ಮೈಸೂರು:ಮದ್ಯ ಸೇವಿಸಲು ಹಣ ನೀಡದ ಪತ್ನಿಯನ್ನು ಪತಿ ಕೊಚ್ಚಿ ಕೊಲೆ ಮಾಡಿರುವ ಧಾರುಣ ಘಟನೆ ಮೈಸೂರಿನ ಮಹದೇಶ್ವರ ಬಡಾವಣೆಯಲ್ಲಿ ನಡೆದಿದ್ದು, ಕೊಲೆಯಾದ ಮಹಿಳೆಯನ್ನು ಗಾಯತ್ರಿ ಎಂದು ಗುರುತಿಸಲಾಗಿದೆ. ಕುಡಿತದ ಚಟಕ್ಕೆ ದಾಸನಾಗಿದ್ದ ಪಾಪಣ್ಣ ಕುಡಿದ ಮತ್ತಿನಲ್ಲಿ ಈ ಕೃತ್ಯ ಎಸಗಿದ್ದಾನೆ.
ಹಣಕ್ಕಾಗಿ ಪತ್ನಿ ಹಾಗೂ ಮಕ್ಕಳನ್ನು ಪೀಡಿಸುತ್ತಿದ್ದ ಪತಿ ಮನೆಯಲ್ಲಿ ಯಾರೂ ಇಲ್ಲದ ವೇಳೆ ಮಚ್ಚಿನಿಂದ ಕೊಚ್ಚಿ ಪತ್ನಿ ಗಾಯತ್ರಿಯನ್ನು ಕೊಲೆ ಮಾಡಿ ಪರಾರಿಯಾಗಿದ್ದ. ಬಳಿಕ ಪೊಲೀಸರು ತನಿಖೆ ಕೈಗೊಂಡು ಪಾಪಣ್ಣನನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ.
Trending
- ಶ್ರೀನಿವಾಸಪುರ-ಮುಳಬಾಗಿಲು ಹೆದ್ದಾರಿಯಲ್ಲಿ ರಸ್ತೆ ಅಪಘಾತ ಇಬ್ಬರ ಸಾವು!
- ಮಾವು ಬೆಳೆಗಾರರಿಂದ ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆ,ಅಹೋರಾತ್ರಿ ಧರಣಿ!
- Sorry,Papa:ನಿಮ್ಮ ಕನಸು ಈಡೇರಿಸಲಾಗಲಿಲ್ಲ,ಸೋತು ಹೋದೆ ಎಂದ BTech ಪದವೀಧರ!
- ಅಣ್ಣನ LOVE ನಿರಾಕರಿಸಿದ ವಿದ್ಯಾರ್ಥಿನಿಯ ಹತ್ಯೆ ಮಾಡಿದ ತಮ್ಮ!
- ಆಂಧ್ರದ ಮಾವು ಚಿಂತಾಮಣಿ ಪ್ಯಾಕ್ ಹೌಸ್ ಸಹಕಾರದೊಂದಿಗೆ ಸಿಂಗಾಪುರಕ್ಕೆ!
- “ಏನ್ ಹುಡ್ಗಿರೋ” ಕೆಲಸ ಹಣಕ್ಕಾಗಿ ಹೆತ್ತ ಅಪ್ಪ-ಅಮ್ಮನನ್ನು ಕೊಂದ ಪಾಪಿ ಮಗಳು!
- ಶ್ರೀನಿವಾಸಪುರ ಅರಣ್ಯ ತೆರವು ಜಾಗದಲ್ಲಿ ಅರಣ್ಯ ಇಲಾಖೆ ವನಮಹೋತ್ಸವ
- ಅಮ್ಮ,ಅಜ್ಜಿ ಮಾವನನ್ನು ಕೊಲೆಗೈದು ಆತ್ಮಹತ್ಯೆ ಮಾಡಿಕೊಂಡ ಯುವಕ!
Wednesday, July 22



