ಶ್ರೀನಿವಾಸಪುರ ಕೈಗಾರಿಕಾ ಜಮೀನು ಸ್ವಾಧೀನದಲ್ಲಿ ಅನುಮಾನ ಬೇಡ ವೆಂಕಟಶಿವಾರೆಡ್ಡಿ

ಶ್ರೀನಿವಾಸಪುರ:ಶ್ರೀನಿವಾಸಪುರ ತಾಲ್ಲೂಕು ಬಯಲು ಸೀಮೆ ಪ್ರದೇಶವಾಗಿದ್ದು ಇಲ್ಲಿ ಶಾಶ್ವತ ನೀರಾವರಿ ಸೌಲಭ್ಯವಿಲ್ಲದೆ ರೈತರು ತಮ್ಮ ಸ್ವಾಭಿಮಾನದ ಬದುಕಿಗಾಗಿ ಮಳೆಯಾಧಾರಿತ ಕೃಷಿಯನ್ನು ಮಾಡುತ್ತ ಎಣಗಾಡುತ್ತಿದ್ದಾರೆ ಇಂತಹ ಪರಿಸ್ಥಿತಿಯಲ್ಲಿ ಗ್ರಾಮೀಣ ಜನರ ಜೀವನಕ್ಕೆ ಅಧಾರವಾಗಿರಲು ಉದ್ಯೋಗ ಸೃಷ್ಠಿಸಲು ಶ್ರೀನಿವಾಸಪುರ ತಾಲೂಕಿನ ಎರಡು ಕಡೆ ಕೈಗಾರಿಕಾ ವಸಾಹತುಗಳನ್ನು ಸ್ಥಾಪಿಸಲು ಉದ್ದೇಶಿಸಿರುವುದಾಗಿ ಶಾಸಕ ವೆಂಕಟಶಿವಾರೆಡ್ಡಿ ಪತ್ರಿಕಾ ಪ್ರಕಟಣೆ ಮೂಲಕ ಹೇಳಿದ್ದಾರೆ.ಶ್ರೀನಿವಾಸಪುರ-ಮುಳಬಾಗಲು ರಸ್ತೆಯ ಯದರೂರು ಭಾಗದಲ್ಲಿ 2000 ಎಕರೆ ಹಾಗೂ ಮದನಪಲ್ಲಿ ರಸ್ತೆಯ ಲಕ್ಷ್ಮಿಪುರ ಭಾಗದಲ್ಲಿ 3000 ಎಕರೆಯಲ್ಲಿ ಕೈಗಾರಿಕೆಗಳನ್ನು ಸ್ಥಾಪಿಸಲು ಕೈಗಾರಿಕಾ ಪ್ರದೇಶಗಳಾಗಿ … Continue reading ಶ್ರೀನಿವಾಸಪುರ ಕೈಗಾರಿಕಾ ಜಮೀನು ಸ್ವಾಧೀನದಲ್ಲಿ ಅನುಮಾನ ಬೇಡ ವೆಂಕಟಶಿವಾರೆಡ್ಡಿ