ಸಣ್ಣ ಸಮುದಾಯಗಳ ಅಭಿವೃದ್ದಿಗೆ ಶಿಕ್ಷಣವೊಂದೆ ಸಹಕಾರಿ ಇಂದಿರಾಭವನ್ ರಾಜಣ್ಣ

ಶ್ರೀನಿವಾಸಪುರ: ಸಣ್ಣ ಸಣ್ಣ ಸಮುದಾಯಗಳು ಸಂಘಟಿತರಾಗಿ ಸಮಾಜದಲ್ಲಿ ಗುರುತಿಸಕೊಳ್ಳಬೇಕಾದ ಅನಿವಾರ್ಯತೆ ಇದ್ದು ಇದಕ್ಕಾಗಿ ಸಣ್ಣ ಸಮುದಾಯಗಳಲ್ಲಿನ ಆಂತರಿಕ ಭಿನ್ನಭಿಪ್ರಾಯಗಳನ್ನು ಬದಿಗೊತ್ತಿ ಸಮಾಜದಲ್ಲಿ ವಿಭಿನ್ನರಾಗಿ ಗೌರವಿತರಾಗಿ ಗುರುತಿಸಿಕೊಳ್ಳುವಂತೆ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಹಾಗು ನಾಮಧಾರಿ ಶೆಟ್ರ ಸಮುದಾಯದ ಹಿರಿಯ ಮುಖಂಡ ಇಂದಿರಾಭವನ್ ರಾಜಣ್ಣ ಕರೆ ಇತ್ತರು ಅವರು ತಾಲೂಕಿನ ಅರಿಕೆರೆ ಗ್ರಾಮದ ಶ್ರೀ ಕೋದಂಡರಾಮಸ್ವಾಮಿ ದೇವಾಲಯದ ಅವರಣದಲ್ಲಿ ಅಯೋದ್ಯ ನಗರ ನಾಮಧಾರಿ ಶೆಟ್ರು ಸಮಾಜ ಆಯೋಜಿಸಿದ್ದ 2021-22 ಸಾಲಿನ ಎಸ್.ಎಸ್.ಎಲ್.ಸಿ ಮತ್ತು ಪಿಯುಸಿ ಉತ್ತೀರ್ಣರಾದ ವಿದ್ಯಾರ್ಥಿಗಳ ಪ್ರತಿಭಾಪುರಸ್ಕಾರ … Continue reading ಸಣ್ಣ ಸಮುದಾಯಗಳ ಅಭಿವೃದ್ದಿಗೆ ಶಿಕ್ಷಣವೊಂದೆ ಸಹಕಾರಿ ಇಂದಿರಾಭವನ್ ರಾಜಣ್ಣ