ನ್ಯೂಜ್ ಡೆಸ್ಕ್:ಬಸ್ ಕಂಡಕ್ಟರ್ ವಿರುದ್ಧ ಸೇಡು ತೀರಿಸಿಕೊಳ್ಳಲು ವ್ಯಕ್ತಿಯೊಬ್ಬ ಕಂಡಕ್ಟರ್ ಕೆಲಸ ಮಾಡುವ ಬಸ್ ಅನ್ನು ಅಪಹರಿಸಿಕೊಂಡು ಹೋಗಿ ಕಾಂಕ್ರೀಟ್ ಮಿಕ್ಸರ್ ಲಾರಿಗೆ ಡಿಕ್ಕಿ ಹೋಡೆದಿರುವ ಘಟನೆ ಚೆನ್ನೈ ನಗರದ ಹೋರವಲಯದಲ್ಲಿ ನಡೆದಿರುತ್ತದೆ.
ಬಸ್ ತಗೆದುಕೊಂಡು ಹೋದ ವ್ಯಕ್ತಿಯನ್ನು ಚನೈನ ಗುಡುವಾಂಚೇರಿಯ ಬೆಸೆಂಟ್ ನಗರದ ನಿವಾಸಿ ಅಬ್ರಹಾಂ ಎಂದು ಗುರುತಿಸಲಾಗಿದ್ದು ಇತ ಕಾರಿನ ಇಂಟೀರಿಯರ್ ಡೆಕೊರೇಟರ್ ಆಗಿ ಕೆಲಸ ಮಾಡುತ್ತಿದ್ದಾನೆ.
ಬಸ್ ತಗೆದುಕೊಂಡು ಹೋದ ಆರೋಪಿ ಅಬ್ರಹಾಂಗೂ ಬಸ್ ಕಂಡೆಕ್ಟರ್ ನಡುವೆ ಹಳೆ ವಿವಾದ ಇದ್ದು ಇದಕ್ಕಾಗಿ ಕೆಲವು ದಿನಗಳ ಹಿಂದೆ ತನ್ನೊಂದಿಗೆ ಕಂಡೆಕ್ಟರ್ ಅಸಭ್ಯವಾಗಿ ವರ್ತಿಸಿದ ಎನ್ನುವ ಆರೋಪಿ ಅಬ್ರಹಾಂ ಹೇಳಿದ್ದು ಇದಕ್ಕಾಗಿ ಕಂಡೆಕ್ಟರ್ ಕೆಲಸ ಮಾಡುವ (Chennai Metropolitan Transport Corporation -MTC) ಬಸ್ ಅನ್ನು ಕುಡಿದ ಮತ್ತಿನಲ್ಲಿ ತಿರುವನ್ಮಿಯೂರ್ ಬಸ್ ಟರ್ಮಿಲ್ ರಾತ್ರಿ 2 ಗಂಟೆ ಸಮಯದಲ್ಲಿ ಬ್ರಾಡ್ವೇ ಪ್ರದೇಶದ ಮೂಲಕ ಅಪಹರಿಸಿಕೊಂಡು ಹೋಗುವಾಗ ಅಕ್ಕರೈ ಪ್ರದೇಶದ ಬಳಿ ಲಾರಿಗೆ ಡಿಕ್ಕಿ ಹೊಡೆದಿದ್ದು ಇದರಿಂದಾಗಿ ಎರಡೂ ವಾಹನಗಳಿಗೆ ಹಾನಿ ಉಂಟಾಗಿದೆ.ಅಪಹರಣಕಾರ ಮದ್ಯದ ಅಮಲಿನಲ್ಲಿ ಇದ್ದ ಎನ್ನಲಾಗಿದ್ದು ಸ್ಥಳೀಯ ಪೋಲಿಸರು ಅಬ್ರಾಹಂನನ್ನು ಬಂದಿಸಿದ್ದಾರೆ.
Trending
- ಶ್ರೀನಿವಾಸಪುರ-ಮುಳಬಾಗಿಲು ಹೆದ್ದಾರಿಯಲ್ಲಿ ರಸ್ತೆ ಅಪಘಾತ ಇಬ್ಬರ ಸಾವು!
- ಮಾವು ಬೆಳೆಗಾರರಿಂದ ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆ,ಅಹೋರಾತ್ರಿ ಧರಣಿ!
- Sorry,Papa:ನಿಮ್ಮ ಕನಸು ಈಡೇರಿಸಲಾಗಲಿಲ್ಲ,ಸೋತು ಹೋದೆ ಎಂದ BTech ಪದವೀಧರ!
- ಅಣ್ಣನ LOVE ನಿರಾಕರಿಸಿದ ವಿದ್ಯಾರ್ಥಿನಿಯ ಹತ್ಯೆ ಮಾಡಿದ ತಮ್ಮ!
- ಆಂಧ್ರದ ಮಾವು ಚಿಂತಾಮಣಿ ಪ್ಯಾಕ್ ಹೌಸ್ ಸಹಕಾರದೊಂದಿಗೆ ಸಿಂಗಾಪುರಕ್ಕೆ!
- “ಏನ್ ಹುಡ್ಗಿರೋ” ಕೆಲಸ ಹಣಕ್ಕಾಗಿ ಹೆತ್ತ ಅಪ್ಪ-ಅಮ್ಮನನ್ನು ಕೊಂದ ಪಾಪಿ ಮಗಳು!
- ಶ್ರೀನಿವಾಸಪುರ ಅರಣ್ಯ ತೆರವು ಜಾಗದಲ್ಲಿ ಅರಣ್ಯ ಇಲಾಖೆ ವನಮಹೋತ್ಸವ
- ಅಮ್ಮ,ಅಜ್ಜಿ ಮಾವನನ್ನು ಕೊಲೆಗೈದು ಆತ್ಮಹತ್ಯೆ ಮಾಡಿಕೊಂಡ ಯುವಕ!
Thursday, July 23



