ವರ ಕವಿ ದ.ರಾ.ಬೇಂದ್ರೆಯವರ ಯುಗಾದಿ ಕುರಿತಾಗಿ ಬರೆದಂತ ಕವಿತೆ ಸುಪ್ರಸಿದ್ಧವಾದುದು.”ಯುಗ ಯುಗಾದಿ ಕಳೆದರು ಯುಗಾದಿ ಮರಳಿ ಬರುತ್ತಿದೆಹೊಸ ವರುಷಕೆ ಹೊಸ ಹರುಷವ ಹೊಸತು ಹೊಸತು ತರುತಿದೆಹೊಂಗೆ ಹೂವ…
Browsing: ವಾಣಿಜ್ಯ
ಶ್ರೀನಿವಾಸಪುರ: ರಷ್ಯಾ ದಾಳಿಯಿಂದ ಉಕ್ರೇನ್ ಅಕ್ಷರಶಃ ಯುದ್ದಭೂಮಿಯಾಗಿದೆ ಉಕ್ರೇನ್ ದೇಶದಲ್ಲಿ ವೈದ್ಯಕೀಯ ವಿದ್ಯಾಭ್ಯಾಸ ಮಾಡುತ್ತಿರುವ ಭಾರತದ ವೈದ್ಯ ವಿದ್ಯಾರ್ಥಿಗಳು ಆತಂಕ ಗೊಂಡಿದ್ದಾರೆ ಇಂತಹ ಭಾರತದ ಸಾವಿರಾರು ವಿದ್ಯಾರ್ಥಿಗಳಲ್ಲಿ…
ಕೋಲಾರ: ಸಿಬಿಐ ಅಧಿಕಾರಿಗಳೆಂದು ಮನೆಗೆ ನುಗ್ಗಿದ ಐವರು ಅಪರಿಚಿತರ ಗ್ಯಾಂಗ್ ಮನೆಯಲ್ಲಿದ್ದವರಿಗೆ ಬಂದೂಕ ತೋರಿಸಿ 20 ಲಕ್ಷ ನಗದು ಮತ್ತು 1 ಕೆಜಿ ಚಿನ್ನ ದರೋಡೆ ಮಾಡಿರುವ…
ಶ್ರೀನಿವಾಸಪುರ:- ಸಂತೇಗಳಲ್ಲಿ ಕುರಿ ವ್ಯಾಪಾರ ಮಾಡುತ್ತಿದ್ದ ಕುರಿ ವ್ಯಾಪಾರಸ್ಥನನ್ನು ಪಟ್ಟಣದ ಹೊರ ವಲಯದ ಮಾವಿನ ತೋಟದಲ್ಲಿ ಕತ್ತು ಕೊಯ್ದು ದಾರುಣವಾಗಿ ಹತ್ಯೆ ಮಾಡಿರುವ ಘಟನೆ ನಡೆದಿರುತ್ತದೆ.ಹತ್ಯೆಯಾದ ವ್ಯಕ್ತಿಯನ್ನು…
4ನೇ ಬಾರಿ ಬಜೆಟ್ ಮಂಡನೆ ಮಾಡಿದ ನಿರ್ಮಲಾ ಸೀತಾರಾಮನ್1 ಗಂಟೆ 33 ನಿಮಿಷಗಳ ಕಾಲಾವಧಿಯಲ್ಲಿ ಬಜೆಟ್ ಮಂಡನೆಕೊರೊನಾ ನಂತರದ ಆರ್ಥಿಕತೆ ವೃದ್ಧಿಗೆ ಆದ್ಯತೆಶಿಕ್ಷಣ, ಉದ್ಯೋಗ ಕ್ಷೇತ್ರದ ಉತ್ತೇಜನಕ್ಕೆ…
ಕೋವಿಡ್ ನಿಭಂದನೆಗಳನ್ನು ಮೀರಿ ಹಗಲು ರಾತ್ರಿ ವ್ಯಾಪಾರಅಕ್ರಮ ಅವರೆಮಂಡಿಗಳಲ್ಲಿ ಮಾಸ್ಕ್ ಅಂತರ ಎರಡೂ ಇಲ್ಲ.ಕಾಟಾಚಾರಕ್ಕೆ ಬಂದು ಹೋಗುವ ಪೋಲಿಸರು ಶ್ರೀನಿವಾಸಪುರ:- ಕೋವಿಡ್ ನಿಯಂತ್ರಿಸಲು ಸರ್ಕಾರ ಜಾರಿಗೆ ತಂದಿರುವ…
ಶ್ರೀನಿವಾಸಪುರ:-ದೇವಾಲಯದಲ್ಲಿ ಪ್ರಸಾದ ಸೇವಿಸಿದ ಗ್ರಾಮದ ಎಳೆಯ ಮಕ್ಕಳು ವಯಸ್ಕರು ಸುಮಾರು 100 ಕ್ಕೂ ಹೆಚ್ಚು ಜನ ಅಸ್ವಸ್ಥರಾಗಿದ್ದು ಇದರಲ್ಲಿ 19 ಮಕ್ಕಳು 10 ಮಂದಿ ಹಿರಿಯರು ಚಿಕಿತ್ಸೆ…
ಶ್ರೀನಿವಾಸಪುರ: ಪ್ರೌಡಶಾಲಾ ವಿಧ್ಯಾರ್ಥಿಯ ಬೈಕ್ ವೀಲಿಂಗ್ ಹುಚ್ವಾಟಕ್ಕೆ ಏಳು ಮಂದಿ ವಿಧ್ಯಾರ್ಥಿಗಳು ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿಸ್ಥೆ ಪಡೆಯುತ್ತಿದ್ದಾರೆ.ಕೋಲಾರ ಜಿಲ್ಲೆಯ ಶ್ರೀನಿವಾಸಪುರ ಪಟ್ಟಣದ KSRTC ಬಸ್ ಡಿಪೋ ಬಳಿ…
ಶ್ರೀನಿವಾಸಪುರ: ಶ್ರೀನಿವಾಸಪುರ ತಾಲೂಕಿನ ಸೋಮಯಾಜಲಹಳ್ಳಿ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಹತ್ತು ಮಕ್ಕಳಿಗೆ ಕೊರೋನಾ ಸೋಂಕು ದೃಡಪಟ್ಟಿದೆ ಸೋಂಕಿತ ವಿಧ್ಯಾರ್ಥಿಗಳನ್ನು ಶಾಲೆಯ ಹಾಸ್ಟೆಲ್ ನಲ್ಲಿ ಕ್ವಾರೆಂಟೈನ್…
“ಬ್ರೇಕ್ ವಿಫಲವಾಗಿ ಸಾಗುವ ಬುಲ್ಡೋಜರ್‌ನಂತೆ ಅಬ್ಬರಿಸಿ ಬೊಬ್ಬಿಡುತ್ತ ಸಾಗುತ್ತಿದೆ ಬಾಲಕೃಷ್ಣ ನಟನೆಯ ಅಖಂಡ ಸಿನಿಮಾ” ನ್ಯೂಜ್ ಡೆಸ್ಕ್: ನಂದಮೂರಿ ಬಾಲಕೃಷ್ಣ ನಟನೆಯ ತೆಲಗು ಚಿತ್ರ ಅಖಂಡ ಅಮೋಘ…