ನ್ಯೂಜ್ ಡೆಸ್ಕ್:ಜಗತ್ತನ್ನು ಬೆಚ್ಚಿಬೀಳಿಸಿದ ಕರೋನಾ ಸಾಂಕ್ರಾಮಿಕ ರೋಗದ ಮೊದಲ ಪ್ರಕರಣ 2019ರ ಈ ದಿನದಂದು, ಚೀನಾದ ವುಹಾನ್ನಲ್ಲಿ ಪತ್ತೆಯಾಗಿದ್ದು ಜನವರಿ ಮೊದಲ ವಾರದಲ್ಲಿ ಇದನ್ನು ನಾವೆಲ್ ಕೊರೊನಾ ವೈರಸ್ ಎಂದು ಘೋಷಿಸಲಾಯಿತು. ನಂತರ ಮಾರ್ಚ್ 2020 ರ ಹೊತ್ತಿಗೆ ಇದು ಪ್ರಪಂಚದಾದ್ಯಂತ ಅನೇಕ ದೇಶಗಳಿಗೆ ಹರಡಿಕೊಂಡಿತು.ಈ ದಿನವನ್ನು ನೆಟ್ಟಿಗರು ಇಂದಿನ ದಿನವನ್ನು ನೆನಪಿಸಿಕೊಂಡು ಹಳೆಯ ಪೋಸ್ಟ್ಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಮತ್ತೆ ಪುನರಾವರ್ತನೆ ಮಾಡುತ್ತಿದ್ದಾರೆ. ಸಾಂಕ್ರಮಿಕ ರೋಗ ಪ್ರಪಂಚದಾದ್ಯಂತ ಕೊಟ್ಯಾಂತರ ಜೀವಗಳನ್ನು ಬಲಿ ತೆಗೆದುಕೊಂಡಿದೆ ಮತ್ತು ಸಾವಿರಾರು ಜನರನ್ನು ಅನಾಥರನ್ನಾಗಿ ಮಾಡಿದ ಕಹಿ ಘಟನೆ ಸಾರ್ವಜನಿಕ ವಲಯದಲ್ಲಿ ದುರಂತವಾಗಿ ಕಾಡಿತ್ತು.
Trending
- ಶಾಸಕ ಕೊತ್ತೂರು ಮಂಜುನಾಥ್ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸುಳಿವು ನೀಡಿದ ನಂಜೇಗೌಡ!
- ಮಗಳಾಡಿದ ಮಾತಿನಿಂದ ತಾಯಿಯ ಮಂತ್ರಿ ಸ್ಥಾನಕ್ಕೆ ಧಕ್ಕೆ!
- ಶ್ರೀನಿವಾಸಪುರ:ವಿದ್ಯಾರ್ಥಿನಿಯರೊಂದಿಗೆ ಶಿಕ್ಷಕನ ಅಸಭ್ಯ ವರ್ತನೆ ಆರೋಪ!
- ನೇಪಾಳ ಪ್ರವಾಹ:ಶಿಕ್ಷಕನ ಸಮಯ ಪ್ರಜ್ಞೆ ಬದುಕುಳಿದ ಸಾವಿರಾರು ವಿದ್ಯಾರ್ಥಿಗಳು!
- ಬೆಂಗಳೂರು:ಬಿಜೆಪಿ ಮುಖಂಡನ ಅಪಹರಣ Twest ಆಂಧ್ರ ಪೋಲಿಸರ ವಶದಲ್ಲಿ!
- ಶ್ರೀನಿವಾಸಪುರ:ವರ್ಗಾವಣೆಗೊಂಡ ಬ್ಯಾಂಕ್ ಮೆನೇಜರ್ ಗೆ ಬೀಳ್ಕೊಡುಗೆ!
- ಶ್ರೀನಿವಾಸಪುರ:ಸೋಮಯಾಜಲಹಳ್ಳಿ SRV ಮೇಷ್ಟ್ರು ಇನ್ನಿಲ್ಲ!
- ಶ್ರೀನಿವಾಸಪುರ:ಜಾಗ ಕೊಟ್ಟರೆ ಇಲಾಖೆ ಚರ್ಚಿಸಿ ಉದ್ಯೋಗಾವಕಾಶ ಸಚಿವ!
Sunday, September 6



