ಕೋಲಾರ ಹಾಲು ಒಕ್ಕೂಟದ ಹೆಸರು ಹೇಳಿ ಕಿತ್ತಾಡಬೇಡಿ ಕಲ್ಲೂರುಮಂಜು!

ಶ್ರೀನಿವಾಸಪುರ:ಇಬ್ಬರು ಶಾಸಕರ ವೈಯುಕ್ತಿಕ ಕಿತ್ತಾಟದ ನಡುವೆ ಕೋಲಾರ ಹಾಲು ಒಕ್ಕೂಟವನ್ನು ಎಳೆದು ತರಬೇಡಿ ಇದು ಜಿಲ್ಲೆಯ ರೈತರ ಜೀವನಾಡಿ ಎಂದು ಕೋಮುಲ್‌ ನಿರ್ದೇಶಕ ಕೆ.ಕೆ.ಮಂಜುನಾಥ್ ಹೇಳಿದರು ಅವರು ಇಂದು ಹಾಲು ಒಕ್ಕೂಟದ ಕಚೇರಿಯಲ್ಲಿ ಸುದ್ಧಿಗೋಷ್ಠಿ ನಡೆಸಿ ಮಾತನಾಡಿದರು.ಬಂಗಾರಪೇಟೆ ಶಾಸಕ ಎಸ್‌.ಎನ್‌.ನಾರಾಯಣಸ್ವಾಮಿ ಕೋಲಾರ ಹಾಲು ಒಕ್ಕೂಟದ ಅಧ್ಯಕ್ಷ ಹಾಗು ಶಾಸಕ ಕೆ.ವೈ.ನಂಜೇಗೌಡರ ನಡುವಿನ ವೈಯುಕ್ತಿಕ ದ್ವೇಷಕ್ಕೆ ರೈತರ ಜೀವನಾಡಿ ಹಾಲು ಒಕ್ಕೂಟದ ಹೆಸರು ಮುಂದಿಟ್ಟುಕೊಂಡು ರಾದ್ದಾಂತ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.ಶಾಸಕ ಎಸ್‌.ಎನ್‌.ನಾರಾಯಣಸ್ವಾಮಿ ಅವರ ಕ್ಷೇತ್ರದಿಂದ ಕೋಲಾರ ಹಾಲು ಒಕ್ಕೂಟದ … Continue reading ಕೋಲಾರ ಹಾಲು ಒಕ್ಕೂಟದ ಹೆಸರು ಹೇಳಿ ಕಿತ್ತಾಡಬೇಡಿ ಕಲ್ಲೂರುಮಂಜು!