ಶ್ರೀನಿವಾಸಪುರ:ದನ ಕಾಯುತ್ತಿದ್ದ ವ್ಯಕ್ತಿಯ ಮೇಲೆ ಜೇನು ನೋಣ ದಾಳಿ ಮಾಡಿದ್ದು ವ್ಯಕ್ತಿ ತೀವ್ರವಾಗಿ ಅಸ್ವಸ್ಥಗೊಂಡು ಶ್ರೀನಿವಾಸಪುರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಘಟನೆ ಇಂದು ನಡೆದಿದೆ.
ಜೇನು ನೋಣ ದಾಳಿಯಿಂದ ಗಾಯಗೊಂಡು ಅಸ್ವಸ್ಥನಾಗಿರುವ ವ್ಯಕ್ತಿಯನ್ನು ತಾಲೂಕಿನ ಸೋಮಯಾಜಹಳ್ಳಿ ಪಂಚಾಯಿತಿಯ ಕೂಳಗುರ್ಕಿ ಗ್ರಾಮದ ವೆಂಕಟರಮಣಪ್ಪ ಎಂದು ಗುರುತಿಸಲಾಗಿದೆ.
ಎಂದಿನಂತೆ ಧನ ಕಾಯಲು ಜಾನುವಾರುಗಳನ್ನು ಹೊಡೆದುಕೊಂಡು ಊರಿನಿಂದ ಆಚೆ ಹೋಗಿರುವ ವೆಂಕಟರಮಣಪ್ಪ ಜಾನುವಾರುಗಳನ್ನು ಮೇಯಲು ಬಿಟ್ಟು ಮರದಡಿ ನಿದ್ರೆಗೆ ಜಾರಿದ್ದಾನೆ ನಂತರದಲ್ಲಿ ಏಕಾಏಕಿ ಅವರ ಮೇಲೆ ಜೇನುನೊಣಗಳ ಗುಂಪು ದಾಳಿ ನಡೆಸಿ ಕಚ್ಚಿದ್ದು ತೀವ್ರ ಅಸ್ವಸ್ಥಗೊಂಡಿದ್ದಾರೆ ಅವರನ್ನು ಚಿಕಿತ್ಸೆಗಾಗಿ ಶ್ರೀನಿವಾಸಪುರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆಗೆ ಸ್ಪಂದಿಸುತ್ತಿರುವುದಾಗಿ ಆಸ್ಪತ್ರೆ ಸಿಬ್ಬಂದಿ ಹೇಳಿದ್ದಾರೆ.ಶ್ರೀನಿವಾಸಪುರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
Breaking News
- ನಾಗಮಂಗಲ ಗಲಭೆ ಸಂಬಂಧ ಕೇರಳದ ಇಬ್ಬರ ಬಂಧನ!
- J&Kಚುನಾವಣೆ ವೇಳೆ ಎನ್ಕೌಂಟರ್ ಮೂವರು ಉಗ್ರರ ಹತ್ಯೆ ಇಬ್ಬರು ಸೈನಿಕರ ವೀರ ಮರಣ!
- BIGSHOK ಏರಿಕೆಯಾದ ಅಡುಗೆ ಎಣ್ಣೆ ರೇಟು!
- ಶ್ರೀನಿವಾಸಪುರದ KSRTC ಗಣೇಶ ವಿಸರ್ಜನೆ
- ಶ್ರೀನಿವಾಸಪುರದ ಯುವಕ ಗೋಕರ್ಣದಲ್ಲಿ ಸಮುದ್ರದಪಾಲು
- ಮದನಪಲ್ಲಿ-ತಿರುಪತಿ ಘಾಟ್ ರಸ್ತೆಯಲ್ಲಿ ಅಪಘಾತ ಕರ್ನಾಟಕದ ನಾಲ್ವರ ಸಾವು!
- ಕಮ್ಯುನಿಸ್ಟ್ ಧ್ವನಿ ಸೀತಾರಾಂ ಯೆಚೂರಿ ಇನ್ನಿಲ್ಲ!
- ಚಿಂತಾಮಣಿ ನಗರಸಭೆ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ
- ಅಮೇರಿಕಾದಲ್ಲಿ ರಾಹುಲ್-ಶಿವಕುಮಾರ್ ಭೇಟಿ ರಾಜಕೀಯ ಸಂಚಲನ
- ಮೃತ ಪತ್ರಕರ್ತನ ಕುಟುಂಬಕ್ಕೆ ಪರಿಹಾರ ಮಂಜೂರು ಮಾಡಿದ ಸಿಎಂ
Tuesday, September 17