Browsing: ಅಪಘಾತ

ಚಿಂತಾಮಣಿ: ಪ್ರಪಂಚದಾದ್ಯಂತ ರೋಟರಿ ಸಂಸ್ಥೆ ಸಮಾಜಮುಖಿಯಾಗಿ ಕೆಲಸ ಮಾಡುತ್ತಿದೆ ಎಂದು ರೋಟರಿ ಸಂಸ್ಥೆ ಬೆಂಗಳೂರು ಉತ್ತರ ಭಾಗದ ಸದಸ್ಯತ್ವ ಯೋಜನಾ ಮುಖ್ಯಸ್ಥರಾದ ತಿರುಮುರುಗಮನ್ ಹೇಳಿದರು.ಅವರು ಚಿಂತಾಮಣಿ ನಗರದಲ್ಲಿ…

ಶ್ರೀನಿವಾಸಪುರ :ತಾಲೂಕಿನ ಪ್ರತಿಷ್ಠಿತ ಖಾಸಗಿ ವಿಐಪಿ ಶಾಲೆ ಸಿ.ಬಿ.ಎಸ್.ಇ 10ನೇ ತರಗತಿ ಪರೀಕ್ಷೆಯಲ್ಲಿ 100 ಫಲಿತಾಂಶ ಸಾಧಿಸಿದೆ ಎಂದು ಶಾಲಾ ಆಡಳಿತ ಮಂಡಲಿ ಅಧ್ಯಕ್ಷಡಾ|| ವೇಣುಗೋಪಾಲ್ ತಿಳಿಸಿದರು.…

ಕೋಲಾರ:ಮೇ ನಾಲ್ಕನೆ ತಾರಿಕಿನವರಿಗೆ ರಾಜ್ಯಾದ್ಯಂತ ಒಣಹವೆ ಮುಂದುವರೆಯಲಿದ್ದು ಮುಂದಿನ ವಾರದಲ್ಲಿ ರಾಜ್ಯಾದ್ಯಂತ ತಾಪಮಾನ 38 ರಿಂದ 40 ಡಿಗ್ರಿ ಸೆಲ್ಸಿಯಸ್‌ಗೆ ಏರಿಕೆಯಾಗಲಿದೆ ಹೀಗಾಗಿ ಮುಂದಿನ ವಾರವಿಡೀ ರಣ…

ಶ್ರೀನಿವಾಸಪುರದ ಜನತೆಗೆಎಲ್ಲಾ ರೀತಿಯ ಬ್ಯಾಗುಗಳು ಒಂದೇಜಾಗದಲ್ಲಿ ಸಿಗಲು ಅಂಗಡಿ ಪ್ರಾರಂಭBhagyalakshmi Stores concern shop. ಶ್ರೀನಿವಾಸಪುರ:ಶ್ರೀನಿವಾಸಪುರ ಪಟ್ಟಣದ ಫೇಮಸ್ ಸ್ಟೇಷನರಿ ಅಂಗಡಿ ಭಾಗ್ಯಲಕ್ಷ್ಮೀ ಸ್ಟೋರ್ಸ್ ವತಿಯಿಂದ ಪ್ರತ್ಯಕವಾಗಿ…

ಶ್ರೀನಿವಾಸಪುರ:ಶ್ರೀನಿವಾಸಪುರ ತಾಲೂಕು ಯಲ್ದೂರಿನ ಇತಿಹಾಸ ಪ್ರಸಿದ್ಧ ಕೋದಂಡರಾಮ ಸ್ವಾಮಿಯ ಕಲ್ಯಾಣೋತ್ಸವ ಹಾಗು ಬ್ರಹ್ಮರಥೋತ್ಸವ ಭಾರೀ ವಿಜೃಂಭಣೆಯಿಂದ ಜರುಗಿತು. ದೇವಾಲಯದ ಆವರಣದಲ್ಲಿ ನಡೆದ ಬ್ರಹ್ಮರಥೋತ್ಸವಕ್ಕೆ ಭಾರೀ ಸಂಖ್ಯೆಯಲ್ಲಿ ಭಕ್ತರು…

ಶ್ರೀನಿವಾಸಪುರ: ಆತ ವೃತ್ತಿಯಲ್ಲಿ ವೈದ್ಯ ಅದನ್ನೆ ಮುಂದುವರೆಸಿದ್ದರೆ ಇವತ್ತು ವೈದ್ಯಕೀಯ ವೃತ್ತಿಯಲ್ಲಿ ಸಾಗುತ್ತಿದ್ದರು ಇದಕ್ಕಿಂತ ಭಿನ್ನವಾಗಿ ಸಮಾಜಮುಖಿಯಾಗಿ ವ್ಯವಸ್ಥೆಯಲ್ಲಿ ವಿಶೇಷವಾದದನ್ನು ಸಾಧಿಸಬೇಕು ಎಂಬ ಪೋಷಕರ ಆಶಯದಂತೆ ಸಂಕಲ್ಪತೊಟ್ಟು…

ಶ್ರೀನಿವಾಸಪುರ:ಯುಗಾದಿ ಹೊಸ ಸಂವತ್ಸರದ ಅಂಗವಾಗಿ ಪ್ರತಿವರ್ಷದಂತೆ ಈ ಬಾರಿಯೂ ಗ್ರಾಮ ದೇವತೆ ಶ್ರೀ ಚೌಡೇಶ್ವರಿ ಸಮೇತ ಕರಗ ಮಹೋತ್ಸವ ಹಾಗು ಊರ ದೇವರುಗಳ ಪಲ್ಲಕ್ಕಿ ಜಾತ್ರೆ ಉತ್ಸವ…

ಶ್ರೀನಿವಾಸಪುರದ ಲಿಂಗಾಪುರ ನಾಗರಾಜ್ ಮುಖ್ಯಸ್ಥರಾದರಿಲೇಬಲ್ ಆರ್ಗಾನಿಕ್ ಸರ್ಟಿಫಿಕೇಷನ್ ಸಂಸ್ಥೆ(ರೊಕೊ)ಸಂಸ್ಥೆ ವತಿಯಿಂದ ಕಲಿಕಾ ಸಾಮಗ್ರಿಗಳ ವಿತರಣೆ ಶ್ರೀನಿವಾಸಪುರ : ಸರ್ಕಾರಿ ಶಾಲೆಯಲ್ಲಿನ ವಿದ್ಯಾರ್ಥಿಗಳು ಉತ್ತಮ ಗುಣಮಟ್ಟದ ಶಿಕ್ಷಣ ಪಡೆದು…

ಶೇ 50% ರಿಯಾಯತಿ ಧರದಲ್ಲಿ ಮಾರಾಟನಾನಾ ಕಂಪನಿಯ ತರಾವರಿ ಫ್ಯಾನ್, ಏರ್ ಕೂಲರ್7 ಸಾವಿರಕ್ಕೂ ಹೆಚ್ಚು ಬೆಲೆಯ ವಸ್ತುಗಳಿಗೆ ಸಾಲ ಶ್ರೀನಿವಾಸಪುರ:ಜನರನ್ನು ಕಾಡುತ್ತಿರುವ ಬಿರು ಬೆಸಿಗೆಯ ತಾಪದಿಂದ…

ಬೆಂಗಳೂರಿನ ಬ್ಯಾಡರಳ್ಳಿಯಲ್ಲಿ ಘಟನೆಜೀವ ಉಳಿಸಿದ ಪೋಲಿಸ್ ಶ್ರೀನಿವಾಸಪುರದವರು ನ್ಯೂಜ್ ಡೆಸ್ಕ್: ನೀರಿನ ತೊಟ್ಟಿಗೆ ಬಿದ್ದು ಪ್ರಾಣಾಪಯದಲ್ಲಿದ್ದ ಮಗುವೊಂದನ್ನು ಪೊಲೀಸ್‌ ಅಧಿಕಾರಿ ರಕ್ಷಿಸಿದ ಘಟನೆ ಬೆಂಗಳೂರು ನಗರದ ಮಾಗಡಿ…