ಶ್ರೀನಿವಾಸಪುರ ಅಭಿವೃದ್ಧಿಗೆ ಕೈಗಾರಿಕೆಗಳು ಸಹಕಾರಿ ವೆಂಕಟಶಿವಾರೆಡ್ಡಿ

ಶ್ರೀನಿವಾಸಪುರ:ತಾಲೂಕಿನ ಅಭಿವೃದ್ಧಿ ದೃಷ್ಠಿಯಿಂದ ಯದರೂರು ಭಾಗದಲ್ಲಿ ಕೈಗಾರಿಕೆಗಳ ಸ್ಥಾಪನೆಗೆ ಯೋಜನೆ ರೂಪಿಸಲಾಗಿದೆ ಇದರಿಂದ ಯಾವ ರೈತರಿಗೂ ಅನ್ಯಾಯ ಆಗುವುದಿಲ್ಲ ಎಂದು ಶಾಸಕ ವೆಂಕಟಶಿವಾರೆಡ್ಡಿ ಹೇಳಿದರು.ಯದರೂರು ಭಾಗದಲ್ಲಿ ಕೈಗಾರಿಕೆಗಳ ಸ್ಥಾಪನೆ ಕುರಿತಾಗಿ ರೈತರಿಂದ ಆಕ್ಷೇಪಣ ಅರ್ಜಿಗಳನ್ನು ಸ್ವೀಕರಿಸುವ ಮುನ್ನ   ನಡೆದಂತ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.ನಾನು ಯಾರಿಗೂ ಅನ್ಯಾಯವಾಗಲು ಬಿಡುವುದಿಲ್ಲ ಕೈಗಾರಿಕೆಗಳ ಸ್ಥಾಪನೆಯಿಂದ ಸ್ಥಳಿಯವಾಗಿ ಉದ್ಯೋಗಗಳ ಸೃಷ್ಟಿಯಾಗುತ್ತದೆ ಟೌನ್ ಶಿಪ್ ಬೆಳೆಯಲು ಸಹಕಾರಿಯಾಗುತ್ತದೆ ಇದೆಲ್ಲವು ಅಭಿವೃದ್ಧಿಗೆ ಪೂರಕ ವಾತವರಣ ಕಲ್ಪಿಸುತ್ತದೆ ಎಂದರು.ಕೆಎಐಡಿಬಿ ವಿಶೇಷ ಭೂಸ್ವಾಧಿನಾಧಿಕಾರಿ ವೆಂಕಟಲಕ್ಷ್ಮಿ ಯವರು ಮಾತನಾಡಿ, ಕಂದಾಯ … Continue reading ಶ್ರೀನಿವಾಸಪುರ ಅಭಿವೃದ್ಧಿಗೆ ಕೈಗಾರಿಕೆಗಳು ಸಹಕಾರಿ ವೆಂಕಟಶಿವಾರೆಡ್ಡಿ