ನ್ಯೂಜ್ ಡೆಸ್ಕ್:‘ಜೂನಿಯರ್ ಎನ್.ಟಿ.ಆರ್ ನಟನೆಯ “ದೇವರ” ಸಿನಿಮಾ ರೀಲಿಜ್ ಗಾಗಿ ನಂದಮೂರಿ ಅಭಿಮಾನಿಗಳು ಕಾತುರದಿಂದ ಕಾಯುತ್ತ ಕೂತಿದ್ದಾರೆ ಎರಡು ವರ್ಷಗಳಕಾಲ ಯಾವುದೆ ಎನ್.ಟಿ.ಆರ್ ಸಿನಿಮಾ ಇರಲಿಲ್ಲ 2022 ರಲ್ಲಿ ಬಿಡುಗಡೆಯಾದ RRR ನಂತರ ದೇವರ ಸಿನಿಮಾ ಬರುತ್ತಿದೆ.
ಈಗಾಗಲೆ ಬಿಡುಗಡೆಯಾಗಿರುವ ಒಕ್ಕೆ ಮತ್ತು ಚುಡುಮಲ್ಲೆ ಹಾಡುಗಳು ದಾಖಲೆ ಮಟ್ಟದಲ್ಲಿ ವಿಕ್ಷಕರನ್ನು ತಲುಪಿದ್ದು ಅಭಿಮಾನಿಗಳು ಫೀದಾ ಆಗಿದ್ದು ಮೂರನೇಯ ಹಾಡಿಗಾಗಿ ಅಭಿಮಾನಿಗಳು ಕಾಯುತ್ತಿದ್ದಾರೆ.ಸೆಪ್ಟೆಂಬರ್ 27 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ ಎಂಬ ಸುದ್ಧಿ ಹೊರಬಿದ್ದಿದೆ.
ದೇವರ ಸಿನಿಮಾ ಕೊರಟಾಲ ಶಿವ ಬರೆದು ನಿರ್ದೇಶಿಸಿದ್ದು ರೊಮ್ಯಾಂಟಿಕ್ ಆಕ್ಷನ್ ಎಂಟರ್ಟೈನರ್ ಮತ್ತು ಸುಧಾಕರ್ ಮಿಕ್ಕಿಲಿನೇನಿ ಮತ್ತು ನಂದಮೂರಿ ಕಲ್ಯಾಣ್ ರಾಮ್ ಜಂಟಿಯಾಗಿ ನಿರ್ಮಿಸಿರುವಂತ ಸಿನಿಮಾದಲ್ಲಿ ಜೂನಿಯರ್ ಎನ್ಟಿಆರ್, ಜಾನ್ವಿ ಕಪೂರ್(ಶ್ರೀದೇವಿ ಮಗಳು), ಸೈಫ್ ಅಲಿ ಖಾನ್, ಪ್ರಕಾಶ್ ರಾಜ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.ಅನಿರುದ್ಧ್ ರವಿಚಂದರ್ ಸಂಗೀತ ನೀಡಿದ್ದಾರೆ.
Trending
- ಶ್ರೀನಿವಾಸಪುರ:ಕಸ ಹಾಕುವ ವಿಚಾರಕ್ಕೆ ಜಗಳ ಒಬ್ಬನ ಕೊಲೆ!
- ಶ್ರೀನಿವಾಸಪುರ:ವೇಶ್ಯಾವಾಟಿಕೆ ದಂಧೆ ಪೊಲೀಸ್ ದಾಳಿ, ಕಿಂಗ್ ಪಿನ್ ಮಹಿಳೆ ಬಂಧನ!
- ಶ್ರೀನಿವಾಸಪುರ:ವಾಹನ ಡಿಕ್ಕಿಯಾಗಿ ರಾತ್ರಿ ಗಸ್ತಿನಲ್ಲಿದ್ದ ಪೊಲೀಸ್ ಪೇದೆ ನಿಧನ!
- ಶ್ರೀನಿವಾಸಪುರ:ಕರ್ನಾಟಕ ಬ್ಯಾಂಕ್ ಉದ್ಯೋಗಿ ಅಪಘಾತದಲ್ಲಿ ಸಾವು!
- ಲಂಚ ಪಡೆಯುತ್ತಿದ್ದ ಬಿಜೆಪಿ ಶಾಸಕ ಲೋಕಾಯುಕ್ತ ಬಲೆಗೆ!
- ಯಾವ ಐಟಿ-ಬಿಟಿ ಗೂ ಕಡಿಮೆ ಇಲ್ಲ,Dairy Farm ಆದಾಯ ಲಕ್ಷಗಟ್ಟಲೆ!
- ಬೆಂಗಳೂರಿನಲ್ಲಿ ಕುಬೇರರು ವಾಸಿಸುವ“ಬಿಲಿಯನೇರ್ಸ್ ಸ್ಟ್ರೀಟ್”ಎಲ್ಲಿದೆ?
- ಶ್ರೀನಿವಾಸಪುರ:ನೌಕರರ ಸಂಘದ ಹಾಲಿ-ಮಾಜಿ ಅಧ್ಯಕ್ಷರ ನಡುವೆ ಬಿದಿ ಜಗಳ!
Saturday, March 7



