ನ್ಯೂಜ್ ಡೆಸ್ಕ್:ಕೆ ಸಿ ವ್ಯಾಲಿ ನೀರಿನ 3ನೇ ಹಂತದ ಶುದ್ದಿಕರಣ ಮಾಡಿ ನೀರು ಹರಸಬೇಕೆಂದು ಒತ್ತಾಯಿಸಿ ಶಾಸಕ ವೆಂಕಟಶಿವಾರೆಡ್ದಿ ವಿಧಾನಸಭೆಯಲ್ಲಿ ಸರ್ಕಾರದ ಗಮನಸೆಳೆದಿದ್ದಾರೆ.ಅವರು ಸೋಮವಾರ ವಿಧಾನಸೌಧದಲ್ಲಿ ಪ್ರಶ್ನೋತ್ತರ ವೆಳೆ ಮಾತನಾಡಿ ಸಾರ್ವಜನಿಕ ಆರೋಗ್ಯ ಸುರಕ್ಷತೆ ದೃಷ್ಟಿಯಿಂದ ಕೆ.ಸಿ ವ್ಯಾಲಿ ಮೂರನೇ ಹಂತದ ಶುದ್ಧೀಕರಣ ಮಾಡಬೇಕು ಕೇವಲ ಎರಡು ಹಂತದ ಶುದ್ಧೀಕರಣ ಮಾಡಿದರೆ ಜನತೆ ಅರೋಗ್ಯ ಸಮಸ್ಯೆ ಅನುಭವಿಸುತ್ತಾರೆ ಎಂದರು.
ಕೆ.ಸಿ.ವ್ಯಾಲಿ ಯೋಜನೆ ಉತ್ತಮವಾಗಿದೆ ಇದನ್ನು ನಾನು ಸ್ವಾಗತಿಸುತ್ತೇನೆ ಆದರೆ ಕೇವಲ ಎರಡು ಹಂತದ ಶುದ್ಧೀಕರಣ ಮಾಡಲಾಗುತ್ತಿದೆ ಅದು ಸಹ ಸಮರ್ಪಕವಾಗಿ ಆಗುತ್ತಿಲ್ಲ ಇದು ಒಳ್ಳೆಯದಲ್ಲ ಕೆ.ಸಿ.ವ್ಯಾಲಿ ಮೂರನೇ ಹಂತದಲ್ಲಿ ಸಂಸ್ಕರಣೆ ಮಾಡದಿದ್ದರೆ ನೀರು ನಮ್ಮ ತಾಲೂಕಿಗೆ ಹರಿಸಬೇಡಿ ಅಂತಹ ನೀರು ನಮಗೆ ಬೇಡವೇ ಬೇಡ ಎಂದು ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಪ್ರತಿಪಾದಿಸಿದ್ದಾರೆ.
ಪೈಪುಗಳ ಅಳವಡಿಕೆಯಲ್ಲಿ ಅವ್ಯವಹಾರ
ಕೆ.ಸಿ.ವ್ಯಾಲಿ ಯೋಜನೆಯಲ್ಲಿ ತಾಲೂಕಿನ ಉದ್ದಗಲಕ್ಕೂ ಸಾವಿರಾರು ಕೋಟಿ ವ್ಯಯಿಸಿ ಪೈಪ್ ಲೈನ್ ಅಳವಡಿಸಿಕೊಂಡು ಹೋಗಿದ್ದಾರೆ ಇದುವರಿಗೂ ಎಲ್ಲೂ ನೀರು ಹರಿಸಿಲ್ಲ ಪೈಪುಗಳನ್ನು ಅಳವಡಿಸಿರುವ ವ್ಯವಹಾರದಲ್ಲೂ ಕೊಟ್ಯಾಂತರ ರೂಪಾಯಿ ಅವ್ಯವಹಾರ ಆಗಿದೆ ಈ ಬಗ್ಗೆ ಸರ್ಕಾರ ಗಮನ ಹರಿಸುವಂತೆ ಒತ್ತಾಯಿಸಿದ್ದಾರೆ.
Trending
- ಶ್ರೀನಿವಾಸಪುರ-ಮುಳಬಾಗಿಲು ಹೆದ್ದಾರಿಯಲ್ಲಿ ರಸ್ತೆ ಅಪಘಾತ ಇಬ್ಬರ ಸಾವು!
- ಮಾವು ಬೆಳೆಗಾರರಿಂದ ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆ,ಅಹೋರಾತ್ರಿ ಧರಣಿ!
- Sorry,Papa:ನಿಮ್ಮ ಕನಸು ಈಡೇರಿಸಲಾಗಲಿಲ್ಲ,ಸೋತು ಹೋದೆ ಎಂದ BTech ಪದವೀಧರ!
- ಅಣ್ಣನ LOVE ನಿರಾಕರಿಸಿದ ವಿದ್ಯಾರ್ಥಿನಿಯ ಹತ್ಯೆ ಮಾಡಿದ ತಮ್ಮ!
- ಆಂಧ್ರದ ಮಾವು ಚಿಂತಾಮಣಿ ಪ್ಯಾಕ್ ಹೌಸ್ ಸಹಕಾರದೊಂದಿಗೆ ಸಿಂಗಾಪುರಕ್ಕೆ!
- “ಏನ್ ಹುಡ್ಗಿರೋ” ಕೆಲಸ ಹಣಕ್ಕಾಗಿ ಹೆತ್ತ ಅಪ್ಪ-ಅಮ್ಮನನ್ನು ಕೊಂದ ಪಾಪಿ ಮಗಳು!
- ಶ್ರೀನಿವಾಸಪುರ ಅರಣ್ಯ ತೆರವು ಜಾಗದಲ್ಲಿ ಅರಣ್ಯ ಇಲಾಖೆ ವನಮಹೋತ್ಸವ
- ಅಮ್ಮ,ಅಜ್ಜಿ ಮಾವನನ್ನು ಕೊಲೆಗೈದು ಆತ್ಮಹತ್ಯೆ ಮಾಡಿಕೊಂಡ ಯುವಕ!
Wednesday, July 22



