ಯದರೂರಿನಲ್ಲಿ ಸ್ಥಾಪಿಸುವ ಕೈಗಾರಿಕೆ ಬೇರೆಡೆಗೆ ವರ್ಗಾಯಿಸಿ ರೈತರ ಅಗ್ರಹ

ಕೋಲಾರ:ಶ್ರೀನಿವಾಸಪುರ ತಾಲೂಕಿನ ಯದರೂರು ಗ್ರಾಮದಲ್ಲಿ ಸ್ಥಾಪಿಸಲು ಉದ್ದೇಶಿಸಿರುವ ಕೈಗಾರಿಕಾ ವಲಯವನ್ನು ಬೇರೆ ಕಡೆಗೆ ವರ್ಗಾಯಿಸುವಂತೆ ಒತ್ತಾಯಿಸಿ, ಯದರೂರು ರೈತ ಹೋರಾಟ ಸಮಿತಿ ನೇತೃತ್ವದಲ್ಲಿ ಯದರೂರು ಭಾಗದ ರೈತರು ಗ್ರಾಮಸ್ಥರು ಜಿಲ್ಲಾಧಿಕಾರಿ ಆಕ್ರಂಪಾಷರಿಗೆ ಮನವಿ ಸಲ್ಲಿಸಿದರು.ಈ ಸಂದರ್ಭದಲ್ಲಿ ಕೋಚಿಮುಲ್ ಮಾಜಿ ಅಧ್ಯಕ್ಷ ಎನ್.ಜಿ ಬ್ಯಾಟಪ್ಪ ಮಾತನಾಡಿ, ಶ್ರೀನಿವಾಸಪುರ ತಾಲೂಕಿನ ಎದರೂರು ಗ್ರಾಮಗಳ ಸರ್ವೆ ನಂಬರ್ ಸುಮಾರು ಒಂದು ಸಾವಿರದ 273 ಎಕರೆ 24ವರೆ ಗುಂಟೆಯ ಜಮೀನಿನ ಮಾಲೀಕರು ಕುಟುಂಬದವರ ಹಲವಾರು ದಶಕಗಳಿಂದ ಕೃಷಿ ವಲಯವನ್ನು ನಂಬಿಕೊಂಡು ಜೀವನ ಮಾಡುತ್ತಿದ್ದಾರೆ.ಕರ್ನಾಟಕ … Continue reading ಯದರೂರಿನಲ್ಲಿ ಸ್ಥಾಪಿಸುವ ಕೈಗಾರಿಕೆ ಬೇರೆಡೆಗೆ ವರ್ಗಾಯಿಸಿ ರೈತರ ಅಗ್ರಹ