ಚಿಂತಾಮಣಿಯಲ್ಲಿ ಶೈಕ್ಷಣಿಕ ವರ್ಷಕ್ಕೆ ಸರ್ಕಾರಿ ಇಂಜನಿಯರಿಂಗ್ ಕಾಲೇಜು ಆರಂಭ!

ಚಿಂತಾಮಣಿ:ವಾಣಿಜ್ಯ ನಗರಿ ಚಿಂತಾಮಣಿಯಲ್ಲಿ ಬರುವಂತ ಶೈಕ್ಷಣಿಕ ವರ್ಷಕ್ಕೆ ಸರ್ಕಾರಿ ಇಂಜನಿಯರಿಂಗ್ ಕಾಲೇಜು ಕಾರ್ಯರಂಭ ಆಗುವ ಸೂಚನೆ ಕಂಡುಬರುತ್ತಿದೆ.ರಾಜ್ಯದ ಉನ್ನತ ಶಿಕ್ಷಣ ಸಚಿವರು ಚಿಕ್ಕಬಳ್ಳಾಪುರ ಜಿಲ್ಲೆ ಉಸ್ತುವಾರಿ ಸಚಿವ ಹಾಗು ಚಿಂತಾಮಣಿ ಶಾಸಕ ಡಾ.ಎಂ.ಸಿ.ಸುಧಾಕರ್‌ ಚಿಕ್ಕಬಳ್ಳಾಪುರ ಜಿಲ್ಲೆಗೆ ಸರ್ಕಾರಿ ಎಂಜಿನಿಯರಿಂಗ್‌ ಕಾಲೇಜು ಮಂಜೂರಾತಿ ಪ್ರಕ್ರಿಯೆ ಪೂರ್ಣಗೊಳಿಸಿದ್ದು ಆರಂಭಿಕವಾಗಿ ಖಾಸಗಿ ಕಟ್ಟಡದಲ್ಲಿ ಸರ್ಕಾರಿ ಇಂಜನಿಯರಿಂಗ್ ಕಾಲೇಜು ಆರಂಭವಾಗಲಿದೆ ಎನ್ನುವ ಮಾತು ದಟ್ಟವಾಗಿ ಕೇಳಿಬರುತ್ತಿದ್ದು ಮುಂದಿನ ಜುನ್ ಜುಲೈ ತಿಂಗಳಲ್ಲಿ ದಾಖಲಾತಿಗಳು ಪ್ರಾರಂಭವಾಗಿ ದಿನಗಳಲ್ಲಿ ಕಾಲೇಜಿನ ತರಗತಿಗಳು ಶುರುವಾಗಲಿದೆ ಎನ್ನವಮಾತು ಕೇಳಿಬರುತ್ತಿದೆ.ಸಚಿವ … Continue reading ಚಿಂತಾಮಣಿಯಲ್ಲಿ ಶೈಕ್ಷಣಿಕ ವರ್ಷಕ್ಕೆ ಸರ್ಕಾರಿ ಇಂಜನಿಯರಿಂಗ್ ಕಾಲೇಜು ಆರಂಭ!