ಶ್ರೀನಿವಾಸಪುರ:ಎಂ.ಜಿ.ರಸ್ತೆ ಅತಿವೇಗದ ಬೈಕ್ ಚಾಲನೆ ಅಪಘಾತ ನಾಲ್ವರಿಗೆ ಗಾಯ!

ಶ್ರೀನಿವಾಸಪುರ:ಪಟ್ಟಣದ ಎಂ.ಜಿ.ರಸ್ತೆ ತರಾಕಾರಿ ಅಂಗಡಿಗಳ ವೃತ್ತದಲ್ಲಿ ಅತಿವೇಗದಿಂದ ಬಂದ ದ್ವಿಚಕ್ರವಾಹನ ಸವಾರರು ಡಿಕ್ಕಿಯಾಗಿ ಮತ್ತೊಂದು ದ್ವಿಚಕ್ರವಾಹನದಲ್ಲಿ ಹೋಗಿತಿದ್ದ ಮಹಿಳೆ ಹಾಗು ವಾಹನ ಸವಾರ ತೀವ್ರವಾಗಿ ಗಾಯಗೊಂಡ ಘಟನೆ ಬೆಳೆಗ್ಗೆ ನಡೆದಿರುತ್ತದೆ.ಅಪಘಾತದಲ್ಲಿ ಮಹಿಳೆ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ.ಗಾಯಗೊಂಡ ವ್ಯಕ್ತಿಯನ್ನು ಎಪಿಎಂಸಿ ಮಾರುಕಟ್ಟೆಯಲ್ಲಿ ನೌಕರಿ ಮಾಡುವ ವೇಣು ಎಂದು ಗುರುತಿಸಲಾಗಿದೆ. ಗಾಯಾಳು ವೇಣು ಮಾರುಕಟ್ಟೆಗೆ ಹೋಗಲು ನೆಹರು ರಸ್ತೆಯಿಂದ ಆಜಾದ್ ರಸ್ತೆ ಮೂಲಕ ಹೋಗಲು ತರಕಾರಿ ಮಾರುಕಟ್ಟೆ ವೃತ್ತದಿಂದ ಸಾಗುತ್ತಿರುವಾಗ ಎಂ.ಜಿ.ರಸ್ತೆಯಲ್ಲಿ ಮುಳಬಾಗಿಲು ವೃತ್ತದ ಕಡೆಯಿಂದ ಬಂದಂತ ಇಬ್ಬರು ಯುವಕರಿದ್ದ … Continue reading ಶ್ರೀನಿವಾಸಪುರ:ಎಂ.ಜಿ.ರಸ್ತೆ ಅತಿವೇಗದ ಬೈಕ್ ಚಾಲನೆ ಅಪಘಾತ ನಾಲ್ವರಿಗೆ ಗಾಯ!