Browsing: ರಾಜ್ಯ

ಕೋಲಾರ: ಕೋಲಾರದ ನರಸಾಪುರ ಘಟಕದಲ್ಲಿ ಕಾರ್ಮಿಕರ ದಾಂಧಲೆ ಪ್ರಕರಣದ ನಂತರ ಎಚ್ಚೆತ್ತುಕೊಂಡಿರುವ ವಿಸ್ಟ್ರಾನ್‌ ಸಂಸ್ಥೆ ತಪ್ಪು ಕಂಡುಬಂದಿರುವುದರಿಂದ ಸಂಸ್ಥೆಯ ಭಾರತದ ಉಸ್ತುವಾರಿದ್ದ ಉಪಾಧ್ಯಕ್ಷನನ್ನು ವಜಾ ಮಾಡಲಾಗಿದಿಯಂತೆ.ಮಾನವಸಂಪನ್ಮೂಲ ಸಂಸ್ಥೆಯ…

ತಿರುಮಲ(ಆಂಧ್ರಪ್ರದೇಶ): ಕಲಿಯುಗದ ಪ್ರತ್ಯಕ್ಷ ದೇವ ವೈಕುಂಠದ ತಿರುಮಲ ಶ್ರೀ ವೆಂಕಟೇಶ್ವರನ ದರುಶನಕ್ಕೆ ಭಕ್ತರ ಸಂಖ್ಯೆ ಶನಿವಾರ ಸಾಧಾರಣವಾಗಿತ್ತು. ಕೋವಿಡ್ ಹಿನ್ನೆಲೆಯಲ್ಲಿ ದೇವಾಲಯದ ಆಡಳಿತ ಮಂಡಳಿ ಸೀಮಿತ ಸಂಖ್ಯೆಯ…

ಕನ್ನಡ ಚಲನ ಚಿತ್ರ ನಿರ್ಮಾಪಕ ರಮೇಶ್ ರೆಡ್ಡಿ ಕನ್ನಡ ಸಿನಿಮಾ ರಂಗದಲ್ಲಿ ಸದಭಿರುಚಿ ನಿರ್ಮಾಪಕರಾಗಿ ಪ್ರವರ್ಧಮಾನಕ್ಕೆ ಬರುತ್ತಿದ್ದಾರೆ.ಉತ್ತಮ ಕಥಾ ಹಂದರದ ನಾತಿಚರಾಮಿ ಸೇರಿದಂತೆ ಹಲವಾರು ಸಿನಿಮಾಗಳನ್ನು ನಿರ್ಮಿಸಿರುವ…

ಮುಲಕಲೆಚೆರುವು:- ಅದೊಂದು ಸಣ್ಣ ಹಳ್ಳಿ. ಮುಂಜಾನೆ ಹೊತ್ತಿ ಉರಿಯುತ್ತಿರುವ ಬೆಂಕಿ ಜ್ವಾಲೆಯೊಂದಿಗೆ ಯುವತಿಯೊಬ್ಬಳು ನರಳುತ್ತ ಮನೆಯೊಂದರಿಂದ ಹೋರ ಬರುತ್ತಾಳೆ ಅದೇ ಮನೆಯಲ್ಲಿ ಮೂರು ನಾಯಿಗಳು, ಬೆಕ್ಕು ಮತ್ತು…

ದಾಂದಲೆ ಕುರಿತು ತನಿಖೆ ಅರಂಭಸಾವಿರಾರು ಐಫೋನ್‌ಗಳು ಲೂಟಿ?440 ಕೋಟಿ ನಷ್ಟಸೈಬರ್ ಪೋಲಿಸರಿಂದ ತನಿಖೆಲೂಠಿಯಾದ ಐ ಫೋನ್ ಉಪಯೋಗಕ್ಕೆ ಬಾರದು ಎನ್ನಲಾಗುತ್ತಿದೆ! ಕೋಲಾರ:-ಆ್ಯಪಲ್‌ ಐ–ಫೋನ್‌ ತಯಾರಿಸುವ ಬಹುರಾಷ್ಟ್ರೀಯ ವಿಸ್ಟ್ರಾನ್…

ಕೈವಾರ(ಚಿಂತಾಮಣಿ):-ಮನುಷ್ಯ ಉಸಿರಾಟ ನಡಿಸಿದಂತೆ ಪ್ರತಿಕ್ಷಣ ಆತ್ಮಚಿಂತನೆಯನ್ನು ಮಾಡಿಕೊಳ್ಳುವ ಅಗತ್ಯ ಇದೆ ಎಂದು ತಿರುಪತಿ ತಿರುಮಲ ದೇವಸ್ಥಾನದ ದಾಸ ಸಾಹಿತ್ಯ ಪ್ರಾಜೆಕ್ಟ್ ನ ವಿಶೇಷಾಧಿಕಾರಿ ಆನಂದತೀರ್ಥಚಾರ್ಯರು ಹೇಳಿದರು ಅವರು…

ಶ್ರೀನಿವಾಸಪುರ: ಶ್ರೀನಿವಾಸಪುರದಲ್ಲೂ ಸಾರಿಗೆ ಸಂಸ್ಥೆ ನೌಕರರು ಪ್ರತಿಭಟನೆಗೆ ಮುಂದಾಗಿದ್ದು ಸಾರಿಗೆ ಘಟಕದ ಮುಂಬಾಗದಲ್ಲಿ ಶಾಮಿಯಾನ ಹಾಕಿ ಮೌನ ಪ್ರತಿಭಟನೆ ನಡೆಸುತ್ತಿದ್ದಾರೆ.ನಾವು ವಿನಮ್ರವಾಗಿ ಸರ್ಕಾರಕ್ಕೆ ವಿನಂತಿ ಮಾಡುತ್ತಿದ್ದೆವೇ ದಯವಿಟ್ಟು…

ಶ್ರೀನಿವಾಸಪುರ:ಕಿಡಿಗೇಡಿಗಳು ಹಾಕಿದ ಬೆಂಕಿಗೆ ಮೊಬೈಲ್ ಅಂಗಡಿಗಳ ಸೈನ್ ಬೋರ್ಡ್ ಸೇರಿದಂತೆ ನಾಮಫಲಕಳು ವಿದ್ಯತ್ ತಂತಿಗಳು ಸುಟ್ಟು ಕರಕಲಾಗಿರುವ ಘಟನೆ ಶ್ರೀನಿವಾಸಪುರ ಪಟ್ಟಣದ ಜೆ.ಸಿ.ರಸ್ತೆಯ ಪುರಸಭೆ ವಾಣಿಜ್ಯ ಮಳಿಗೆಗಳಲ್ಲಿರುವ…

3 ಲಕ್ಷಕ್ಕೂ ಹೆಚ್ಚು ಗಾಂಜಾ ಗಿಡಗಳ ನಾಶ: ಭದ್ರತಾ ಪಡೆ3 ಲಕ್ಷಕ್ಕೂ ಹೆಚ್ಚು ಗಾಂಜಾ ಗಿಡಗಳ ನಾಶ: ಭದ್ರತಾ ಪಡೆ3 ಲಕ್ಷಕ್ಕೂ ಹೆಚ್ಚು ಗಾಂಜಾ ಗಿಡಗಳ ನಾಶ:…

ಮೈಸೂರಿನಲ್ಲಿ ಸಾಹಸಸಿಂಹ ಡಾ. ವಿಷ್ಣುವರ್ಧನ್ಮೈಸೂರಿನಲ್ಲಿ ಸಾಹಸಸಿಂಹ ಡಾ. ವಿಷ್ಣುವರ್ಧನ್ಮೈಸೂರಿನಲ್ಲಿ ಸಾಹಸಸಿಂಹ ಡಾ. ವಿಷ್ಣುವರ್ಧನ್ಮೈಸೂರಿನಲ್ಲಿ ಸಾಹಸಸಿಂಹ ಡಾ. ವಿಷ್ಣುವರ್ಧನ್ಮೈಸೂರಿನಲ್ಲಿ ಸಾಹಸಸಿಂಹ ಡಾ. ವಿಷ್ಣುವರ್ಧನ್ಮೈಸೂರಿನಲ್ಲಿ ಸಾಹಸಸಿಂಹ ಡಾ. ವಿಷ್ಣುವರ್ಧನ್ಮೈಸೂರಿನಲ್ಲಿ ಸಾಹಸಸಿಂಹ…