಿಭಂದನೆಗಳನ್ನು ಮೀರಿ ಹಗಲು ರಾತ್ರಿ ವ್ಯಾಪಾರಅಕ್ರಮ ಅವರೆಮಂಡಿಗಳಲ್ಲಿ ಮಾಸ್ಕ್ ಅಂತರ ಎರಡೂ ಇಲ್ಲ.ಕಾಟಾಚಾರಕ್ಕೆ ಬಂದು ಹೋಗುವ ಪೋಲಿಸರು ಶ್ರೀನಿವಾಸಪುರ:- ಕೋವಿಡ್ ನಿಯಂತ್ರಿಸಲು ಸರ್ಕಾರ ಜಾರಿಗೆ ತಂದಿರುವ…

ಶ್ರೀನಿವಾಸಪುರ: ಪ್ರೌಡಶಾಲಾ ವಿಧ್ಯಾರ್ಥಿಯ ಬೈಕ್ ವೀಲಿಂಗ್ ಹುಚ್ವಾಟಕ್ಕೆ ಏಳು ಮಂದಿ ವಿಧ್ಯಾರ್ಥಿಗಳು ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿಸ್ಥೆ ಪಡೆಯುತ್ತಿದ್ದಾರೆ.ಕೋಲಾರ ಜಿಲ್ಲೆಯ ಶ್ರೀನಿವಾಸಪುರ ಪಟ್ಟಣದ KSRTC ಬಸ್ ಡಿಪೋ ಬಳಿ…