ಚಿಂತಾಮಣಿ: ಕೊರೋನಾ ವೈರಸ್ ಈಗ ಚಿಂತಾಮಣಿಗೂ ವಕ್ಕರಿಸಿದೆ. ಸದ್ಯ ಕೊರೋನಾ ಸೋಂಕಿತ ವ್ಯಕ್ತಿಯನ್ನು ಗುರುತಿಸಲಾಗಿದ್ದು ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಜಿಲ್ಲೆಯಲ್ಲಿ 13 ಜನರ ಸ್ಯಾಂಪಲ್ ಶೇಖರಿಸಲಾಗಿದ್ದು ಇದರಲ್ಲಿ ನಾಲ್ಕು ಜನಕ್ಕೆ ಪಾಸಿಟಿವ್ ದೃಡಪಟ್ಟಿದೆ.ಇದರಲ್ಲಿ ಒರ್ವ ಚಿಂತಾಮಣಿ ವ್ಯಕ್ತಿ ಎಂದು ಹೇಳಲಾಗಿದೆ ಪಾಸಿಟಿವ್ ದೃಡಪಟ್ಟಿರುವ ವ್ಯಕ್ತಿ ಉತ್ತರಪ್ರದೇಶದವನಾಗಿದ್ದು ಬಟ್ಟೆ ವ್ಯಾಪಾರಿ ಎಂದು ಗುರುತಿಸಲಾಗಿದೆ ಈತ ಅರಾಮಾಗಿದ್ದು ಅತಂಕ ಪಡುವ ಅಗತ್ಯ ಇಲ್ಲ ಎಂದು ವೈದ್ಯಕೀಯ ಇಲಾಖೆಯವರು ಹೇಳಿದ್ದಾರೆ.
ಕೊರೋನಾ ವಿಚಾರದಲ್ಲಿ ಯಾರು ಅತಂಕ ಪಡುವ ಅಗತ್ಯ ಇಲ್ಲ ಜಾಗ್ರತೆ ವಹಿಸಬೇಕಾಗಿದೆ ಎಂದು ತಾಲೂಕು ಆಡಳಿತ ಹೇಳಿದೆ.
Trending
- ಶಾಸಕ ಕೊತ್ತೂರು ಮಂಜುನಾಥ್ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸುಳಿವು ನೀಡಿದ ನಂಜೇಗೌಡ!
- ಮಗಳಾಡಿದ ಮಾತಿನಿಂದ ತಾಯಿಯ ಮಂತ್ರಿ ಸ್ಥಾನಕ್ಕೆ ಧಕ್ಕೆ!
- ಶ್ರೀನಿವಾಸಪುರ:ವಿದ್ಯಾರ್ಥಿನಿಯರೊಂದಿಗೆ ಶಿಕ್ಷಕನ ಅಸಭ್ಯ ವರ್ತನೆ ಆರೋಪ!
- ನೇಪಾಳ ಪ್ರವಾಹ:ಶಿಕ್ಷಕನ ಸಮಯ ಪ್ರಜ್ಞೆ ಬದುಕುಳಿದ ಸಾವಿರಾರು ವಿದ್ಯಾರ್ಥಿಗಳು!
- ಬೆಂಗಳೂರು:ಬಿಜೆಪಿ ಮುಖಂಡನ ಅಪಹರಣ Twest ಆಂಧ್ರ ಪೋಲಿಸರ ವಶದಲ್ಲಿ!
- ಶ್ರೀನಿವಾಸಪುರ:ವರ್ಗಾವಣೆಗೊಂಡ ಬ್ಯಾಂಕ್ ಮೆನೇಜರ್ ಗೆ ಬೀಳ್ಕೊಡುಗೆ!
- ಶ್ರೀನಿವಾಸಪುರ:ಸೋಮಯಾಜಲಹಳ್ಳಿ SRV ಮೇಷ್ಟ್ರು ಇನ್ನಿಲ್ಲ!
- ಶ್ರೀನಿವಾಸಪುರ:ಜಾಗ ಕೊಟ್ಟರೆ ಇಲಾಖೆ ಚರ್ಚಿಸಿ ಉದ್ಯೋಗಾವಕಾಶ ಸಚಿವ!
Sunday, September 6



