ನ್ಯೂಜ್ ಡೆಸ್ಕ್:ವಿದ್ಯಾರ್ಥಿಗಳ ಕೈಯಲ್ಲಿದ್ದ ದಾರ ಜನಿವಾರ ತಗೆಸಿದ ಆರೋಪದಲ್ಲಿ ಮಿಯ್ಯಾರು ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಅತಿಥಿ ಶಿಕ್ಷಕರೊಬ್ಬರನ್ನು ಇಲಾಖೆ ವಜಾಗೊಳಿಸಲಾಗಿದೆ.
ಉಡುಪಿ ಜಿಲ್ಲೆಯ ಕಾರ್ಕಳದ ಮಿಯ್ಯಾರು ಮೊರಾರ್ಜಿ ದೇಸಾಯಿ ಇಂಗ್ಲಿಷ್ ಮಾಧ್ಯಮ ವಸತಿ ಶಾಲೆಯ ಪ್ರಾಂಶುಪಾಲರು ಅತಿಥಿ ಶಿಕ್ಷಕರಾಗಿರುವ ದೈಹಿಕ ಶಿಕ್ಷಕ,ಕಲಬುರ್ಗಿಯ ಮೂಲದ ಮದರಶಾ ಎಸ್ ಮಕಂದಾರ್ ಅವರನ್ನು ವಜಾಗೊಳಿಸಲಾಗಿದೆ.
ವಿದ್ಯಾರ್ಥಿಗಳಿಗೆ ವಿನಾಕಾರಣ ಬಸ್ಕಿ ಹೊಡೆಸುವುದು,ಜನಿವಾರ ಮತ್ತು ಕೈಗೆ ಕಟ್ಟಿರುವ ದಾರ ತೆಗೆಯುವಂತೆ ಸೂಚಿಸುತ್ತಿದ್ದರು ಎಂದು ಪೋಷಕರು ಆರೋಪಿಸಿದ್ದಾರೆ.
ವಿದ್ಯಾರ್ಥಿಗಳು ಶಿಕ್ಷಕರ ವರ್ತನೆಯನ್ನು ವರದಿ ಮಾಡಿದ ನಂತರ ವಿವಾದ ಭುಗಿಲೆದ್ದಿತು. ಆಕ್ರೋಶಗೊಂಡ ಪೋಷಕರು ಮತ್ತು ಗ್ರಾಮಸ್ಥರು ಶಾಲೆಯಲ್ಲಿ ಜಮಾಯಿಸಿ ತಕ್ಷಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು. ಮಕಂದಾರ್ ಕ್ಷಮೆಯಾಚಿಸಿದ್ದರೂ, ಶಾಲಾ ಆಡಳಿತವು ಅವರನ್ನು ವಜಾಗೊಳಿಸಿದೆ.
Trending
- ಶ್ರೀನಿವಾಸಪುರ:ಕಸ ಹಾಕುವ ವಿಚಾರಕ್ಕೆ ಜಗಳ ಒಬ್ಬನ ಕೊಲೆ!
- ಶ್ರೀನಿವಾಸಪುರ:ವೇಶ್ಯಾವಾಟಿಕೆ ದಂಧೆ ಪೊಲೀಸ್ ದಾಳಿ, ಕಿಂಗ್ ಪಿನ್ ಮಹಿಳೆ ಬಂಧನ!
- ಶ್ರೀನಿವಾಸಪುರ:ವಾಹನ ಡಿಕ್ಕಿಯಾಗಿ ರಾತ್ರಿ ಗಸ್ತಿನಲ್ಲಿದ್ದ ಪೊಲೀಸ್ ಪೇದೆ ನಿಧನ!
- ಶ್ರೀನಿವಾಸಪುರ:ಕರ್ನಾಟಕ ಬ್ಯಾಂಕ್ ಉದ್ಯೋಗಿ ಅಪಘಾತದಲ್ಲಿ ಸಾವು!
- ಲಂಚ ಪಡೆಯುತ್ತಿದ್ದ ಬಿಜೆಪಿ ಶಾಸಕ ಲೋಕಾಯುಕ್ತ ಬಲೆಗೆ!
- ಯಾವ ಐಟಿ-ಬಿಟಿ ಗೂ ಕಡಿಮೆ ಇಲ್ಲ,Dairy Farm ಆದಾಯ ಲಕ್ಷಗಟ್ಟಲೆ!
- ಬೆಂಗಳೂರಿನಲ್ಲಿ ಕುಬೇರರು ವಾಸಿಸುವ“ಬಿಲಿಯನೇರ್ಸ್ ಸ್ಟ್ರೀಟ್”ಎಲ್ಲಿದೆ?
- ಶ್ರೀನಿವಾಸಪುರ:ನೌಕರರ ಸಂಘದ ಹಾಲಿ-ಮಾಜಿ ಅಧ್ಯಕ್ಷರ ನಡುವೆ ಬಿದಿ ಜಗಳ!
Saturday, March 7



